ಕರಾವಳಿ

ಪುತ್ತೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವಿ.ಪಿ ಕಾರ್ಯಪ್ಪ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 06: ಪುತ್ತೂರು ಅರಣ್ಯ ಉಪ ವಿಭಾಗಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವಿ ಪಿ ಕಾರ್ಯಪ್ಪರವರು ಅಧಿಕಾರ ಸ್ವೀಕರಿಸಿದ್ದಾರೆ.     ಪುತ್ತೂರು ಉಪ ವಿಭಾಗದ ಎಸಿಎಫ್ ಶಂಕರೇ ಗೌಡರು ಮಂಡ್ಯ ಜಿಲ್ಲೆಯ ನಾಗಮಂಡಲಕ್ಕೆ ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಮಂಗಳೂರು ಸಾಮಾಜಿಕ ಅರಣ್ಯ ಎಸಿಎಫ್ ಆಗಿದ್ದ ವಿಪಿ ಕಾರ್ಯಪ್ಪರವರು ವರ್ಗಾವಣೆಗೊಂಡು ಪುತ್ತೂರು ಉಪ ವಿಭಾಗಕ್ಕೆ ಎಸಿಎಫ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.  

ಪುತ್ತೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವಿ.ಪಿ ಕಾರ್ಯಪ್ಪ ಅಧಿಕಾರ ಸ್ವೀಕಾರ Read More »

ಕರಾವಳಿ

ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರು ಪಾಲು ➤ ಓರ್ವನ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ ನ. 06: ಉಡುಪಿಯ ಮುಟ್ಟಳಿವೆ ಬಳಿ ಸ್ನಾನಕ್ಕೆ ತೆರಳಿದ ಮೂವರು ಬಾಲಕರ ಪೈಕಿ ಇನ್ನರು ನೀರು ಪಾಲದ ಘಟನೆ ನಡೆದಿದೆ. ಓರ್ವ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.  ಮೋಸಿನ್ (16) ಮತ್ತು ಮೊಹಮಗಮದ್ ರಾಯಿಸ್ (16) ಮೃತಪಟ್ಟ ಬಾಲಕರು ಎಂದು ತಿಳಿದು ಬಂದಿದೆ.     ಮೊಹಮ್ಮದ್ ನಬೀಲ್ (16) ಎಂಬ ಬಾಕನನ್ನು ಸ್ಥಳೀಯರು ಕಾಪಾಡಿದ್ದಾರೆ.  ಮೂವರು ಬಾಲಕರು ಹಜೆಮಾಡಿ ಕಾಮಿನಿ ಹೊಳೆ ಹಾಗೂ ಸಮುದ್ರ ಸೇರುವ ಮುಟ್ಟಳಿಕೆ ಬಳಿ ಸ್ನಾನಕ್ಕೆ ಇಳಿದಿದ್ದಾರೆ. ಈ

ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರು ಪಾಲು ➤ ಓರ್ವನ ರಕ್ಷಣೆ Read More »

ಕರಾವಳಿ

ಪಂಜ: ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಪಂಜ, ನ. 06: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರುಗಳನ್ನು ನೇಮಕ ಮಾಡಲಾಯಿತು.     ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೌಮ್ಯ ರಾಮಕೃಷ್ಣ ಪುರಿಯ, ದಿನೇಶ್ ಗರಡಿ ಪಂಬೆತ್ತಾಡಿ, ಪದ್ಮನಾಭ ರೈ ಅಗೋಳಿ ಬೈಲುಗುತ್ತು, ರೋಹಿನಿ ಚೆನ್ನಕೇಶವ ಆರ್ನೋಜಿ, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ಬಾಲಕೃಷ್ಣ ಕುದ್ವ, ನಾರಾಯಣ ಗೌಡ ಕೋರ್ಜೆ ಹೇಮಳ, ಶಂಕರ ಕುಮಾರ್ ಭಟ್ ಕಲ್ಮಡ್ಕ, ಪ್ರಧಾನ ಅರ್ಚಕ ರಾಮಚಂದ್ರ ಭಟ್ ಕೆಮ್ಮಾರು ಇವರುಗಳನ್ನು ಸರಕಾರ ನೇಮಕ

ಪಂಜ: ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ Read More »

ಕರಾವಳಿ

ಪುತ್ತೂರು: ರಸ್ತೆಯಲ್ಲಿರುವ ಅಪಾಯಕಾರಿ ಮರಗಳ ತೆರವು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 06: ಪಾಂಗಾಳಾಯಿ ಮಂಡ್ಯತ್ತಾಯ ದೈವಸ್ಥಾನದ ರಸ್ತೆ ಬದಿಯಲ್ಲಿ ಇತ್ತೀಚಿಗೆ ದೊಡ್ಡ ಪ್ರಮಾಣದಲ್ಲಿ ಬೆಳೆದು ನಿಂತ ಮರಗಳು ಸಾರ್ವಜನಿಕರಿಗೆ ನಡೆದುಕೊಂಡು ಹೋಗುವುದಕ್ಕೆ ಅಪಾಯವಾಗುತ್ತಿತ್ತು.       ಇದನ್ನು ಮನಗಂಡು ವಾರ್ಡ್‍ನ ನಗರ ಸಭಾ ಸದಸ್ಯೆ ವಿದ್ಯಾ ಗೌರಿ ಯವರು ನಗರಸಭಾ ಉಪಾಧ್ಯಕ್ಷರಾಗಿ ಹುದ್ದೆ ಅಲಂಕರಿಸಿದ ಕೆಲವೇ ದಿನಗಳಲ್ಲಿ ಈ ರಸ್ತೆ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸಿದ್ದಾರೆ.  

ಪುತ್ತೂರು: ರಸ್ತೆಯಲ್ಲಿರುವ ಅಪಾಯಕಾರಿ ಮರಗಳ ತೆರವು Read More »

ಕರಾವಳಿ

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 06: ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದಿಂದ ತನ್ನ ಮನೆಯಲ್ಲಿ ನಿಧನ ಹೊಂದಿದರು.ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಇವರು, ಇಂದು ಮುಂಜಾನೆ ವಿಧಿವಶರಾಗಿದ್ದಾರೆ.     ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕಳೆದ ದಿನ (ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.  ಮೃತರು ತಾಯಿ, ಪತ್ನಿ ಸಹಿತ

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ Read More »

ಕರಾವಳಿ

ಸುಳ್ಯದಲ್ಲಿ ಗಾಂಜಾ ಸಾಗಾಟ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ ನ. 06: ಸುಳ್ಯದಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಳ್ಯ ಠಾಣಾ ಉಪನಿರೀಕ್ಷಕರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ರಿಜಿಸ್ಟರ್ ನಂಬರ್ ಹೊಂದಿದ್ದ ಕಾರಿನಲ್ಲಿ ಅಕ್ರಮವಗಿ ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರಿಸಿ ಸುಳ್ಯ ಠಾಣಾ ಉಪನಿರೀಕ್ಷಕರಾದ ಹರೀಶ್ ಎಮ್ ಆರ್ ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಸುಳ್ಯ ಜ್ಯೋತಿ ಸರ್ಕಲ್ ಬಳಿ 8ಕೆ,ಜಿ ಗಾಂಜಾ ಸಹಿತ ಆರೋಪಿಗಳಾದ ಎಂ ಎ ಅಬ್ಬಾಸ್(63) ಅಬ್ದುಲ್ (50)

ಸುಳ್ಯದಲ್ಲಿ ಗಾಂಜಾ ಸಾಗಾಟ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ  : ಭಾರಿ ಗಾಳಿ ಮಳೆಗೆ ಅಲ್ಲಲ್ಲಿ ಹಾನಿ

(ನ್ಯೂಸ್ ಕಡಬ) newskadaba.com ಕಡಬ ನ. 06: ಕಳೆದ ದಿನ ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಸುಂಕದ ಕಟ್ಟೆ, ನೆಟ್ಟಣ ಬಳಿ ವಿದ್ಯುತ್ ಲೈನ್ ಗಳಿಗೆ ಮರಗಳು ಬಿದ್ದು ವಾಹನಗಳು ಓಡಾಡಲು ಪರಾದಡುವಂತಾಗಿತ್ತು.   ತಕ್ಷಣವೇ ಕಾರ್ಯಪ್ರವರ್ತರಾದ ಮೆಸ್ಕಾಂ ಸಿಬ್ಬಂದಿಗಳು, ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಯೇನೆಕಲ್ಲು ಆಸುಪಾಸಿನಲ್ಲಿ ನೂರಾರು ಅಡಿಕೆ ಮರಗಳು ಗಾಳಿಯ ಅಬ್ಬರಕ್ಕೆ ಧರೆಗುರುಳಿದೆ. ತಾ.ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆರವರ ತೋಟದಲ್ಲಿ 20ಕ್ಕೂ ಅಧಿಕ

ಕಡಬ  : ಭಾರಿ ಗಾಳಿ ಮಳೆಗೆ ಅಲ್ಲಲ್ಲಿ ಹಾನಿ Read More »

ಕರಾವಳಿ

ರಾಜ್ಯಾದ್ಯಂತ ಮಸೀದಿಗಳಲ್ಲಿ ಹಾಕಿರುವ ಅನಧಿಕೃತ ಧ್ವನಿವರ್ಧಕ ತೆರವಿಗೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಮಾಡಿದ್ದಾರೆ.   ಕಳೆದ ತಿಂಗಳು ವಕೀಲರದ ಹರ್ಷ ಮುತಾಲಿಕ್, ಮಸೀದಿಯಲ್ಲಿನ ಧ್ವನಿ ವರ್ಧಕಗಳಿಂದ ಇತರೇ ಧರ್ಮದರಿಗೆ ತೊಂದರೆ ಆಗುತ್ತಿದೆ. ದಿನಕ್ಕೆ ಐದಾರು ಬಾರಿ ಪ್ರಾರ್ಥನೆ ಮಾಡಲಾಗತ್ತೆ. ಇದ್ದರಿಂದ ಮಕ್ಕಳಿಗೆ, ವಯಸ್ಸಾದವರಿಗೆ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಬೇಕು ಎಂದು ದೂರು ನೀಡಿದ್ದರು.ಈಗ ಈ

ರಾಜ್ಯಾದ್ಯಂತ ಮಸೀದಿಗಳಲ್ಲಿ ಹಾಕಿರುವ ಅನಧಿಕೃತ ಧ್ವನಿವರ್ಧಕ ತೆರವಿಗೆ ಆದೇಶ Read More »

ಕರಾವಳಿ

ನಟಿ ಪೂನಂ ಪಾಂಡೆ ಗೋವಾ ಪೊಲೀಸ ವಶಕ್ಕೆ

(ನ್ಯೂಸ್ ಕಡಬ) newskadaba.com ಗೋವಾ ನ. 05: ಕರಾವಳಿ ರಾಜ್ಯ ಗೋವಾದ ಸರ್ಕಾರಿ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಗೋವಾದ ಚಾಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದನ್ನು ಪೊಲೀಸರು ಗುರುತಿಸಿದ್ದರು.   ಸರ್ಕಾರದ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯೊಂದಿಗೆ ನಟಿ ಪೂನಂ ವಿರುದ್ಧವೂ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಗೋವಾ ಸಂಸ್ಕೃತಿ, ಚಾಪೋಲಿ ಡ್ಯಾಂ ಪವಿತ್ರತೆಗೆ ಧಕ್ಕೆ ತರುವಂತೆ ವರ್ತಿಸಿದ ಕಾರಣ ಪ್ರಕರಣ ದಾಖಲಿಸಿದ್ದೇವೆ ಎಂದು

ನಟಿ ಪೂನಂ ಪಾಂಡೆ ಗೋವಾ ಪೊಲೀಸ ವಶಕ್ಕೆ Read More »

ಕರಾವಳಿ

ಉಪ್ಪಿನಂಗಡಿ: ರಸ್ತೆ ದುಸ್ಥಿತಿಯ ವಿರುದ್ದ ಎಸ್ಡಿಪಿಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 05. ಉಪ್ಪಿನಂಗಡಿ- ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಹೆದ್ದಾರಿಯ ದುರಸ್ತಿಯನ್ನು ಆಗ್ರಹಿಸಿ ಎಸ್ ಡಿ ಪಿ ಐ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಸಂಪೂರ್ಣ ಹದಗೆಟ್ಟುಹೋಗಿದ್ದು, ಸಂಚಾರ ಅಸಾಧ್ಯವಾಗಿದೆ. ಈ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡವರು ಮರಗಳನ್ನು ಕಡಿದು, ಗುಡ್ಡಗಳನ್ನು ಜರಿಸುವ ಕೆಲಸವನ್ನು ಮಾತ್ರ ಮಾಡಿದ್ದಾರೆ. ಹೆದ್ದಾರಿಯ ಬಳಿ ಅಲ್ಲಲ್ಲಿ ಅಗೆದಿದ್ದು, ಇದರಿಂದಲೂ ಸಾರ್ವಜನಿಕರು  ತೀವ್ರ

ಉಪ್ಪಿನಂಗಡಿ: ರಸ್ತೆ ದುಸ್ಥಿತಿಯ ವಿರುದ್ದ ಎಸ್ಡಿಪಿಐ ವತಿಯಿಂದ ಪ್ರತಿಭಟನೆ Read More »

ಕರಾವಳಿ
Scroll to Top