ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನ:ಶ್ಚೇತನಕ್ಕೆ ತುರ್ತು ಸಾಲ ಒದಗಿಸಿ ➤ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 05. ಕೋವಿಡ್-19 ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ನಗರ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ತುರ್ತು ಕಿರು ಸಾಲವನ್ನು ಒದಗಿಸುವ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ ತಿಳಿಸಿದರು. ಅವರು ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋರೊನಾ ಸೋಂಕು ನಿಯಂತ್ರಣಕ್ಕೆ ರಾಷ್ಟ್ರದಾದ್ಯಂತ […]










