ಸಿಎಂ BSY ಗೆ ಕಟೀಲು ದೇವಿಯ ಫಲಕ ನೀಡಲಿರುವ ನಳೀನ್ ಕುಮಾರ್ ಕಟೀಲ್
(ನ್ಯೂಸ್ ಕಡಬ) newskadaba.com ಮಂಗಳೂರು ನ. 05: ಇಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸಿರುವ ಸಿಎಂ ಬಿ. ಎಸ್ ಯಡಿಯೂರಪ್ಪ ರವರಿಗೆ , ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ದುರ್ಗಾಪರಮೇಶ್ವರಿಯ ಮೂರ್ತಿ ಇರುವ ಫಲಕವನ್ನು ನೀಡುವ ಮೂಲಕ ಗೌರವಿಸಲಿದ್ದಾರೆ. ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಣಿ ಮಂಗಳೂರು ನಗರದ ರಮಣ ಪೈ ಸಭಾಂಗಣದಲ್ಲಿ ಇಂದು ಮೂಂಜಾನೆ ಸಿ.ಎಂ. ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಪ್ರಾರಂಭಗೊಂಡಿತ್ತು. ಕಾರ್ಯಕಾರಣಿಕೆಯ ಉದ್ಘಾಟನೆಯನ್ನು […]
ಸಿಎಂ BSY ಗೆ ಕಟೀಲು ದೇವಿಯ ಫಲಕ ನೀಡಲಿರುವ ನಳೀನ್ ಕುಮಾರ್ ಕಟೀಲ್ Read More »
ಕರಾವಳಿ









