ಕರಾವಳಿ

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ : ನಾರಾಯಣ ಗೌಡ ಆಕ್ರೋಶ

(ನ್ಯೂಸ್‌ ಕಡಬ) newskadaba.com, ಮೇ.07:  ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಬಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.ಈ ಹಿಂದೆ ಪ್ರತಿಭಟನೆಗಳ ನಂತರ ಪರೀಕ್ಷೆಯನ್ನು ಮುಂದೂಡಲಾಗಿದ್ದರೂ, ಇದೀಗ ಮತ್ತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ. ಈ […]

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ : ನಾರಾಯಣ ಗೌಡ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ : ಅರಣ್ಯ ಇಲಾಖೆ ಎಡವಟ್ಟು- ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಮರ

(ನ್ಯೂಸ್‌ ಕಡಬ) newskadaba.com, ಮೇ.07:  ಅಪಾಯಕಾರಿ ಮರ ಕಡಿದು, ತೆಗೆದುಕೊಂಡು ಹೋಗದೆ ಬರೆಯ ಮೇಲೆ ಬಿಟ್ಟು ಹೋಗಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಎಡವಟ್ಟಿನ ಪರಿಣಾಮ ಇಂದು ಮುಂಜಾನೆ ಮರ ಜಾರಿ ಮನೆಯ ಅಂಗಳದಲ್ಲಿರುವ ಕೋಳಿಗೂಡಿನ ಮೇಲೆ ಬಿದ್ದ ಹಾಗೂ ಗೂಡಿನೊಳಗಿದ್ದ ಕೋಳಿಗಳು ಜಖಂ ಗೊಂಡಿರುವ ಘಟನೆ ಅಜ್ಜಾವರ ಗ್ರಾಮದ ಕಾಂತಮಂಗಲದಿಂದ ವರದಿಯಾಗಿದೆ. ಕಾಂತಮಂಗಲ ಕೊರಂಬಡ್ಕ ನಿವಾಸಿ ಮೇರಿ ಡಿಸೋಜಾ ಎಂಬವರ ಮನೆಯ ಹಿಂಬದಿಯ ಬರೆಯ ಮೇಲೆ ಇದ್ದ ಹಲಸಿನ ಮರವೊಂದು ಅಪಾಯದಲ್ಲಿದ್ದು ಅದನ್ನು ಕಡಿಯಬೇಕೆಂದು ಪಂಚಾಯತ್ ಗೆ

ಸುಳ್ಯ : ಅರಣ್ಯ ಇಲಾಖೆ ಎಡವಟ್ಟು- ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಮರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ಮ್ಯಾಗಜಿನ್‌ನಲ್ಲಿ ಯಶ್ ಅಬ್ಬರ – ‘ಟಾಕ್ಸಿಕ್’ ಮೇಲೆ ಹೆಚ್ಚಿದ ನಿರೀಕ್ಷೆ!

(ನ್ಯೂಸ್‌ ಕಡಬ) newskadaba.com,  ಮೇ.07:  ‘ಕೆಜಿಎಫ್’ ಮೂಲಕ ಭಾರತೀಯ ಸಿನಿರಂಗದ ದಿಕ್ಕೇ ಬದಲಿಸಿದ ರಾಕಿಂಗ್ ಸ್ಟಾರ್ ಯಶ್ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ಸದ್ದು ಮಾಡುತ್ತಿದ್ದಾರೆ. ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲು ಸಜ್ಜಾಗಿರುವ ನಡುವೆಯೇ, ಪ್ರತಿಷ್ಠಿತ ಹಾಲಿವುಡ್ ಮ್ಯಾಗಜೀನ್ ‘ವೆರೈಟಿ’ ತನ್ನ ಕವರ್ ಪೇಜ್‌ನಲ್ಲಿ ಯಶ್ ಅವರನ್ನು ಫೀಚರ್ ಮಾಡಿದ್ದು, “The Yash Effect” ಎಂಬ ಶೀರ್ಷಿಕೆಯಿಂದ ವಿಶೇಷ ಲೇಖನ ಪ್ರಕಟಿಸಿದೆ. ಬಿಳಿ ಬಣ್ಣದ ಸೂಟ್ ಮತ್ತು ಸ್ಟೈಲಿಶ್ ಹ್ಯಾಟ್ ಧರಿಸಿ ಐಷಾರಾಮಿ ಕಾರಿನೊಳಗೆ

ಜಾಗತಿಕ ಮ್ಯಾಗಜಿನ್‌ನಲ್ಲಿ ಯಶ್ ಅಬ್ಬರ – ‘ಟಾಕ್ಸಿಕ್’ ಮೇಲೆ ಹೆಚ್ಚಿದ ನಿರೀಕ್ಷೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕಾಸರಗೋಡು : 180 ಪಕ್ಷಿಗಳನ್ನು ಗುರುತಿಸಿ ಬಾನಾಡಿಗಳ ಬಗ್ಗೆ ಕೃತಿ ರಚಿಸಿದ 7ನೇ ತರಗತಿ ಬಾಲಕಿ!

(ನ್ಯೂಸ್‌ ಕಡಬ) newskadaba.com,  ಮೇ.07:  ಇಂದಿನ ಮಕ್ಕಳಲ್ಲಿ ಮೊಬೈಲ್ ಮತ್ತು ವಿಡಿಯೋ ಗೇಮ್‌ಗಳ ಆಸಕ್ತಿ ಹೆಚ್ಚುತ್ತಿರುವ ಕಾಲದಲ್ಲಿ, ಗಡಿನಾಡಿನ ಪುಟಾಣಿ ಬಾಲಕಿಯೊಬ್ಬಳು ಪ್ರಕೃತಿ ಮತ್ತು ಪಕ್ಷಿ ಲೋಕದತ್ತ ಅಪರೂಪದ ಆಸಕ್ತಿ ಬೆಳೆಸಿ ರಾಜ್ಯದ ಗಮನ ಸೆಳೆದಿದ್ದಾಳೆ. ಕೇವಲ ಐದನೇ ತರಗತಿಯಿಂದ ಏಳನೇ ತರಗತಿ ತನಕದ ಮೂರು ವರ್ಷದ ಅವಧಿಯಲ್ಲಿ 180ಕ್ಕೂ ಹೆಚ್ಚು ಪಕ್ಷಿಗಳನ್ನು ಸ್ವತಂತ್ರವಾಗಿ ಗುರುತಿಸಿ, ಅವುಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ವಿಶೇಷ ಕೃತಿ ರಚಿಸಿರುವ ಸಾಧನೆ ಮಾಡಿದ್ದಾಳೆ ಕು. ನೆಹಾರಿಕಾ.   “Birds, the Hidden

ಕಾಸರಗೋಡು : 180 ಪಕ್ಷಿಗಳನ್ನು ಗುರುತಿಸಿ ಬಾನಾಡಿಗಳ ಬಗ್ಗೆ ಕೃತಿ ರಚಿಸಿದ 7ನೇ ತರಗತಿ ಬಾಲಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯದ ತೊಡಿಕಾನ ಗ್ರಾಮದಲ್ಲಿ ಟವರ್‌ ಇದೆ, ಆದ್ರೆ ನೆಟ್‌ವರ್ಕ್ ಇಲ್ಲ ನೆಟ್‌ ವರ್ಕ್‌ ಸಮಸ್ಯೆಯಿಂದಾಗಿ ಸುಳ್ಯದ ತೊಡಿಕಾನ ಗ್ರಾಮ ತಿಂಗಳಿನಿಂದ ವ್ಯಾಪ್ತಿ ಪ್ರದೇಶದಿಂದ ಹೊರಗೆ

(ನ್ಯೂಸ್‌ ಕಡಬ) newskadaba.com,  ಮೇ.07:  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ 2 ಬಿಎಸ್‌ಎನ್‌ಎಲ್‌ ಟವರ್‌ ಇದ್ದರೂ ಮೊಬೈಲ್‌ನಲ್ಲಿ ನೆಟ್‌ವರ್ಕ್ ಮಾತ್ರ ಇಲ್ಲ. ಕಳೆದ ಒಂದು ತಿಂಗಳಿನಿಂದ ಇಡೀ ಗ್ರಾಮವೇ ನೆಟ್‌ವರ್ಕ್ ಸಮಸ್ಯೆಯಿಂದ ವ್ಯಾಪ್ತಿ ಪ್ರದೇಶದ ಹೊರಗಿದೆ.. BSNL ಟವರ್‌ ಇದ್ದರೂ ನೆಟ್‌ ವರ್ಕ್‌ ಸಿಗದೆ ಪರದಾಟ ತೊಡಿಕಾನದಲ್ಲಿರುವ ಬಿಎಸ್‌ಎನ್‌ಎಲ್‌ ಮೊಬೈಲ್‌ ಟವರ್‌ನಿಂದ 2ಜಿ, 3ಜಿ ನೆಟ್ವರ್ಕ್ ಸಂಪರ್ಕ ಕಡಿತಗೊಂಡಿರುವುದರಿಂದ ಗ್ರಾಮೀಣ ಪ್ರದೇಶದ ಜನರು ತೊಂದರೆಗೆ ಸಿಲುಕಿದ್ದಾರೆ. ಅಗತ್ಯ ಕೆಲಸ ಕಾರ್ಯಗಳಿಗೆ ಮೊಬೈಲ್‌ ನೆಟ್‌ವರ್ಕ್ ಹುಡುಕಿಕೊಂಡು

ಸುಳ್ಯದ ತೊಡಿಕಾನ ಗ್ರಾಮದಲ್ಲಿ ಟವರ್‌ ಇದೆ, ಆದ್ರೆ ನೆಟ್‌ವರ್ಕ್ ಇಲ್ಲ ನೆಟ್‌ ವರ್ಕ್‌ ಸಮಸ್ಯೆಯಿಂದಾಗಿ ಸುಳ್ಯದ ತೊಡಿಕಾನ ಗ್ರಾಮ ತಿಂಗಳಿನಿಂದ ವ್ಯಾಪ್ತಿ ಪ್ರದೇಶದಿಂದ ಹೊರಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಲಿ ವಿಧಿವಶ: ನೂರಾರು ಘಟನೆಗಳನ್ನು ವರದಿ ಮಾಡಿ ಪತ್ರಿಕಾರಂಗಕ್ಕೆ ಸಲ್ಲಿಸಿದ ಸೇವೆ ಅಪಾರ

(ನ್ಯೂಸ್‌ ಕಡಬ) newskadaba.com,  ಮೇ.07:  ಹಿರಿಯ ಪತ್ರಕರ್ತರಾದ ಪ್ರಹ್ಲಾದ್ ಕುಳಲಿ (87) ಅವರು ಇಂದು (ಮೇ 7) ಬೆಳಗ್ಗೆ 8.45ಕ್ಕೆ ಕೆಂಗೇರಿಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ… ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ಹಾಗೂ ದಿ. ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ಅಪಾರ ಅನುಭವ ಹೊಂದಿದ್ದರು. ಪ್ರಹ್ಲಾದ್ ಕುಳಲಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ ಒಂದೂವರೆ ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪತ್ರಕರ್ತರಾಗಿದ್ದ

ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಲಿ ವಿಧಿವಶ: ನೂರಾರು ಘಟನೆಗಳನ್ನು ವರದಿ ಮಾಡಿ ಪತ್ರಿಕಾರಂಗಕ್ಕೆ ಸಲ್ಲಿಸಿದ ಸೇವೆ ಅಪಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಚಿನ್ನ ಖರೀದಿಸಲು ಸೂಪರ್ ಟೈಮ್!

(ನ್ಯೂಸ್‌ ಕಡಬ) newskadaba.com, ಮೇ.07: ಆಭರಣ ಪ್ರಿಯರಿಗೆ ಇಂದು ಖುಷಿಯ ಸುದ್ದಿ ಸಿಕ್ಕಿದ್ದು, ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ಏರಿಕೆಯಾಗಿದ್ದ ದರ ಇಂದು ಕಡಿಮೆಯಾಗಿರುವುದರಿಂದ ಖರೀದಿದಾರರು ಜುವೆಲ್ಲರಿ ಅಂಗಡಿಗಳತ್ತ ಮುಖ ಮಾಡಿದ್ದಾರೆ. ಇಂದಿನ ದರ: 🔸 22 ಕ್ಯಾರೆಟ್ ಚಿನ್ನ – ₹13,975 18 ಕ್ಯಾರೆಟ್ ಚಿನ್ನ – ₹11,434  ಬೆಳ್ಳಿ – ₹261 ಅಂತರರಾಷ್ಟ್ರೀಯ ಮಾರುಕಟ್ಟೆಯ ಬದಲಾವಣೆ ಪರಿಣಾಮ ಸ್ಥಳೀಯ ಮಾರುಕಟ್ಟೆಯಲ್ಲೂ ದರದಲ್ಲಿ ಕುಸಿತ ದಾಖಲಾಗಿದೆ. ಮದುವೆ, ಶುಭಕಾರ್ಯ

ಇಂದು ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಚಿನ್ನ ಖರೀದಿಸಲು ಸೂಪರ್ ಟೈಮ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ಮಾನವೀಯತೆ ಮೆರೆದ ಪಾಕ್‌: ಭಾರತದ ಹಡಗು ರಕ್ಷಣೆ

(ನ್ಯೂಸ್‌ ಕಡಬ) newskadaba.com, ಮೇ.07: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ ಭಾರತೀಯ ಹಡಗನ್ನು ಪಾಕಿಸ್ತಾನ ನೌಕಾಪಡೆರಕ್ಷಿಸಿದೆ. ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಹಡಗಿನ ತುರ್ತು ಕರೆಗೆ ಪಾಕಿಸ್ತಾನಿ ನೌಕಾಪಡೆ ಸ್ಪಂದಿಸಿದೆ. ಸಿಬ್ಬಂದಿಗೆ ಆಹಾರ, ವೈದ್ಯಕೀಯ ಮತ್ತು ಇತರ ತುರ್ತು ಸಹಾಯವನ್ನು ನೀಡಿದೆ ಎಂದು ವರದಿಯಾಗಿದೆ.ಎಂವಿ ಗೌತಮ್ ಹೆಸರಿನ ಈ ಹಡಗು ಒಮಾನ್‌ನಿಂದ ಭಾರತಕ್ಕೆ ವಾಪಸ್‌ ಆಗುವಾಗ ತಾಂತ್ರಿಕ ವೈಫಲ್ಯವನ್ನು ಅನುಭವಿಸಿ ಸಮುದ್ರದಲ್ಲಿ ಸಿಲುಕಿಕೊಂಡಿತ್ತು ಎಂದು ಪಾಕಿಸ್ತಾನಿ ಮಿಲಿಟರಿ ತಿಳಿಸಿದೆ. ಮುಂಬೈನಲ್ಲಿರುವ ಸಾಗರ ರಕ್ಷಣಾ ಮತ್ತು ಸಮನ್ವಯ ಕೇಂದ್ರವು ಪಾಕಿಸ್ತಾನದ ಅಧಿಕಾರಿಗಳನ್ನು

ಅರಬ್ಬೀ ಸಮುದ್ರದಲ್ಲಿ ಮಾನವೀಯತೆ ಮೆರೆದ ಪಾಕ್‌: ಭಾರತದ ಹಡಗು ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರ ರಚನೆಗೆ ದಳಪತಿ ವಿಜಯ್‌ಗೆ ಸಂಖ್ಯಾಬಲ ಸವಾಲು: ಇಂದು ಸಿಗುತ್ತಾ ಬೆಂಬಲ?

(ನ್ಯೂಸ್‌ ಕಡಬ) newskadaba.com,  ಮೇ.07:  ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ತಮಿಳಿಗ ವೆಟ್ರಿ ಕಳಗಂ (TVK) ಮುಖ್ಯಸ್ಥ, ನಟ ದಳಪತಿ ವಿಜಯ್ ಸರ್ಕಾರ ರಚನೆಗೆ ತೀವ್ರ ಕಸರತ್ತು ಆರಂಭಿಸಿದ್ದಾರೆ. ಆದರೆ ಅಧಿಕಾರದ ಗದ್ದುಗೆಯತ್ತ ಸಾಗುತ್ತಿರುವ ವಿಜಯ್‌ಗೆ ಇದೀಗ ಸಂಖ್ಯಾಬಲವೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ವಿಜಯ್‌ಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಬಹುಮತ ಸಾಬೀತುಪಡಿಸುವಂತೆ ಸೂಚಿಸಿರುವುದರಿಂದ, ಮೈತ್ರಿ ಮಾತುಕತೆಗಳು ವೇಗ ಪಡೆದುಕೊಂಡಿವೆ.108 ಸ್ಥಾನಗಳನ್ನು ಗೆದ್ದಿರುವ ಟಿವಿಕೆಗೆ ಸರ್ಕಾರ ರಚಿಸಲು 118 ಶಾಸಕರ

ಸರ್ಕಾರ ರಚನೆಗೆ ದಳಪತಿ ವಿಜಯ್‌ಗೆ ಸಂಖ್ಯಾಬಲ ಸವಾಲು: ಇಂದು ಸಿಗುತ್ತಾ ಬೆಂಬಲ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ರಕ್ತರಂಜಿತ ಹಿಂಸಾಚಾರ

(ನ್ಯೂಸ್‌ ಕಡಬ) newskadaba.com,  ಮೇ.07:  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಭೀಕರ ಸ್ವರೂಪ ಪಡೆದುಕೊಂಡಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬುಧವಾರ ರಾತ್ರಿ ಸುಮಾರು 10.20ರ ವೇಳೆಗೆ ಬಾರಾಸಾತ್‌ನಲ್ಲಿರುವ ಮನೆಗೆ

ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ರಕ್ತರಂಜಿತ ಹಿಂಸಾಚಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top