ಕರಾವಳಿ

ಮಂಗಳೂರಿನಲ್ಲಿ ಕ್ರಿಕೆಟ್‌ ದಂಧೆ ➤ 16 ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 29. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 16 ಮಂದಿಯನ್ನು ಮಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 28 ಮೊಬೈಲ್, 8 ಲಕ್ಷ ರೂಪಾಯಿ ಮೌಲ್ಯದ ಕಾರ್, 2.67 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.     ಐಪಿಎಲ್ ನಡೆಯುತ್ತಿರುವುದರಿಂದ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ. ಇದರಿಂದಾಗಿ ಮಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗಿದ್ದು, 4 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ […]

ಮಂಗಳೂರಿನಲ್ಲಿ ಕ್ರಿಕೆಟ್‌ ದಂಧೆ ➤ 16 ಆರೋಪಿಗಳ ಬಂಧನ Read More »

ಕರಾವಳಿ

ಪುತ್ತೂರಿನಲ್ಲಿ ಕೆರೆಗೆ ಬಿದ್ದು ಯುವತಿ ಮೃತ್ಯು ಪ್ರಕರಣ ➤ ವಿವಾಹಿತ ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ

(ನ್ಯೂಸ್ ಕಡಬ) newskadaba.com ಪುತ್ತೂರು ಅ. 29: ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಕೊಲ್ಯ ಎಂಬಲ್ಲಿ ನಡೆದಿತ್ತು.ಮೃತ ಮಹಿಳೆಯನ್ನು ಸುಳ್ಯ ತಾಲೂಕಿನ ಕಲ್ಲುಗುಂಡಿ‌ ನಿವಾಸಿ ಮಧುಶ್ರೀ ಎಂದು ಗುರುತಿಸಲಾಗಿದೆ.  ಇವರ, “ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ, ಜೀವ ಬೆದರಿಕೆಯಿಂದ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ” ಆಕೆ ತನ್ನ ಡೈರಿಯಲ್ಲಿ ಬೆರೆದುಕೊಂಡಿರುವ ಆಧಾರದಲ್ಲಿ ಮತ್ತು ಆಕೆಯ ಮಾವ ನೀಡಿದ ದೂರಿನ ಆಧಾರದಲ್ಲಿ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಕೆ ಪುತ್ತೂರಿನ ಖಾಸಗಿ

ಪುತ್ತೂರಿನಲ್ಲಿ ಕೆರೆಗೆ ಬಿದ್ದು ಯುವತಿ ಮೃತ್ಯು ಪ್ರಕರಣ ➤ ವಿವಾಹಿತ ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ Read More »

ಕರಾವಳಿ

ಕಾರವಾರ: ಅಕ್ರಮ ಮದ್ಯ ಸಾಗಾಟ, ಓರ್ವನ ಬಂಧನ.!!

(ನ್ಯೂಸ್ ಕಡಬ) newskadaba.com ಕಾರವಾರ ಅ. 29: ಗೋವಾದಿಂದ ಸಮುದ್ರ ಮಾರ್ಗದ ಮೂಲಕ ಮದ್ಯ ಸಾಗಾಟ ಮಾಡುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ಕಾರವಾರ ತಾಲೂಕಿನ ಕಡವಾಡದಲ್ಲಿ ನಡೆದಿದೆ. ದೋಣಿಯ ಮುಲಕ ಮದ್ಯ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಕಡವಾಡದ ರೋಶನ್ ಬಾಂದೇಕರ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಗೋವಾದಿಂದ ಸಮುದ್ರ ಮಾರ್ಗವಾಗಿ ದೋಣಿ ಮೂಲಕ ತಂದಿದ್ದ ಅಕ್ರಮ ಗೋವಾ ಮದ್ಯವನ್ನು ಸಾಗಿಸಲು ಯತ್ನಿಸುತ್ತಿರುವಾಗ ಪೊಲೀಸರು ದಾಳಿ ನಡೆಸಿದ್ದರು. ಸುಮಾರು16 ಸಾವಿರ ಮೌಲ್ಯದ 85 ಲೀಟರ್

ಕಾರವಾರ: ಅಕ್ರಮ ಮದ್ಯ ಸಾಗಾಟ, ಓರ್ವನ ಬಂಧನ.!! Read More »

ಕರಾವಳಿ, ಕರ್ನಾಟಕ

ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ ➤ ಮೂವರು ಆರೋಪಿಗಳ ಅರೇಸ್ಟ್

(ನ್ಯೂಸ್ ಕಡಬ) newskadaba.com ಫರಂಗಿಪೇಟೆ ಅ. 29: ಫರಂಗಿಪೇಟೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ, ಪೊಟೋಗ್ರಾಫರ್ ಮೇಲೆ ತಲವಾರು ದಾಳಿ ನಡೆಸಿದ ಮೂವರನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ  ಆರೋಪಿಗಳನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಹಮ್ಮದ್ ಅರ್ಷದ್, ಅಬ್ದುಲ್ ರೆಹಮಾನ್, ಮುಹಮ್ಮದ್ ಸೈಫುದ್ದೀನ್ ಬಂಧಿತ ಆರೋಪಿಗಳಾಗಿದ್ದಾರೆ.  ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಪೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಪೋಟೊ ತೆಗೆಸುವಂತೆ ಬಂದು ಪೊಟೋಗ್ರಾಫರ್,ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅವರ  ಕೈ, ಹೊಟ್ಟೆಗೆ

ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ ➤ ಮೂವರು ಆರೋಪಿಗಳ ಅರೇಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ.!

(ನ್ಯೂಸ್ ಕಡಬ) newskadaba.com ಮಲ್ಪೆ  ಅ. 29: ಮಲ್ಪೆ ಬಂದರಿನಲ್ಲಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ಗುರುವಾರ ಬೆಳಿಗ್ಗೆ ರಕ್ಷಣೆ ಮಾಡಲಾಗಿದೆ. ಮಕ್ಕಳ ರಕ್ಷಣಾ ಘಟಕ ಹಾಗು ಇತರೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಕಾರ್ಯದಲ್ಲಿ ತೊಡಗಿದ್ದ 17 ಮಂದಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನೀಕ

ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ.! Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 28. ಅಂಗಡಿಗೆ ನುಗ್ಗಿ ಫೋಟೋಗ್ರಾಪರ್ ಓರ್ವರ ಮೇಲೆ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಇಂದು ರಾತ್ರಿ ಫರಂಗಿಪೇಟೆಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಫರಂಗಿಪೇಟೆಯ ಸ್ಟುಡಿಯೋ ಒಂದರ ಮಾಲಕರಾದ ದಿನೇಶ್ ಕೊಟ್ಟಿಂಜ ಎಂದು ತಿಳಿದು ಬಂದಿದೆ. ಇವರ ಮೇಲೆ ಯಾರೋ ಅಪರಿಚಿತ ವ್ಯಕ್ತಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ’ಸೋಜ ವೃತ್ತ ನಿರೀಕ್ಷಕ ಟಿ.ಡಿ.

ಬಂಟ್ವಾಳ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೆರೆಗೆ ಬಿದ್ದು ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 28. ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಕೊಲ್ಯ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುಳ್ಯ ತಾಲೂಕಿನ ಕಲ್ಲುಗುಂಡಿ‌ ನಿವಾಸಿ ಮಧುಶ್ರೀ ಎಂದು ಗುರುತಿಸಲಾಗಿದೆ. ಈಕೆ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ರಿಷೆಪ್ಷನ್ ಕೌಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಇವರು ಅವರು ಪ್ರತಿನಿತ್ಯ ಆಸ್ಪತ್ರೆಯ ಹಾಸ್ಟೇಲ್ ನಲ್ಲಿಯೇ ತಂಗುತ್ತಿದ್ದರು. ಇವರು ಅ. 27ರ ಸಂಜೆ‌ ತನಕ ಆಸ್ಪತ್ರೆಯಲ್ಲಿ‌ ಕರ್ತವ್ಯ‌ ನಿರ್ವಹಿಸಿ ಇಂದು ವಾರದ ರಜೆಯ ಹಿನ್ನೆಲೆಯಲ್ಲಿ

ಪುತ್ತೂರು: ಕೆರೆಗೆ ಬಿದ್ದು ಯುವತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28.  ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನ ಸೊಂಕು ಧೃಡವಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನನಗೆ ಕೊರೋನ ಧೃಡಪಟ್ಟಿದ್ದು, ನನ್ನ ಭೇಟಿಗೆ ಬಂದವರನ್ನು ಆದಷ್ಟು ಬೇಗ ಪರೀಕ್ಷಿಸಲು ವಿನಂತಿಸುತ್ತೇನೆ ಅಂತ ಹೇಳಿಕೊಂಡಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಬೆಳ್ತಂಗಡಿ: ಗ್ರಾಮಗಳಿಗೆ ನುಗ್ಗಿದ ಆನೆಗಳ ಹಿಂಡು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 28. ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ನಡ್ತಿಲು, ನಳಿಲು ಹಾಗೂ ಅನ್ನಾರು ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಮರಿಯಾನೆ ಸಹಿತ 6 ಕಾಡಾನೆಗಳು ಕಂಡುಬಂದಿವೆ. ಇಲ್ಲಿ ಸುಮಾರು 20ರಷ್ಟು ಕೃಷಿ ಕುಟುಂಬಗಳಿದ್ದು, ಯಾವುದೇ ಹಾನಿ ಮಾಡದ  ಆನೆಗಳು  ಸಮೀಪದ ಕಾಡಿನಲ್ಲಿ ಬೀಡು ಬಿಟ್ಟಿವೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದ ಪಡೆದ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯಾರಣ್ಯಾಧಿಕಾರಿ ತ್ಯಾಗರಾಜ್ ನಿರ್ದೇಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಭವಾನಿ ಶಂಕರ್,ಅರಣ್ಯ

ಬೆಳ್ತಂಗಡಿ: ಗ್ರಾಮಗಳಿಗೆ ನುಗ್ಗಿದ ಆನೆಗಳ ಹಿಂಡು Read More »

ಕರಾವಳಿ, ಕರ್ನಾಟಕ

ಕೋವಿಡ್ ನೆಗೆಟಿವ್ ವರದಿಗೆ ಲಂಚ ಪಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ*

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಕೋವಿಡ್‌ ಸೋಂಕಿನ ನಕರಾತ್ಮಕ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಪೊಬ್ಬತ್ತಿ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತ ಹಾಗೂ ಲ್ಯಾಬ್‌ ಟೆಕ್ನಿಷಿಯನ್‌ ಮಹಾಲಕ್ಷ್ಮೀ ಅವರನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.     ಆರೋಪಿಗಳು ಕೋವಿಡ್‌ ಪರೀಕ್ಷೆಯ ನೆಗೆಟೀವ್‌ ವರದಿ ನೀಡಲು 2500 ರೂ. ಲಂಚ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಜೊತೆಗೆ, ಆರೋಗ್ಯ ಕೇಂದ್ರದ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಯಾದ

ಕೋವಿಡ್ ನೆಗೆಟಿವ್ ವರದಿಗೆ ಲಂಚ ಪಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ* Read More »

ಕರಾವಳಿ
Scroll to Top