ಕರಾವಳಿ

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ , ಅ. 28. ಅಖಿಲ ಭಾರತಿ ವಿದ್ಯಾರ್ಥಿ ಪರಿಷತ್‌ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಗರ ಅಭ್ಯಾಸ ವರ್ಗ ನಡೆಯಿತು. ಕಾರ್ಯಕ್ರಮವನ್ನು ಸ್ಮಿತಾ ಹೆಗ್ಡೆ ಜನರಲ್‌ ಮ್ಯಾನಜರ್‌ ಆರ್.ಎನ್.ಎಸ್‌ ಓನ್‌ ಸುಬ್ರಹ್ಮಣ್ಯ ಇವರು ಉದ್ಘಾಟಿಸಿದರು.     ವಿದ್ಯಾರ್ಥಿ ಪರಿಷತ್‌ ನ ಸಂಘಟನಾತ್ಮಕ ಕಾರ್ಯಗಳಲ್ಲಿ ಅಭ್ಯಾಸ ವರ್ಗ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್‌ ನಿರ್ಮಾಣ ಎಂಬ ಉದಾತ್ತವಾದ ಚಿಂತನೆಯಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿ […]

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ Read More »

ಕರಾವಳಿ

ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 28. ಬಾಳುಗೋಡು ಗ್ರಾಮದ ಮುಚ್ಚಾರ ಸುಂದರ ಗೌಡ, ಧರ್ಮಪಾಲ ಮುಚ್ಚಾರ ಹಾಗೂ ಆನಂದ ಎಂಬವರ ಕೃಷಿ ತೋಟಕ್ಕೆ ಇಂದು ಕಾಡಾನೆ ದಾಳಿ ಮಾಡಿದ್ದು, ಕೃಷಿ ನಾಶಗೊಳಿಸಿದ ಘಟನೆ ಇಂದು ನಡೆದಿದೆ.     ಕಾಡಾನೆ ದಾಳಿಯಿಂದಾಗಿ ಅಡಿಕೆ , ಬಾಳೆ, ಕೃಷಿ ನಾಶಗೊಂಡಿದೆ.  

ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ Read More »

ಕರಾವಳಿ

2020-21ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆಗಳು ಆನ್ ಲೈನ್‍ ನಲ್ಲಿ…

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28.   ವಿಶ್ವದಲ್ಲಿ ಶಾಲಾ ಮಕ್ಕಳಿಗಾಗಿ ಒಲಿಂಪಿಯಾಡ್ ಪರೀಕ್ಷೆಗಳನ್ನು ಆಯೋಜಿಸುವ ಅತಿದೊಡ್ಡ ಸಂಸ್ಥೆಯಾದ ಸೈನ್ಸ್ ಒಲಿಂಪಿಯಾಡ್ ಫೌಂಡೇಷನ್ (ಎಸ್‍ಓಎಫ್) ಪ್ರಸಕ್ತ ಶೈಕ್ಷಣಿಕ ವರ್ಷದ (2020-2021) ಒಲಿಂಪಿಯಾಡ್ ಪರೀಕ್ಷೆಗಳನ್ನು ಆನ್ ಲೈನ್‍ ನಲ್ಲಿ ನಡೆಸುವುದಾಗಿ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಸುರಕ್ಷೆ ಮತ್ತು ಆರೋಗ್ಯ ಕಳಕಳಿಯನ್ನು ಪ್ರಮುಖವಾಗಿ ಪರಿಗಣಿಸಿ, ಈ ಬಾರಿಯ ಒಲಿಂಪಿಯಾಡ್ ಪರೀಕ್ಷೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಮನೆಗಳಿಂದಲೇ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಎಸ್‍.ಒ.ಎಫ್ ಈ ಬಾರಿ ನಾಲ್ಕು ಒಲಿಂಪಿಯಾಡ್ ಪರೀಕ್ಷೆಗಳನ್ನು ನಡೆಸುತ್ತದೆ.

2020-21ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆಗಳು ಆನ್ ಲೈನ್‍ ನಲ್ಲಿ… Read More »

ಕರಾವಳಿ, ಕರ್ನಾಟಕ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 28:  ತಾಲೂಕಿನ ಶಿರಾಲಿ ಗ್ರಾ.ಪಂ ವ್ಯಾಪ್ತಿಯ ವೆಂಕಟಾಪುರ ನದಿಯಲ್ಲಿ ಬುಧವಾರ ಮೃತದೇಹವೊಂದು ಪತ್ತೆಯಾಗಿದೆ. ವ್ಯಕ್ತಿಯು ಧರಿಸಿದ್ದ ಅಂಗಿ ಕಾಲರ್ ಪಟ್ಟಿಯಲ್ಲಿದ್ದ ಟೈಲರ್ ಮೊಬೈಲ್ ನಂಬರಿನ ಆಧಾರದಲ್ಲಿ ವ್ಯಕ್ತಿಯ ಪರಿಚಯವನ್ನು ಪತ್ತೆ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪಿ.ಎಸ್.ಐ ಬೆಂಗಳೂರಿನ ಪಾದಾರಾಯಪುರದ ನಿವಾಸಿ ಕೆ.ಎಸ್.ಆರ್.ಟಿ.ಸಿ ನಿವೃತ್ತ ಉದ್ಯೋಗಿ ಎಂದು ಗುರುತಿಸಲಾಗಿದೆ.   ಮೃತದೇಹವನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು ಬೆಂಗಳೂರಿನಲ್ಲಿರುವ ಕುಟುಂಬದವರಿಗೆ ಮಾಹಿತಿಯನ್ನು ನೀಡಲಾಗಿದೆ. ಭಟ್ಕಳದ ಸೂಸಿಶಿಯಲ್ ಡೆಮೊಕ್ರಟಿಕ್ ಪಾರ್ಟಿಯ ಕಾರ್ಯಕರ್ತರ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ವೆನ್ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಸರಕಾರಿ ಆಸ್ಪತ್ರೆ ಹೋರಾಟ ಸಮಿತಿ ಉಳ್ಳಾಲ ಇದರ ಬ್ಯಾನರ್‌ ಅಡಿಯಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ  ತೊಕ್ಕೊಟ್ಟು ಬಸ್‌ ನಿಲ್ದಾಣದ ಬಳಿ ಸಾಮೂಹಿಕ ಧರಣಿ ನಡೆಸಲಾಯಿತು. ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವುದು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದು, ವೆನ್ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವುದು, ಪ್ರತಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸುವುದು, ಜನಸಂಖ್ಯೆಗೆ ಅನುಸಾರ ಪ್ರಾಥಮಿಕ ,ಸಮುದಾಯ ,ತಾಲೂಕು ಆಸ್ಪತ್ರೆ ನಿರ್ಮಿಸಿ, ಖಾಲಿ

ವೆನ್ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು..?! ➤ ಇಲ್ಲಿದೆ ಅಚ್ಚರಿಯ ಉತ್ತರ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ಅ. 28: ಸರಕಾರ ಮೇಲಿಂದ ಮೇಲೆ ಆರೋಗ್ಯ ಸೇತು ಆ್ಯಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಸೂಚಿಸಿದ್ದರಿಂದ ಕೋಟ್ಯಂತರ ಜನರು ಆರೋಗ್ಯ ಸೇತು ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಂಡಿದ್ದಾರೆ. ಆದರೆ ಇದನ್ನು ಸೃಷ್ಟಿಸಿದ್ದು ಯಾರು ಎಂಬುದು ಸರಕಾರಕ್ಕೇ ಗೊತ್ತಿಲ್ಲ. ಅಚ್ಚರಿಯಾದರೂ ಇದು ಸತ್ಯ.   ಆರೋಗ್ಯ ಸೇತು ಆ್ಯಪ್‌ನ ವೆಬ್‌ಸೈಟ್‌ನಲ್ಲಿ ಇದನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಐಟಿ ಇಲಾಖೆ ಸೃಷ್ಟಿಸಿದೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಈ ಎರಡೂ ಇಲಾಖೆಗಳು ಆ್ಯಪ್‌ ಸೃಷ್ಟಿಸಿದ್ದು ಯಾರು ಎಂಬ

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು..?! ➤ ಇಲ್ಲಿದೆ ಅಚ್ಚರಿಯ ಉತ್ತರ Read More »

ಕರಾವಳಿ

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಉಡುಪಿ ಅ. 28: ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ಬುಧವಾರ ಉಡುಪಿ ಜಿಲ್ಲೆಯ ಚಂದು ಮೈದಾನದಲ್ಲಿ ನಡೆಸಲಾಯಿತು.   ಪರೇಡ್ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18 ಜನ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4 ಜನ, ಕೋಟಾ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12 ಜನ, ಮಲ್ಪೆ ಠಾಣಾ ವ್ಯಾಪ್ತಿಯಿಂದ 5 ಜನ, ಮಣಿಪಾಲ ಠಾಣಾ ವ್ಯಾಪ್ತಿಯಿಂದ

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಸವಣೂರು, ಅ. 28. ಚಾಲಕನ ನಿಯಂತ್ರಣ ತಪ್ಪಿ ಪಿಕಾಪ್‌ ಜೀಪೊಂದು ಕಾಣಿಯೂರು ಪುತ್ತೂರು ರಸ್ತೆಯ ಸವಣೂರು ಚಾಪಳ್ಳದಲ್ಲಿ ರಸ್ತೆ ಧರೆಯಿಂದ ಕೆಳಗೆ ಪಲ್ಟಿಯಾಗಿದೆ.     ಪಿಕಾಪ್‌ ಜೀಪಿನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್‌ ನಿಂದ ಪಾರಾಗಿದ್ದಾರೆ.    

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಜಿರೆ, ಅ. 28. ಹೇರಳ ಹಣ ವೆಚ್ಚಮಾಡಿ ಹೊಸ ದೇವಸ್ಥಾನಗಳ ನಿರ್ಮಾಣಕ್ಕಿಂತ ಐತಿಹಾಸಿಕ ಹಿನ್ನೆಲೆಯ ಪುರಾತನ ದೇಗುಲಗಳ ರಕ್ಷಣೆಯ ಕಾರ್ಯ ಹೆಚ್ಚು ಮಹತ್ವಪೂರ್ಣವಾದದ್ದು ಎಂಬ ಆಶಯದೊಂದಿಗೆ 1991ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ (ರಿ) ಪ್ರಾರಂಭಿಸಲಾಯಿತು.     ರಾಜ್ಯದ 25 ಜಿಲ್ಲೆಗಳಲ್ಲಿ ಈವರೆಗೆ ಒಟ್ಟು ರೂ. 253 ದೇವಾಲಯಗಳು ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣಾ ಕಾರ್ಯಕ್ಕಾಗಿ ರೂ. 29.34 ಕೋಟಿ ವಿನಿಯೋಗಿಸಲಾಗಿದೆ.

ಧರ್ಮಸ್ಥಳ: ಧರ್ಮೋತ್ಥಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ. 28. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 11 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಇಚ್ಲಂಪಾಡಿಯ 26 ವರ್ಷದ ಯುವಕ, ಚಾರ್ವಕದ 43 ವರ್ಷದ ವ್ಯಕ್ತಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ 27 ವರ್ಷದ ಮಹಿಳಾ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ
Scroll to Top