ದೇವಸ್ಥಾನ ಹಾಗೂ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ 1997ರ ಕಲಂ(25) ರನ್ವಯ ದ.ಕ. ಜಿಲ್ಲೆಯ ಪ್ರವರ್ಗ ‘ಸಿ’ ಗೆ ಸೇರಿದ ದೇವಸ್ಥಾನ ಹಾಗೂ ದೈವಸ್ಥಾನಗಳ ಪ್ರಸಕ್ತ ಸಾಲಿನ ಜುಲೈ ತಿಂಗಳಿನಲ್ಲಿ ಅವಧಿ ಮುಕ್ತಾಯವಾಗುವ ಸಂಸ್ಥೆಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತರಿಂದ ಅರ್ಜಿಗಳನ್ನು ನವೆಂಬರ್ 23 ರೊಳಗೆ ಆಹ್ವಾನಿಸಲಾಗಿದೆ. ದೇವಸ್ಥಾನ ಹಾಗೂ ದೈವಸ್ಥಾನಗಳ ವಿವರ ಇಂತಿವೆ: ಮಂಗಳೂರು ತಾಲೂಕು -ಕಣ್ಣೂರು ಗ್ರಾಮದ […]
ದೇವಸ್ಥಾನ ಹಾಗೂ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ








