ಕರಾವಳಿ

ಕೊಕ್ಕಡ : ಭಿಕ್ಷುಕನ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮರೆದ ಜನತೆ

(ನ್ಯೂಸ್ ಕಡಬ) newskadaba.com ಕೊಕ್ಕಡ ಅ. 27: ದಕ್ಷಿಣಕನ್ನಡ ಜಿಲ್ಲೆಯ ನೆಲ್ಯಾಡಿ ,ಕೊಕ್ಕಡ ಪರಿಸರದಲ್ಲಿ ಭಿಕ್ಷೆ  ಬೇಡಿ ಅಲೆಮಾರಿಯಂತೆ ತಿರುಗುತ್ತಿದ್ದ ಭಿಕ್ಷುಕರೋರ್ವರು ಕಳೆದ ದಿನ ನಿಧನರಾಗಿದ್ದಾರೆ. ಸೆಲೆಬ್ರಿಟಿಗೆ ಗಳಿಗೆ ಸಲ್ಲುವಂತಹ ಗೌರವವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ ಇಪ್ಪತೈದು ವರ್ಷಗಳ ಹಿಂದೆ ನೆಲ್ಯಾಡಿ ಹಾಗೂ ಕೊಕ್ಕಡ ಪರಿಸರದಲ್ಲಿ ದಿಢೀರನೆ ಪ್ರತ್ಯಕ್ಷನಾಗಿದ್ದ ಇವರಿಗೆ ಮೊದ ಮೊದಲು ಯಾವುದೋ ಪ್ರಕರಣ ಛೇಧಿಸಲು ಬಂದಿರುವ ಸಿ.ಐ.ಡಿ ಯೇ ಇರಬೇಕೆಂದು ಊಹಿಸಿದ್ದರು. ಯಾರಲ್ಲೂ ಮಾತನಾಡದೆ, ತನ್ನ ಪಾಡಿಗೆ ತಾನು ಇರುತ್ತಿದ್ದ ಈತನನ್ನು ನೆಲ್ಯಾಡಿ ಭಾಗದ ಜನ […]

ಕೊಕ್ಕಡ : ಭಿಕ್ಷುಕನ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮರೆದ ಜನತೆ Read More »

ಕರಾವಳಿ

ಸುಳ್ಯ: ಕಾರಿಗೆ ಬೈಕ್‌ ಢಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 27. ಸುಳ್ಯ ಶ್ರೀ ರಾಂಪೇಟೆಯಲ್ಲಿ ಸ್ವಿಫ್ಟ್‌ ಡಿಝೈರ್‌ ಕಾರಿಗೆ ಹೀರೊ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿಯಾದ ಘಟನೆ ಸಂಭವಿಸಿದೆ.     ಬೈಕ್‌ ಸವಾರ ಗಾಯಗೊಂಡಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿದು ಬಂದಿದೆ.  

ಸುಳ್ಯ: ಕಾರಿಗೆ ಬೈಕ್‌ ಢಿಕ್ಕಿ Read More »

ಕರಾವಳಿ

ಕಡಬ:‌ ವರ್ತಕರಿಗೆ ಉಚಿತ ಕೋವಿಡ್‌ ಟೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಅ. 27. ಇಲ್ಲಿನ ವರ್ತಕರಿಗೆ ಉಚಿತ ಕೋವಿಡ್‌ ತಪಾಸಣೆ ಕಡಬ ಅಂಬೇಡ್ಕರ್‌ ಭವನದಲ್ಲಿ ಇಂದು ನಡೆಯಿತು.     ವರ್ತಕರು ಹಾಗೂ ವಾಹನ ಚಾಲಕರು ಕಡ್ಡಾಯವಾಗಿ ಕೊರೋನಾ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ನೋಟಿಸು ನೀಡಿದ್ದರು. ಈ ಹಿನ್ನಲೆಯಲ್ಲಿ ಬಹುತೇಕ ವರ್ತಕರು ಕೊರೋನಾ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.  

ಕಡಬ:‌ ವರ್ತಕರಿಗೆ ಉಚಿತ ಕೋವಿಡ್‌ ಟೆಸ್ಟ್ Read More »

ಕರಾವಳಿ

ಕೊಂಬೆಟ್ಟು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳ ತೆರವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 27. ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಕೊಂಬೆಟ್ಟು ಬಳಿ ವಿದ್ಯುತ್‌ ತಂತಿಗಳಿಗೆ ಬಾಗಿಕೊಂಡು ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳನ್ನು ಇಂದು ನಗರ ಸಭೆ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.     ಮೆಸ್ಕಾಂ ಮತ್ತು ಅರಣ್ಯ ಇಲಾಖೆ ಜಂಟಿ ಆಶ್ರಯದಲ್ಲಿ ಕಾರ್ಯಚರಣೆ ಮಾಡಲಾಯಿತು. ನಗರಸಭೆ ಮತ್ತು ಸಂಚಾರ ಪೊಲೀಸ್‌ ಠಾಣೆ ಸಹಕಾರ ನೀಡಿದರು.    

ಕೊಂಬೆಟ್ಟು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳ ತೆರವು Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ : ರಾತ್ರಿ ಅನ್ನದಾನ ಸೇವೆಯ ವ್ಯವಸ್ಥೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಅ. 27: ಕೋವಿಡ್ ಹಿನ್ನೆಲೆಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈಗಾಗಲೇ ನಿಧಾನಗತಿಯಲ್ಲಿ ದೇವರ ಸೇವೆಗಳು ದಿನಕ್ಕಿಷ್ಟು ಎಂಬಂತೆ ಆರಂಭಗೊಂಡಿದೆ. ಭಕ್ತರ ಸಂಖ್ಯೆಯು ಹೆಚ್ಚುತ್ತಿದೆ. ಆದರೆ ಅನ್ನದಾನ ಸೇವೆ ಸ್ಥಗಿತಗೊಳಿಸಲಾಗಿತ್ತು. ಈಗ ಅನ್ಲಾ ಕ್ ಪ್ರಕ್ತಿಯೆಗಳು ಆರಂಭಗೊಂಡಿದ್ದು, ಮತ್ತೆ ರಾತ್ರಿ ವೇಳೆಯ ಅನ್ನದಾನ ವ್ಯವಸ್ಥೆ ಆರಂಭವಾಗಿದೆ.ದೇವಳದಲ್ಲಿ ರಾತ್ರಿ ಅನ್ನದಾನ ಸೇವೆ ಇಲ್ಲದೆ ಭಕ್ತರು ಪರದಾಡುವಂತಾಗಿತ್ತು. ಇದರಿಂದಾಗಿ ಹಲವು ಚರ್ಚೆಗಳು ನಡೆದಿತ್ತು. ಆದ್ದರಿಂದ ದೇವಳದ ಆಡಳಿತ ಅಧಿಕಾರಿಯವರ ಸೂಚನೆಯೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಭಾನುವಾರದಿಂದ ರಾತ್ರಿ

ಕುಕ್ಕೆ ಸುಬ್ರಹ್ಮಣ್ಯ : ರಾತ್ರಿ ಅನ್ನದಾನ ಸೇವೆಯ ವ್ಯವಸ್ಥೆ ಆರಂಭ Read More »

ಕರಾವಳಿ

ಸುಳ್ಯ :ಕ್ಯಾನ್ಸರ್ ಆಸ್ಪತ್ರೆಗೆ ಕೇಶದಾನ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಸುಳ್ಯ ಅ. 27:  ದಿನಕ್ಕೊಂದು ಹೇರ್ ಸ್ಟೈಲ್ ಮಾಡಿಕೊಂಡು, ತಮ್ಮ ಕೇಶವನ್ನು ಹಾಳು ಮಾಡಿಕೊಳ್ಳುವ ಯುವಕರಿಗೆ, ಇಲ್ಲೊಬ್ಬ ಹುಡುಗ ತನ್ನ ಕೇಶದಾನ ಮಾಡುವ ಮೂಲಕ ಮಚ್ಚುಗೆಗೆ ಹಾಗೂ ಹಲವರಿಗೆ ಪ್ರೇರಣೆಯಗಿದ್ದಾನೆ. ಸುಳ್ಯದ ಯುವಕನೊಬ್ಬ ತಾನು ಇಷ್ಟ ಪಟ್ಟು ಅತೀ ಹೆಚ್ಚು ಕೂದಲನ್ನು ಬೆಳೆಸಿಕೊಂಡಿದ್ದಾನೆ. ಬಳಿಕ ಅದನ್ನ ಕ್ಯಾನ್ಸರ್ ಆಸ್ಪತ್ರೆಗೆ ದಾನ ಮಾಡುವ ಮೂಲಕ ಪ್ರಶಂಸೆಗೆ ಪಾತ್ರನಾಗಿದ್ದಾನೆ. ಇವರು, ಸಾಮಾಜಿಕ ಜಾಲತಾಣದಲ್ಲಿನ “ಹೇರ್ ಫೋರ್ ಹೋಪ್ ಇಂಡಿಯ” ( Hair for hope India) ಎಂಬ

ಸುಳ್ಯ :ಕ್ಯಾನ್ಸರ್ ಆಸ್ಪತ್ರೆಗೆ ಕೇಶದಾನ ಮಾಡಿದ ಯುವಕ Read More »

ಕರಾವಳಿ

ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 27:  2003ರಲ್ಲಿ ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಿಂದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಗಿತ್ತು. ವಿಕ್ರಂ ಹುಲಿಗೆ ಹತ್ತು ಮರಿಗಳಿದ್ದು, ಅವು ದೇಶದ ವಿವಿಧ ಮೃಗಾಲಯಗಳಲ್ಲಿವೆ. 21 ವರ್ಷದ ವಿಕ್ರಂ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹುಲಿಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದರು. ವಿಕ್ರಮ್ ಕಳೆದ ಒಂದು ವಾರದಿಂದ ಆಹಾರ ಸೇವನೆ ನಿಲ್ಲಿಸಿತ್ತುಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆ ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿತ್ತು. ಇದರಿಂದ ಒಂದು ವಾರದಿಂದ ಆಹಾರ ಸೇವನೆಗೂ ಹಿಂದೇಟು ಹಾಕುತ್ತಿತ್ತು.

ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ Read More »

ಕರಾವಳಿ

ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 27: ರಾಜ್ಯದಲ್ಲೇ ಮೈಸೂರು ಬಳಿಕ ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು. ಕೋವಿಡ್ ಗೈಡ್‍ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿತು.ಅತ್ಯಂತ ವೈಭವದಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆದಿದೆ. ಕುದ್ರೋಳಿ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ

ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ Read More »

ಕರಾವಳಿ, ಕರ್ನಾಟಕ

ಸುಳ್ಯ: ಅಪ್ರಾಪ್ತ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಅ. 27. ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಗುತ್ತಿಗಾರು ಗ್ರಾಮದ ಆಚಳ್ಳಿ ಕಾಲನಿ ನಿವಾಸಿ ಚರಂಬು ಅವರ ಪುತ್ರಿ ಜಯಶ್ರೀ (17)ಎಂದು ಗುರುತಿಸಲಾಗಿದೆ. ಈಕೆ ಅ. 25 ರಂದು ಮನೆಯವರೆಲ್ಲ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಸಮೀಪದ ಗೇರು ಮರಕ್ಕೆ ಬಟ್ಟೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಲಿದು ಬಂದಿದೆ. ದೂರದ ಸಂಬಂಧಿ ಯುವಕನನ್ನು ಪ್ರೀತಿಸುವುದಕ್ಕೆ ಮನೆಯವರು ಅಡ್ಡಿ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಗೈದಿರುವ

ಸುಳ್ಯ: ಅಪ್ರಾಪ್ತ ಯುವತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರ ಸಾಗಾಟ- ಟಿಪ್ಪರ್ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 27. ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಹಾಗೂ ಚಾಲಕನನ್ನು ಸುಬ್ರಹ್ಮಣ್ಯ ಅರಣ್ಯ ಇಲಾಖೆಯವರು ವಶಪಡಿಸಿದ ಘಟನೆ ಗುತ್ತಿಗಾರು ಎಂಬಲ್ಲಿ ನಡೆದಿದೆ. ಕಿರಾಲ್ ಬೋಗಿ ಮತ್ತು ಹೆಬ್ಬಲಸು ಮರದ ಸೈಜುಗಳನ್ನು ಟಿಪ್ಪರ್ ನಲ್ಲಿ ಸಾಗಿಸುತ್ತಿದ್ದಾಗ ಗುತ್ತಿಗಾರು ಸಮೀಪ ಶಾಖಾ ಫಾರೆಸ್ಟರ್ ಮನೋಜ್, ಅರಣ್ಯ ರಕ್ಷಕ ಧನಂಜಯ, ವೀರಭದ್ರಯ್ಯ ಕರಣೀಮಠ, ಅರಣ್ಯ ವೀಕ್ಷಕ ಬಸಪ್ಪ ಮೊದಲಾದವರು ಸೇರಿ ತಡೆಹಿಡಿದ್ದರು. ಮರ ಸಾಗಾಟಕ್ಕೆ ಯಾವುದೇ ದಾಖಲೆಗಳು ಇರದ ಕಾರಣ ಮರ, ವಾಹನ ಮತ್ತು

ಅಕ್ರಮ ಮರ ಸಾಗಾಟ- ಟಿಪ್ಪರ್ ಚಾಲಕ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top