ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ
(ನ್ಯೂಸ್ ಕಡಬ) newskadaba.com ಕಡಬ, ಅ.26. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಡಬ ತಾಲೂಕಿನ ಕೊಣಾಲು ಗ್ರಾಮದ 24 ವರ್ಷದ ಯುವಕ, ಕಾಮಣದ 24 ವರ್ಷದ ಯುವಕ, 65 ವರ್ಷದ ವ್ಯಕ್ತಿ, ಕೊಯಿಲದ 19 ವರ್ಷದ ಯುವಕ, ಕುದ್ಮಾರಿನ 25 ವರ್ಷದ ಯುವಕ, ಪಾಲ್ತಾಡಿಯ 42 ವರ್ಷದ ಮಹಿಳೆ, 60 ವರ್ಷದ ಮಹಿಳೆ, 60 ವರ್ಷದ ವ್ಯಕ್ತಿ, ಗೋಳಿತ್ತೊಟ್ಟಿನ 14 ವರ್ಷದ […]
ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »
ಕರಾವಳಿ









