ತರಕಾರಿ ವಾಹನದಲ್ಲಿ ಅಕ್ರಮ ಗೋಸಾಗಾಟ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 25. ಬಂಟ್ವಾಳದಿಂದ ಉಳ್ಳಾಲದಲ್ಲಿರುವ ಕಸಾಯಿಖಾನೆಗೆ 12 ಗೋವುಗಳನ್ನು ತರಕಾರಿ ವಾಹನದಲ್ಲಿ ಸಾಗಿಸುತ್ತಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದುದ್ದನ್ನು ಪಂಪವೆಲ್ ಬಳಿ ಬಜರಂಗದಳದ ಕಾರ್ಯಕರ್ತರು ತಡೆದು ಕಂಕನಾಡಿ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ತರಕಾರಿ ವಾಹನದಲ್ಲಿ ಅಕ್ರಮ ಗೋಸಾಗಾಟ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









