ಕರಾವಳಿ

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಐಇಇಇ ರಾಷ್ಟ್ರ ಮಟ್ಟದ ವೆಬಿನಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಐಇಇಇ  ಶ್ರೀನಿವಾಸ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಶಾಖೆಯ ವತಿಯಿಂದ ದಿನಾಂಕ ಶುಕ್ರವಾರದಂದು “ಸಂಶೋಧನ ಸಮುದಾಯಕ್ಕೆ ಐಇಇಇಯ ಪ್ರಯೋಜನಗಳು” ಎಂಬ ವಿಷಯದ ಮೇಲೆ ರಾಷ್ಟ್ರಮಟ್ಟದ ವೆಬಿನಾರ್‍ಆಯೋಜಿಸಲಾಯಿತು. ಡಾ. ವೇದ್ ಪ್ರಕಾಶ್ ಮಿಶ್ರಾ, ಕಾರ್ಯಕ್ರಮ ನಾಯಕರು, ಸಹಾಯಕ ಪ್ರೊಫೆಸರ್, ಗಣಕ ವಿಜ್ಞಾನ ಮತ್ತುತಂತ್ರಜ್ಞಾನ ವಿಭಾಗ ಹಾಗೂ ಶಾಖಾ ಸಲಹೆಗಾರರರು ಐಇಇಇ ವಿದ್ಯಾರ್ಥಿ ಶಾಖೆ, ಅಮಿಟಿ ವಿಶ್ವವಿದ್ಯಾನಿಲಯ, ದುಬೈ, ಯು.ಎ.ಇ.  ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಅವರು “ಐಇಇಇ ಯು ಸಂಶೋಧನೆಗೆಂದೇ ಹುಟ್ಟು ಹಾಕಲ್ಪಟ್ಟ ಸಂಸ್ಥೆಯಾಗಿದೆ. […]

ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಐಇಇಇ ರಾಷ್ಟ್ರ ಮಟ್ಟದ ವೆಬಿನಾರ್ Read More »

ಕರಾವಳಿ, ಕರ್ನಾಟಕ

ಕಡಬ : ರಾಜೇಶ್ ಇಲೆಕ್ಟ್ರಿಕಲ್ & ಆರ್.ವಿ ಕನ್ ಸ್ಟ್ರಕ್ಷನ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ ಅ. 24: ಕಡಬದ ಮುಖ್ಯ ರಸ್ತೆಯ ಬಳಿ ರಾಜೇಶ್ ಇಲೆಕ್ಟ್ರಿಕಲ್ ಮತ್ತು ಆರ್.ವಿ ಕನ್ ಸ್ಟ್ರಕ್ಷನ್ ಉಪ್ಪಿನಂಗಡಿ, ಪುತ್ತೂರು ಇದರ ನೂತನ ಕಛೇರಿ ಶುಕ್ರವಾರದಂದು ಕಡಬದ ಗಣೇಶ್ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಂಡಿದೆ. ಇಂದು ಶುಭಾರಂಭಗೊಂಡ ನೂತನ ಕಛೇರಿಯನ್ನು ಹೋಟೆಲ್ ಶ್ರೀ ಗಣೇಶ್ ಪ್ರಸಾದ್ ಮಾಲಕಾರದ ಶ್ರೀ ಅಚ್ಯುತ್ ಪ್ರಭು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಶಾಸಕರಾದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶ್ರೀ ಎಸ್ ಅಂಗರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ ಕಡಬದ

ಕಡಬ : ರಾಜೇಶ್ ಇಲೆಕ್ಟ್ರಿಕಲ್ & ಆರ್.ವಿ ಕನ್ ಸ್ಟ್ರಕ್ಷನ್ ಶುಭಾರಂಭ Read More »

ಕರಾವಳಿ

ಐವರ್ನಾಡು : ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಐವರ್ನಾಡು ಅ. 24:  ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ನಂಭವಿಸಿದೆ. ಐವರ್ನಾಡು ಗ್ರಾಮದ ಚೀಮುಳ್ಳು ಎಂಬಲ್ಲಿರುವ ಗಾಗೇಶ್ ಬೊಮ್ಮೆಟ್ಟಿ ಎಂಬುವರ ಮನೆಗೆ ಹೊಂದಿಕೊಂಡಿರುವ ರಬ್ಬರ್ ಗೋಡೌನ್, ಸ್ನಾನಗೃಹ, ಶೌಚಾಲಯಕ್ಕೆ ಕಳೆದ ದಿನ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಸುಮಾರು 75,000 ಸಾವಿರ ಅಧೀಕ ಮೌಲ್ಯದ ರಬ್ಬರ್ ಶೀಟ್ ಗಳು ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಯವರು ಮತ್ತು ಗ್ರಾಮ ಪಂಚಾಯತ್ ನವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐವರ್ನಾಡು : ರಬ್ಬರ್ ಗೋಡೌನ್ ಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ Read More »

ಕರಾವಳಿ

ಮಂಗಳೂರು: ಅನಧಿಕೃತ ಮಾಂಸ ಮಾರಾಟ ಕಂಡು ಬಂದಲ್ಲಿ ಪರವಾನಿಗೆ ರದ್ದು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಅನೇಕ ಆರೋಪಗಳು ಕೇಳಿಬರುತ್ತಿದ್ದು, ಇನ್ನು ಮುಂದೆ ಇಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಬೀಫ್‌ ಸ್ಟಾಲ್ ಗಳಲ್ಲಿ ಇತರ ರಾಜ್ಯ ಹಾಗೂ ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಸಂಬಂಧಿಸಿದ ಮಾಲಕರು ಕಠಿಣ ಕ್ರಮ ಕೈಗೊಳ್ಳಬೇಕು.     ಅನಧಿಕೃತವಾಗಿ ಮಾರಾಟ ಮಾಡುವುದು ಕಂಡುಬಂದಲ್ಲಿ ಸ್ಟಾಲಿ ನ ಪರವಾನಿಗೆಯನ್ನು ರದ್ದುಪಡಿಸಲಾಗುತ್ತದೆ ಹಾಗೂ ಪಾಲಿಕೆಯ

ಮಂಗಳೂರು: ಅನಧಿಕೃತ ಮಾಂಸ ಮಾರಾಟ ಕಂಡು ಬಂದಲ್ಲಿ ಪರವಾನಿಗೆ ರದ್ದು Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಡಾ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ಮಹೋತ್ಸವ

(ನ್ಯೂಸ್ ಕಡಬ) newskadaba.com ಉಜಿರೆ ಅ. 24: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ವರ್ಧಂತಿ ಸಮಾರಂಭ ಅ. 24ರ  ಇಂದು ಸರಳವಾಗಿ ನಡೆಯಲಿದೆ. 1948ರ ನವೆಂಬರ್‌ 25ರಂದು ಜನಿಸಿದ ಅಂದಿನ ವೀರೇಂದ್ರ ಕುಮಾರ್‌ ತನ್ನ ಇಪ್ಪತ್ತನೇ ಹರೆಯದಲ್ಲಿ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. 2017ರ ಅಕ್ಟೋಬರ್‌ 24ರಂದು ಡಾ.ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸೇವೆಯನ್ನು ಪೂರೈಸಿದ್ದು, 2018ರ ಅ.24ರವರೆಗೆ ಒಂದು ವರ್ಷ ವೈವಿಧ್ಯಮಯ ಕಾರ‍್ಯಕ್ರಮಗಳೊಂದಿಗೆ ಸುವರ್ಣ

ಇಂದು ಡಾ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ಮಹೋತ್ಸವ Read More »

ಕರಾವಳಿ, ಕರ್ನಾಟಕ

ಕಡಬ: ಬ.ಸಿ.ರೋಡ್- ಗುಂಡ್ಯ ಹೆದ್ದಾರಿ ಗುಂಡಿ ಮುಚ್ಚುವಂತೆ ನೀತಿ ತಂಡದ ವತಿಯಿಂದ ಕೇಂದ್ರ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ. 24. ರಾ.ಹೆ. 75ರ ಬಿ.ಸಿ. ರೋಡ್ ನಿಂದ ಗುಂಡ್ಯದವರೆಗೆ  ಹೆದ್ದಾರಿ ರಸ್ತೆಯು ತೀರಾ ಹದಗೆಟ್ಟಿದ್ದು, ಸೂಕ್ತವಾದ ಕ್ರಮ ಕೈಗೊಳ್ಳುವಂತೆ ಕಡಬ ನೀತಿ ಸಂಘಟನೆ ವತಿಯಿಂದ ಕಡಬ ಉಪ ತಹಶೀಲ್ದಾರ್ ಮನೋಹರ್ ಅವರ ಮೂಲಕ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಹೆದ್ದಾರಿಯು ಗುಂಡಿಗಳಿಂದ ಕೂಡಿದ್ದು ವಾಹನ ಸವಾರರು ಅಪಾಯವನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ವೇಳೆ ಕಂದಾಯ ನಿರೀಕ್ಷಕ

ಕಡಬ: ಬ.ಸಿ.ರೋಡ್- ಗುಂಡ್ಯ ಹೆದ್ದಾರಿ ಗುಂಡಿ ಮುಚ್ಚುವಂತೆ ನೀತಿ ತಂಡದ ವತಿಯಿಂದ ಕೇಂದ್ರ ಸಚಿವರಿಗೆ ಮನವಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ತನ್ನೀರುಪಂತ ಮತ್ತು ಕರಾಯ ಗ್ರಾಮದ ಎಸ್.ಡಿ.ಪಿ.ಐ ಅಭ್ಯರ್ಥಿಗಳ ಘೋಷಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 24: ತಣ್ಣೀರುಪಂತ ಮತ್ತು ಕರಾಯ ಗ್ರಾಮ ಪಂಚಾಯತ್ ಚುನಾವಣೆಯ ಅಭ್ಯರ್ಥಿಗಳ ಪ್ರಥಮ ಪಟ್ಟಿ ಘೋಷಣಾ ಕಾರ್ಯಕ್ರಮವು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ತಣ್ಣೀರುಪಂತ ಮತ್ತು ಕರಾಯ ಗ್ರಾಮ ಸಮಿತಿ ಅಧ್ಯಕ್ಷರಾದ ನವಾಝ್ ಕುದ್ರಡ್ಕ ವಹಿಸಿದ್ದರು. ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ನಾಯಕರಾದ ಶಾಫಿ ಬೆಳ್ಳಾರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ “ಸಂವಿಧಾನ ವಿರೋಧಿಗಳ ಹಾಗೂ ಅನ್ಯಾಯ ಅಕ್ರಮಗಳ ವಿರುದ್ಧದ ನಮ್ಮ ಹೋರಾಟವನ್ನು ಗ್ರಾಮ ಪಂಚಾಯತ್ ಒಳಗೂ ಮುಂದುವರಿಸಲು ಹಾಗೂ

ಬೆಳ್ತಂಗಡಿ: ತನ್ನೀರುಪಂತ ಮತ್ತು ಕರಾಯ ಗ್ರಾಮದ ಎಸ್.ಡಿ.ಪಿ.ಐ ಅಭ್ಯರ್ಥಿಗಳ ಘೋಷಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 24: ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ರೌಡಿಶೀಟರ್ ಫಾರೂಕ್ ನನ್ನು ದುಷ್ಕರ್ಮಿಗಳು ತಲವಾರಿ‌ನಲ್ಲಿ ಕಡಿದು ಹತ್ಯೆ ಮಾಡಿದ್ದರು.  ಈತ ಮೆಲ್ಕಾರು ಸಮೀಪ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಕಾರಿನಲ್ಲಿ ಬೆನ್ನಟ್ಟಿದ್ದ ಇಬ್ಬರ ತಂಡ ಹಿಗ್ಗಾಮುಗ್ಗ ಕಡಿದು ಪರಾರಿಯಾಗಿದ್ದರು. ಆರೋಪಿಗಳು ತಪ್ಪಿಸಿಕೊಂಡು ಇಂದು ಮುಂಜಾನೆ ಬೆಂಗಳೂರಿನ ಕಡೆ ಹೋಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ ತಂಡ. ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ತಪ್ಪಿಸಿಕೊಳ್ಳುವ ಬರದಲ್ಲಿ ಪೊಲೀಸರ ಮೇಲೆಯೇ ತಲವಾರುನಿಂದ  ಹಲ್ಲೆ ಮಾಡಿದ್ದರು. ಈ

ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸವಣೂರು ಅ. 24:  ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಯುವತಿ ನಾಪತ್ತೆ ಪ್ರಕರಣಕ್ಕೆ, ಕೆಲವು ದಿನಗಳ ಹಿಂದೆ ಯುವತಿ ತನ್ನ ಪ್ರಿಯಕರನ ಜೊತೆ ಮುಂಬಯಿಯಲ್ಲಿ ಮದುವೆಯಾಗಿ ಪತ್ತೆಯಾಗುವ ಮೂಲಕ ನಾಪತ್ತೆ ಪ್ರಕರಣ ಇತ್ಯಾರ್ಥವಾಗಿತ್ತು. ಆದರೆ ಇದೀಗಾ ಮತ್ತೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈಕೆ ಅ. 8ರಂದು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಬಳಿಕ ಯುವತಿಯ ತಂದೆ ಪುತ್ತೂರು ಮಹಿಳಾ ಠಾಣಡಗೆ ದೂರು ನೀಡಿದ್ದು ಪ್ರಕರಣವು ದಾಖಲಾಗಿತ್ತು. ಇದಾದನಂತರ ಅ.11 ರಂದು ಆಕೆ ತನ್ನ ಬಹುಕಾಲದ

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿಯೇ ಇದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ.     ಇತ್ತ, ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ ಸಂಭವಿಸಿದೆ. ಭಾರಿ ಮಳೆಯಿಂದ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾಗಶಃ ಕುಸಿದಿದ್ದು, ಜೊತೆಗೆ ದೇಗುಲದ ಒಳ ಆವರಣ

ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ Read More »

ಕರಾವಳಿ
Scroll to Top