ಕರಾವಳಿ

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅರ್ಚಕ ರಮೇಶ್‌ ಮೂಲ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.21: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55) ರವರು ಇಂದು  ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ದಿನ ರಾತ್ರಿಯಿಂದ ಚಿಕಿತ್ಸೆಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ ಮೊಮ್ಮಗಳು ಮತ್ತು […]

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅರ್ಚಕ ರಮೇಶ್‌ ಮೂಲ್ಯ ನಿಧನ Read More »

ಕರಾವಳಿ

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ. ಸುವರ್ಣ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂಲ್ಕಿಯ ಭಾರತ ಬ್ಯಾಂಕ್ ಸ್ಥಾಪಕ, ಬಿಲ್ಲವ ಮುಖಂಡ ಜಯ ಸಿ. ಸುವರ್ಣ (75) ರವರು ಇಂದು ಮುಂಬೈಯಲ್ಲಿ ನಿಧನರಾದರು.     ಇವರು ರಾಷ್ಟ್ರೀಯ ಬಿಲ್ಲವ ಮಹಾಮಂಡಳದ ಸ್ಥಾಪಕ ಅಧ್ಯಕ್ಷರಾಗಿದ್ದರು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇಗುಲದ ಅಭಿವೃದ್ಧಿ ಹಾಗೂ ಇತರ ಕಾರ್ಯಗಳಿಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಜೊತೆ ಕೈ ಜೋಡಿಸಿಕೊಂಡವರು. ಗೋರೆಗಾಂವ್‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಸಾಯಿ ವೆಜ್ ಗ್ರೂಪ್

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ. ಸುವರ್ಣ ನಿಧನ Read More »

ಕರಾವಳಿ

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಹೊನ್ನೆಕುಂಬ್ರಿ ಎಂಬಲ್ಲಿ ಮದ್ಯ ಸೇವನೆಗೆ ಹಣವಿಲ್ಲವೆಂದು ನೊಂದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಅತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಮ ನಾಯ್ಕ(50) ಎಂದು ಗುರುತಿಸಲಾಗಿದೆ.     ಇವರು ಮದ್ಯ ಸೇವಿಸುವ ಚಟಹೊಂದಿದ್ದು, ಇವರು ಹೊನ್ನೆಕುಂಬ್ರಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ದಿನಗಳಿಂದ ಸರಿಯಾಗಿ ಕೆಲಸವಿಲ್ಲದೇ  ಮದ್ಯ ಸೇವನೆಗೆ ಹಣವಿಲ್ಲದ ಕಾರಣ ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ಎನೇನೂ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ.

ಉಡುಪಿ: ಮಧ್ಯ ಸೇವನೆಗೆ ಹಣವಿಲ್ಲವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.21: ನಾಗನಬೆಟ್ಟು ಗುಂಡಿಬೈಲು ಬಳಿ ನಿಲ್ಲಿಸಿದ್ದ ಕಾರಿಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ಚಾಲಕ ಪ್ರಾಣ ಕಳೆದುಕೊಂಡ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಮುನಬೆಟ್ಟು ಮೂಲದ ಸುನಿಲ್ (44) ಎಂದು ಗುರುತಿಸಲಾಗಿದೆ.     ಆಟೋರಿಕ್ಷಾ ಚಾಲನೆ ಮಾಡುವಾಗ ನಿಯಂತ್ರಣ ಕಳೆದುಕೊಂಡ ಸುನಿಲ್ ಅವರು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ

ಉಡುಪಿ: ನಿಲ್ಲಿಸಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಆಟೋ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನಿಂತಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ. 20. ನಿಂತಿದ್ದ ಕಾರಿಗೆ ರಿಕ್ಷಾವೊಂದು ಡಿಕ್ಕಿಯಾಗಿ, ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡಿಬೈಲ್‌ ಎಂಬಲ್ಲಿ ನಡೆದಿದೆ. ಮೃತರನ್ನು ಮೂಡುಬೆಟ್ಟಿನ ಸುನಿಲ್ (44) ಎಂದು ಗುರುತಿಸಲಾಗಿದೆ. ಅಂಬಾಗಿಲಿನಿಂದ ಉಡುಪಿ ಕಡೆಗೆ ಬರುತ್ತಿದ್ದ ರಿಕ್ಷಾವೊಂದು ಗುಂಡಿಬೈಲ್‌ ನಾಗನ ಕಟ್ಟೆ ಬಳಿ ಪಾರ್ಕ್ ಮಾಡಲಾಗಿದ್ದ ಝೆನ್ ಕಾರಿಗೆ ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ಚಾಲಕ ರಸ್ತೆಗೆ ಎಸೆಯಲ್ಪಟ್ಟಿದ್ದು, ಇವರ ಮೇಲೆ ರಿಕ್ಷಾ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು

ಉಡುಪಿ: ನಿಂತಿದ್ದ ಕಾರಿಗೆ ರಿಕ್ಷಾ ಢಿಕ್ಕಿ ➤ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಐತ್ತೂರು: ನಿಕಟಪೂರ್ವ ಅಧ್ಯಕ್ಷ ಸತೀಶ್‌ ಕೆ. ರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಅ.20: ಐತ್ತೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಜಕೆರೆ ಸಿಆರ್‌ಸಿ ಕಾಲೋನಿಗೆ ರಸ್ತೆ ಕಾಂಕ್ರಿಟೀಕರಣ, ಬಸ್ಸು ತಂಗುದಾಣ, ಅಂಗನವಾಡಿ ಕಟ್ಟಡ, ಬೀದಿದೀಪ, ಕಡಿಯುವ ನೀರು, ಸೋಲಾರ್‌ ದೀಪ ಅಳವಡಿಕೆ, ವಿದ್ಯುತ್‌ ಸಂಪರ್ಕ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸ ಮಾಡಿದ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಸತೀಶ್‌ ಕೆ. ರವರಿಗೆ ಕಾಲೋನಿ ನಿವಾಸಿಗಳಿಂದ ಸನ್ಮಾನ ಕಾರ್ಯಕ್ರಮ ಇಂದು ಬಜಕೆರೆ ಕಾಲೋನಿಯಲ್ಲಿ ನಡೆಯಿತು.     ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೋನಿಯ ಹಿರಿಯರಾದ ಸೋಲಮುತ್ತು ಹಾಗೂ ಶಿವಲಿಂಗರವರು ನೆರವೇರಿಸಿದ್ದರು.

ಐತ್ತೂರು: ನಿಕಟಪೂರ್ವ ಅಧ್ಯಕ್ಷ ಸತೀಶ್‌ ಕೆ. ರವರಿಗೆ ಸನ್ಮಾನ Read More »

ಕರಾವಳಿ

ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20: ಮಂಗಳೂರಿನ‌ ಸ್ಟೇಟ್ ಬ್ಯಾಂಕ್ ನಿಂದ ಮಂಗಳಾದೇವಿಗೆ ಸಂಚರಿಸುವ 27 ನಂಬರ್ ನ ಗಣೇಶ್ ಪ್ರಸಾದ್ ಬಸ್ ನಲ್ಲಿ ಡ್ರಗ್ಸ್ ಜಾಗೃತಿ‌ ಬರಹ ಬರೆದು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಹೊಸ ಪ್ರಯತ್ನ ಮಾಡಲಾಗಿದೆ. “ಯುವರ್ ಲೈಫ್ ಇಸ್ ಇನ್ ಯುವರ್ ಹ್ಯಾಂಡ್”, ” ಸೆ ನೋ ಟು ಡ್ರಗ್ಸ್” ಎಂಬಿತ್ಯಾದಿ ಜಾಗೃತಿ ಬರಹಗಳನ್ನು ಬಸ್ ನಲ್ಲಿ ಬರೆದಿರುವುದು ಗಮನ ಸೆಳೆದಿದೆ.     ಪ್ರಜ್ಞಾವಂತರ ನಗರಿ ಮಂಗಳೂರಿನಲ್ಲೂ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್

ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್ Read More »

ಕರಾವಳಿ

ಉಪ್ಪಿನಂಗಡಿ: ರಾಜ್ಯ ಪೈಝೀಸ್ ವತಿಯಿಂದ ನಡೆಯುವ ಮಾಸ ಪೂರ್ತಿ ರಬೀಹ್ ಕ್ಯಾಂಪೈನ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕರಾಯ, ಅ. 20. ಪೈಝಿ ಉಲಮಾಗಳ ಪ್ರತಿಷ್ಟಿತ ಸಂಘಟನೆ ಪೈಝೀಸ್ ಅಸೋಶಿಯೇಶನ್ ಇದರ ರಾಜ್ಯ ಘಟಕದ ವತಿಯಿಂದ ತಿಂಗಳು ಪೂರ್ತಿ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಮೀಲಾದ್ ಪ್ರಯುಕ್ತ “ಸಮಕಾಲೀ‌ನ ಸಮಸ್ಯೆಗೆ ಪ್ರವಾದಿ ಚರ್ಯೆಯಲ್ಲಿ ಪರಿಹಾರ” ಎಂಬ ಪ್ರಮೇಯದೊಂದಿಗೆ ಹಮ್ಮಿಕೊಳ್ಳಲಾದ ರಬೀಅ್ ಕ್ಯಾಂಪಯಿನ್ ಇದರ ಉದ್ಘಾಟನಾ ಕಾರ್ಯಕ್ರಮವು ಉಪ್ಪಿನಂಗಡಿಯ ಕರಾಯ ಮಸೀದಿ ವಠಾರದಲ್ಲಿ ಅದ್ದೂರಿಯಾಗಿ ಜರಗಿತು. ಜಿಲ್ಲೆ ಕಂಡ ಶ್ರೇಷ್ಡ ಪಂಡಿತರೂ ಮುಸ್ಲಿಮರ ಅಭಿಮಾನದ ಕೇಂದ್ರ ಉಳ್ಳಾಲ ಸಯ್ಯಿದ್ ಮದನಿ ಅರಬಿಕ್ ಕಾಲೇಜು ಇದರ

ಉಪ್ಪಿನಂಗಡಿ: ರಾಜ್ಯ ಪೈಝೀಸ್ ವತಿಯಿಂದ ನಡೆಯುವ ಮಾಸ ಪೂರ್ತಿ ರಬೀಹ್ ಕ್ಯಾಂಪೈನ್ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸ್ಥಗಿತಗೊಂಡಿದ್ದ ಕಡಬದ ಅನುಗ್ರಹ ಆಂಬ್ಯುಲೆನ್ಸ್ ಸೇವೆ ಪುನರಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.20. ಕಳೆದ ಕೆಲವು ಸಮಯಗಳ ಹಿಂದೆ ತಾಂತ್ರಿಕ ಅಡಚಣೆಯಿಂದ ಸ್ಥಗಿತಗೊಂಡಿದ್ದ ಕಡಬದ ಖಾಸಗಿ ಆಂಬ್ಯುಲೆನ್ಸ್ ಸೇವೆಯು ಇದೀಗ ಮತ್ತೆ ಆರಂಭಗೊಂಡಿದೆ. ಕಡಬ – ಸುಬ್ರಹ್ಮಣ್ಯ – ನೆಲ್ಯಾಡಿ ವಾಪ್ತಿಯಲ್ಲಿ ದಿನದ 24 ಗಂಟೆಗಳ ತುರ್ತು ಸೇವೆಗೆ ‘ಅನುಗ್ರಹ ಆಂಬ್ಯುಲೆನ್ಸ್’ ಸಿದ್ಧವಾಗಿದೆ. ಆಕ್ಸಿಜನ್, ಫ್ರೀಝರ್ ಸೇವೆ ಲಭ್ಯವಿದ್ದು, ತುರ್ತು ಸಂದರ್ಭದಲ್ಲಿ ಅಥವಾ ಮೃತದೇಹದ ರವಾನೆಯಂತಹ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಚಾಲಕ ರಂಜಿತ್ ನನ್ನು 9686776779, 9740633794 ಸಂಖ್ಯೆಯಲ್ಲಿ ಸಂಪರ್ಕಿಸುವಂತೆ ಕೋರಲಾಗಿದೆ.

ಸ್ಥಗಿತಗೊಂಡಿದ್ದ ಕಡಬದ ಅನುಗ್ರಹ ಆಂಬ್ಯುಲೆನ್ಸ್ ಸೇವೆ ಪುನರಾರಂಭ Read More »

ಕರಾವಳಿ

ಕಲ್ಮಕಾರು : ಸೇತುವೆ ಮೇಲಿಂದ ಜೀಪು ಪಲ್ಟಿ ➤ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರು

(ನ್ಯೂಸ್ ಕಡಬ) newskadaba.com ಕಲ್ಮಕಾರು ಅ. 20: ಸೋಮವಾರದಂದು ಕಲ್ಮಕಾರು ಸೇತುವೆಯ ಮೇಲಿಂದ ಕೆಳಗೆ ಜೀಪೊಂದು ಪಲ್ಟಿಯಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಉದಯ ಅಗಲಡ್ಕ ಎಂಬುವವರ ಜೀಪು ಕಳೆದ ದಿನ ಕಲ್ಮಕಾರು ಬಳಿಯಿರುವ ಸೇತುವೆಯಿಂದ ಪಲ್ಟಿಯಾಗಿದೆ. ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಔಷಧಿ ತೆಗೆದುಕೊಂಡು ಹಿಂತಿರುವಾಗ ಈ ಘಟನೆ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಜೀಪು ಚಾಲಕ ಉದಯ ಎಂಬುವವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.  

ಕಲ್ಮಕಾರು : ಸೇತುವೆ ಮೇಲಿಂದ ಜೀಪು ಪಲ್ಟಿ ➤ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರು Read More »

ಕರಾವಳಿ, ಕರ್ನಾಟಕ
Scroll to Top