ಕರಾವಳಿ

ಉಡುಪಿ: ಮದ್ದಳೆಯ ಮಾಂತ್ರಿಕ ಗೋಪಾಲ್ ರಾವ್ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ.18: ಮದ್ದಳೆಯ ಮಾಂತ್ರಿಕ, ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ (101) ಅವರು ಕಳೆದ ದಿನ ರಾತ್ರಿ ಕೊನೆಯುಸಿರೆಳೆದಿದ್ದಾರೆ.     ಭಾರತದಲ್ಲಿ ಯಕ್ಷಗಾನ ಕಲಿಕೆಗೆ ಬಂದ ಪ್ರಥಮ ವಿದೇಶಿ ಮಹಿಳೆಯಾಗಿರುವ ಅಮೆರಿಕದ ಮಾರ್ತಾ ಆಸ್ಟಿನ್ ಅವರಿಗೆ, ಯಕ್ಷಗಾನದಲ್ಲಿ ಸಂಶೋಧನಾ ಪ್ರಬಂಧಕ್ಕೆ ಇವರು ಮಾರ್ಗದರ್ಶಕರಾಗಿದ್ದರು. ಅಲ್ಲದೇ ಅವರೊಂದಿಗೆ ಅಮೆರಿಕಕ್ಕೆ ತೆರಳಿ ಅಲ್ಲಿ ಯಕ್ಷಗಾನ ಪ್ರದರ್ಶನವನ್ನೂ ಕೂಡ ನೀಡಿದ್ದರು. ಇನ್ನು ಅವರು ಜಾನಪದ ಅಕಾಡೆಮಿ ಮತ್ತು ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅಲ್ಲದೇ […]

ಉಡುಪಿ: ಮದ್ದಳೆಯ ಮಾಂತ್ರಿಕ ಗೋಪಾಲ್ ರಾವ್ ನಿಧನ Read More »

ಕರಾವಳಿ

ಕೊವೀಡ್ ಗೆ ಪತ್ರಕರ್ತ ಪವನ್ ಹೆತ್ತೂರು ನಿಧನ

(ನ್ಯೂಸ್ ಕಡಬ) newskadaba.com  ಹಾಸನ ಅ. 18: ಪ್ರಜಾವಾಣಿ,ವಿಜಯವಾಣಿ ಹಾಗೂ ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಪ್ರಜಾವಾಣಿ ಮೈಸೂರು ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್​ಗೆ ಆರೋಗ್ಯ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ. ಪತ್ರಕರ್ತ ಪವನ್ ನಿಧನಕ್ಕೆ ಕರ್ನಾಟಕ

ಕೊವೀಡ್ ಗೆ ಪತ್ರಕರ್ತ ಪವನ್ ಹೆತ್ತೂರು ನಿಧನ Read More »

ಕರಾವಳಿ

ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಮತ್ತು ಪರ್ವತಮುಖಿ ಫ್ರೆಂಡ್ಸ್‌ ವತಿಯಿಂದ ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.     ಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಮಣಿಕಂಠ, ಜೇಸಿ ರವಿ ಕಕ್ಕೆಪದವು ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.  

ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬಳಕುಂಜೆ ಗುಡ್ಡೆ, ಅ.18: ಗುಡ್ಡೆಯಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಸ್ಥಳಕ್ಕೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಳಕುಂಜೆ ಮೇಗಿನ ಮನೆ ನಿವಾಸಿ ನಿತ್ಯಾನಂದ ಶೆಟ್ಟಿ ಹಾಗೂ ಮಾಗಂದಡಿ ನಿವಾಸಿ ವಿಜಯಕುಮಾರ್‌ ಎಂದು ಗುರುತಿಸಲಾಗಿದೆ.     ಬಳಕುಂಜೆ ಸಮೀಪ ಈ ಕೋಳಿ ಅಂಕ ನಡೆಯುತ್ತಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದ 11 ಮಂದಿ ಪರಾರಿಯಾಗಿದ್ದಾರೆ. ಬಳಕುಂಜೆ ಗುಡ್ಡೆ ಪಡ್ಪು ಬಳಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ

ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಅ.18: ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರಥಬೀದಿಯಲ್ಲಿ ಕಳೆದ ದಿನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಯಾನೆ ಕಿಟ್ಟ(೬೫) ಎಂದು ಗುರುತಿಸಲಾಗಿದೆ.     ಕ್ಯಾಟರಸ್ ಕೆಲಸ ಮಾಡುತ್ತಿದ್ದ ಇವರು ಅವಿವಾಹಿತರಾಗಿದ್ದುಕೊಂಡು ಸಹೋದರನೊಂದಿಗೆ ರಥಬೀದಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು ಅ. 18: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಕಂಟೆನರ್‌ನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಂಕನಾಡಿ ಪೊಲೀಸರು ಇಬ್ನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇಂದು ಮುಂಜಾನೆ ನಗರದ ಪಡೀಲ್ ಬಳಿ ಈ ವಾಹನವನ್ನು ತಡೆದ ಪೊಲೀಸರು ಗೋಮಾಂಸ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.ಸುಮಾರು 10 ಟನ್ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಈ ವಾಹನದಲ್ಲಿ ಮೀನು‌ ತುಂಬಿಸುವ ಬಾಕ್ಸ್ ಗಳನ್ನು ಸೇರಿಸಿಟ್ಟು ಅದರ ಮಧ್ಯೆ ಗೋಮಾಂಸ ತುಂಬಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿಗಳಿಗೆ ಮಂಜೂರಾಗದ ವಿದ್ಯಾರ್ಥಿ ವೇತನ ; ದೆಹಲಿ ಐ.ಐ.ಟಿ ಅಧಿಕಾರಿಗಳಿಗೆ ಕ್ಯಾಂಪಸ್ ಫ್ರಂಟ್ ಮನವಿ ➤ ಸಮಸ್ಯೆ ಶೀಘ್ರವಾಗಿ ಪರಿಹರಿಸಿಕೊಡುವ ಬಗ್ಗೆ ಅಧಿಕಾರಿಗಳಿಂದ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. 2019-20 ರ ಸಾಲಿನ ಪೋಸ್ಟ್ ಮೆಟ್ರಿಕ್, ಪ್ರೀ ಮೆಟ್ರಿಕ್ , ಮೆರಿಟ್ – ಕಮ್ – ಮೀನ್ಸ್ ವಿದ್ಯಾರ್ಥಿ ವೇತನ ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದ ಬಗ್ಗೆ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ನಿಯೋಗವು ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ ಐ.ಐ.ಟಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ,ಮನವಿ ಸಲ್ಲಿಸಿತು. ಕಳೆದ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನವು ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಬಡ,

ವಿದ್ಯಾರ್ಥಿಗಳಿಗೆ ಮಂಜೂರಾಗದ ವಿದ್ಯಾರ್ಥಿ ವೇತನ ; ದೆಹಲಿ ಐ.ಐ.ಟಿ ಅಧಿಕಾರಿಗಳಿಗೆ ಕ್ಯಾಂಪಸ್ ಫ್ರಂಟ್ ಮನವಿ ➤ ಸಮಸ್ಯೆ ಶೀಘ್ರವಾಗಿ ಪರಿಹರಿಸಿಕೊಡುವ ಬಗ್ಗೆ ಅಧಿಕಾರಿಗಳಿಂದ ಭರವಸೆ Read More »

ಕರಾವಳಿ, ಕರ್ನಾಟಕ

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 17: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದರು ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿರುವುದು

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ

(ನ್ಯೂಸ್ ಕಡಬ) newskadaba.com ಕಡಬ ಅ. 17: ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತವಾಗುವುದರಿಂದ ಗ್ರಾಹಕರು ಉದ್ದಿಮೆದಾರರು ವರ್ತಕರು ಕೆಂಗೆಟ್ಟು ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಕರೆಂಟ್ ಇಲ್ಲದೆ ಸಂಕಷ್ಟಕ್ಕೆ ಜನ ಸಿಲುಕಿದ್ದಂತಾಗಿದ್ದಾರೆ. ಇದರಿಂದ ಈಗಾಗಲೇ ಸಾರ್ವಜನಿಕರು ಆಕ್ರೊಶಗೊಂಡಿದ್ದಾರೆ. ಇದರಿಂದಾಗಿ ಇಂದು ಕಡಬ ವಲಯ ಕಾಂಗ್ರೇಸ್ ಸಮಿತಿ ಸದಸ್ಯರು ಕಡಬದ ಮೆಸ್ಕಾಂ ಉಪ ವಿಭಾಗಕ್ಕೆ ವಿದ್ಯುತ್ ಸರಿಪಡಿಸುವುದಕ್ಕಾಗಿ ಮನವಿ ಸಲ್ಲಿಸಿದರು.   ಇದರ ಜೊತೆಗೆ, ಈ ಸಮಸ್ಯೆ ಒಂದು ವಾರದೊಳಗೆ ಸರಿ ಪಡಿಸಿಕೊಡುವಂತೆ ಆಗ್ರಹಿಸಿದ್ದಾರೆ, ತಪ್ಪಿದ್ದಲ್ಲಿ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು

ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ Read More »

ಕರಾವಳಿ, ಕರ್ನಾಟಕ

ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ ‌ಅಪಘಾತ ➤ ಪ್ರಯಾಣಿಕರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಅ.17: ಬಸ್‌ ನ ಟಯರ್‌ ಒಡೆದ ಪರಿಣಾಮ ಬಸ್‌ ನೊಳಗಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ದೊಡ್ಡತೋಟ ಎಂಬಲ್ಲಿ ನಡೆದಿದೆ.     ಮೈಸೂರಿನಿಂದ ಬರುವ ಸರಕಾರಿ ಬಸ್ಸೊಂದು ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ನ ಹಿಂಬದಿಯ ಟಯರ್‌ ಒಡೆದು ಹೋಗಿ ಟಯರ್‌ ಬಸ್ಸಿನ ಅಡಿ ಭಾಗಕ್ಕೆ ಗುದ್ದಿದ ಪರಿಣಾಮದಿಂದಾಗಿ, ಸೀಟಿನಲ್ಲಿ ಕುಳಿತುಕೊಂಡ ಇಬ್ಬರ ಕಾಲಿಗೆ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಾಳುಗಳನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ

ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ ‌ಅಪಘಾತ ➤ ಪ್ರಯಾಣಿಕರಿಬ್ಬರಿಗೆ ಗಾಯ Read More »

ಕರಾವಳಿ
Scroll to Top