ಕರಾವಳಿ

ಉಡುಪಿ: ಆಯಾತಪ್ಪಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.17: ಬಾಬುತೋಟ ಧಕ್ಕೆಯಲ್ಲಿ ಲಂಗರು ಹಾಕಿದ್ದ ಬೋಟಿನಿಂದ ಅಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಜೋನ್ ಎಲ್ ಎಂದು ಗುರುತಿಸಲಾಗಿದೆ.     ಕನ್ಯಾಕುಮಾರಿ ತಮಿಳುನಾಡು ಇವರ ಇಮ್ಯಾನುವೆಲ್ ಗಿಲ್ ನೆಟ್ ಬೋಟ್ ನಲ್ಲಿ ಜೋನ್.ಎಲ್ ಹಾಗೂ ಇತರ 18 ಮಂದಿ ಮೀನುಗಾರರು ಜೊತೆಗಿದ್ದರು. ಮೀನುಗಾರಿಕೆಗೆ ತಮಿಳುನಾಡಿನಿಂದ ತೆರಳಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ, ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದ ಅಕ್ಟೋಬರ್‌ 12 ರಂದು ರಾತ್ರಿ ಮಲ್ಪೆ ಬಂದರಿನ ಬಾಬುತೋಟ […]

ಉಡುಪಿ: ಆಯಾತಪ್ಪಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ

ಮನೆಯಲ್ಲಿರುವ ಹಲ್ಲಿ ಓಡಿಸಲು ಇಲ್ಲಿದೆ ಸುಲಭ ಉಪಾಯ ➤ ಹೇಗೆ ಎಂಬುದನ್ನ ನೀವೆ ನೋಡಿ

(ನ್ಯೂಸ್ ಕಡಬ) newskadaba.com ಕಡಬ, ಅ.17: ಮನೆಯಲ್ಲಿ ಹಲ್ಲಿಗಳಿರುವುದು ಸಾಮಾನ್ಯ ಸಂಗತಿ. ಹಲ್ಲಿ ಮನುಷ್ಯನಿಗೆ ಯಾವುದೇ ಹಾನಿ ಮಾಡುವುದಿಲ್ಲ. ಆದ್ರೆ ಹಲ್ಲಿ ಮನೆಯಲ್ಲಿದ್ದರೆ ಏನೋ ಒಂತರ ಕಿರಿಕಿರಿ. ಹಲ್ಲಿ ಕಂಡ್ರೆ ಹೆದರುವವರಿದ್ದಾರೆ. ಇದನ್ನು ಓಡಿಸಲು ಅನೇಕ ಪ್ರಯತ್ನಪಟ್ಟು ಸೋತವರಿದ್ದಾರೆ. ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಹಲ್ಲಿ ಓಡಿಸಬಹುದು.     ಮೊದಲು ನಿಮ್ಮ ಮನೆಯಲ್ಲಿರುವ ನವಿಲುಗರಿಯನ್ನು ಹಲ್ಲಿ ಓಡಾಡುವ ಜಾಗದಲ್ಲಿ ಇಡಿ. ಹಲ್ಲಿ ನವಿಲಿಗೆ ಹೆದರುತ್ತದೆ. ಹಾಗಾಗಿ ನವಿಲುಗರಿ ಇರುವ ಜಾಗಕ್ಕೆ ಹಲ್ಲಿ ಬರುವುದಿಲ್ಲ. ಇನ್ನೊಂದು ಕಾಫಿ ಪುಡಿಯನ್ನು ತಂಬಾಕು

ಮನೆಯಲ್ಲಿರುವ ಹಲ್ಲಿ ಓಡಿಸಲು ಇಲ್ಲಿದೆ ಸುಲಭ ಉಪಾಯ ➤ ಹೇಗೆ ಎಂಬುದನ್ನ ನೀವೆ ನೋಡಿ Read More »

ಕರಾವಳಿ

ಮಂಗಳೂರು:‌ ವಿಶ್ವ ಪಾರ್ಶ್ವವಾಯು ದಿನದಂಗವಾಗಿ ಎ.ಜೆ. ಆಸ್ಪತ್ರೆಯಲ್ಲಿ ವಿಶೇಷ ಪ್ಯಾಕೇಜ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.17: ಅ.29ನ್ನು ಜಗತ್ತಿನಾದ್ಯಂತ ವಿಶ್ವ ಪಾರ್ಶ್ವವಾಯು ದಿನವಾಗಿ ಆಚರಿಸಲಾಗುತ್ತದೆ. ಇದರ ಅಂಗವಾಗಿ ಅ.19ರಿಂದ ಅ.31ರವರೆಗೆ ಎ.ಜೆ. ಆಸ್ಪತ್ರೆಯಲ್ಲಿ ವಿಶ್ವ ಪಾರ್ಶ್ವವಾಯು 50 ಶೇ. ರಿಯಾಯಿತಿ ಅಂದರೆ ಕೇವಲ ರೂ.2,650ರಲ್ಲಿ ಈ ಪಾರ್ಶ್ವವಾಯು ತಪಾಸಣೆ ಲಭ್ಯವಿರುತ್ತದೆ ಎಂದು ಪ್ರಕಟನೆ ತಿಳಿಸಿದೆ. ತಪಾಸಣೆ ಪ್ಯಾಕೇಜ್ ಪಡೆಯಲು ಮುಂಚಿತವಾಗಿ ನೋಂದಣಿ ಪಡೆದುಕೊಳ್ಳವುದು ಕಡ್ಡಾಯವಾಗಿರುತ್ತದೆ.     ಪಾರ್ಶ್ವವಾಯು ತಪಾಸಣೆಗಳಾದ ರಕ್ತ ಪರೀಕ್ಷಗಳು, ಎಚ್‌ಬಿ, ಆರ್‌ಬಿಎಸ್, ಕ್ರಿಯಟಿನಿನ್ ಈಸಿಜಿ, ಕ್ಯಾರೋಟಿಡ್ ಡೊಪ್ಲರ್, ತಲೆಯ ಸ್ಕಾನ್ ಹಾಗೂ ನುರಿತ

ಮಂಗಳೂರು:‌ ವಿಶ್ವ ಪಾರ್ಶ್ವವಾಯು ದಿನದಂಗವಾಗಿ ಎ.ಜೆ. ಆಸ್ಪತ್ರೆಯಲ್ಲಿ ವಿಶೇಷ ಪ್ಯಾಕೇಜ್ Read More »

ಕರಾವಳಿ

ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕ ಮುಕ್ತ ➤ ಜಿಲ್ಲಾಧಿಕಾರಿ ಹಾಕಿದ್ದ ನಿರ್ಬಂಧ ತೆರವು

(ನ್ಯೂಸ್ ಕಡಬ) newskadaba.com ಮೈಸೂರು  ಅ. 17 : ಇಂದು ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ಕೊರೋನಾ ಹಿನ್ನೆಲೆ, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ನಡುವೆ ದಸರಾ ವೀಕ್ಷಿಸಲು ಸಾಕಷ್ಟು ಪ್ರವಾಸಿಗರು ಬರುವುದರಿಂದ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ ಹಾಗೂ ಮೈಸೂರಿನಲ್ಲಿ ಕೊರೋನಾ ಹೆಚ್ಚಾಗಿ ಹರಡುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅ. 17ರಿಂದ ಮೈಸೂರಿನ ಎಲ್ಲ ಪ್ರವಾಸಿ ತಾಣಗಳನ್ನೂ ಬಂದ್ ಮಾಡಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದರು. ಆದರೆ

ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕ ಮುಕ್ತ ➤ ಜಿಲ್ಲಾಧಿಕಾರಿ ಹಾಕಿದ್ದ ನಿರ್ಬಂಧ ತೆರವು Read More »

ಕರಾವಳಿ

ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದ ನಿರ್ವಾಹಕ ➤ ದಿಢೀರ್ ದಂಡ ವಿಧಿಸಿದ ಉಡುಪಿ ಡಿಸಿ ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ ಅ. 17: ಕೊವೀಡ್ 19 ವಿರುದ್ಧ ಹೋರಾಡುತ ಎಲ್ಲ ಸೇವೆಗಳು ಮತ್ತೆ ಆನ್ ಲಾಕ್ ಮೂಲಕ ಆರಂಭವಾಗಿದೆ. ಮಾಸ್ಕ್ ಧರಿಸಿ- ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಲು ಸರ್ಕಾರವೇ ಆದೇಶ ಹೊರಡಿಸಿದೆ. ಈ ನಡುವೆ ಉಡುಪಿಯಲ್ಲಿ ಬಸ್ ನಿರ್ವಾಹರೋರ್ವರು ಮಾಸ್ಕ್ ಧರಿಸದೆ ಕಾರ್ಯನಿರ್ವಹಿಸುತ್ತಿರುವಾಗ ಸ್ವತಃ ಡಿಸಿ ಜಗದೀಶ್ ರವರ ಕಣ್ಣಿಗೆ ಸಿಕ್ಕಿ ಬಿದ್ದಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕನೋರ್ವ ಮಾಸ್ಕ್ ಧರಿಸದೆ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿಯಿಂದ ದಂಡ ಹಾಕಿಸಿಕೊಂಡ ಘಟನೆ ಶನಿವಾರ

ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದ ನಿರ್ವಾಹಕ ➤ ದಿಢೀರ್ ದಂಡ ವಿಧಿಸಿದ ಉಡುಪಿ ಡಿಸಿ ಜಗದೀಶ್ Read More »

ಕರಾವಳಿ, ಕರ್ನಾಟಕ

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಎಣ್ಮೂರು, ಅ.17: ಎನ್.ಪಿ.ಇ.ಪಿ. ರಾಷ್ಟ್ರೀಯ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.     ಈ ಕಾರ್ಯಕ್ರಮವು ಮಾನವ ಸಂಪನ್ಮೂಲ ಇಲಾಖೆ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆಯಿತು. ಸಂಸ್ಥೆಯ ವಿದ್ಯಾರ್ಥಿಗಳಾದ ನಂದನ್‌ ವೈ.ಬಿ, ಪವನ್‌ ಕುಮಾರ್‌ ಎನ್‌, ಅಶ್ವಿತ್ ಎ, ಸಿಂಚನಾ ಎ, ಕೀರ್ತಿ ಕೆ. ಬಿ, ಸುದೀಪ್‌ ಕೆ, ಹಾಗೂ

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಬೆಳ್ತಂಗಡಿ: ಮಚ್ಚಿನ ಮತ್ತು ಪಾರಂಕಿ ಗ್ರಾಮದ ಎಸ್ಡಿಪಿಐ ಅಭ್ಯರ್ಥಿಗಳ ಘೋಷಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 16. ತಾಲೂಕಿನ ಮಚ್ಚಿನ ಹಾಗೂ ಪಾರೆಂಕಿ ಗ್ರಾಮ ಪಂಚಾಯತ್ ಚುನಾವಣೆಯ ಎಸ್ಡಿಪಿಐ ಅಭ್ಯರ್ಥಿಗಳ ಪ್ರಥಮ ಪಟ್ಟಿಯ ಘೋಷಣಾ ಕಾರ್ಯಕ್ರಮವು ಬಂಗೇರಕಟ್ಟೆಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಮಚ್ಚಿನ ಗ್ರಾಮ ಸಮಿತಿ ಅಧ್ಯಕ್ಷರಾದ ಕಾಸಿಂ ಬಳ್ಳಮಂಜ ವಹಿಸಿದ್ದರು. ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷರಾದ ಹೈದರ್ ನೀರ್ಸಾಲ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ವಿಧಾನ ಸಭಾ ಸದಸ್ಯರಾದ ಜಾಬಿರ್ ಅರಿಯಡ್ಕ “ಸಂವಿಧಾನ ವಿರೋಧಿಗಳ ಹಾಗೂ ಅನ್ಯಾಯ ಅಕ್ರಮಗಳ ವಿರುದ್ಧದ ನಮ್ಮ

ಬೆಳ್ತಂಗಡಿ: ಮಚ್ಚಿನ ಮತ್ತು ಪಾರಂಕಿ ಗ್ರಾಮದ ಎಸ್ಡಿಪಿಐ ಅಭ್ಯರ್ಥಿಗಳ ಘೋಷಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ Read More »

ಕರಾವಳಿ, ಕರ್ನಾಟಕ

ಬಿಳಿಯಾರಿನಲ್ಲಿ ಕಾಳಿಂಗ ಸರ್ಪ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ಅರಂತೋಡು ಸಮೀಪದ ಬಿಳಿಯಾರಿನ ವಿದ್ಯಾರ್ಥಿ ನಿಲಯದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಇದನ್ನು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉರಗ ತಜ್ಞ ಶಿವಾನಂದ ಕುಕ್ಕುಂಬಳರವರ ಸಹಕಾರದಿಂದ ಹಿಡಿದು ಸುಳ್ಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಂಗಾಧರ ಬನ, ಶರಫು ಅರಂತೋಡು, ರಿಯಾಝ್ ಸಣ್ಣಮನೆ, ಸುಹೇಲ್ ಅರಂತೋಡು, ಅಸ್ಲಂ ಅರಂತೋಡು, ನಾಸಿರ್ ಪೆರಾಜೆ ಮೊದಲಾದವರು ಸಹಕರಿಸಿದರು.

ಬಿಳಿಯಾರಿನಲ್ಲಿ ಕಾಳಿಂಗ ಸರ್ಪ ಸೆರೆ Read More »

ಕರಾವಳಿ, ಕರ್ನಾಟಕ

ಅಂತರ್ರಾಜ್ಯ ಮಟ್ಟದ ಹಾಯ್ಕು ರಚನೆಯಲ್ಲಿ ಕಡಬದ ಸಮ್ಯಕ್ತ್ ಜೈನ್ ತೃತೀಯ ➤ ವಿದೇಶಿ ಸಾಹಿತ್ಯ ಪ್ರಕಾರ ರಚನೆಗೂ ಸೈ ಎನಿಸಿದ ಗ್ರಾಮೀಣ ಪ್ರತಿಭೆ

(ನ್ಯೂಸ್ ಕಡಬ) newskadaba.com ಕಡಬ, ಅ. 16. ಹಾಯ್ಕು ಎಂದರೆ ಬಹುಜನರಿಗೆ ಅರಿವಿರಲಿಕ್ಕಿಲ್ಲ. ಏಕೆಂದರೆ ಇದೊಂದು ಜಪಾನಿನ ಕಾವ್ಯ ಪ್ರಕಾರ. ಹೌದು, ವಿದೇಶಿ ಸಾಹಿತ್ಯ ಪ್ರಕಾರವನ್ನು ರಚಿಸಿ, ಅಂತರ್ ರಾಜ್ಯ ಮಟ್ಟದಲ್ಲಿ ಸೈ ಎನಿಸಿಕೊಂಡ ಗ್ರಾಮೀಣ ಯುವ ಪ್ರತಿಭೆ ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಸಮ್ಯಕ್ತ್ .ಜೈನ್. ಸಾಧನೆಗೆ ಅಡೆತಡೆಗಳಿರುವುದಿಲ್ಲ, ಅನಂತವಾದುದು. ಸಾಹಿತ್ಯ ಚಟುಕಟಿಗೆಯಲ್ಲಿ ನಿರಂತರವಾಗಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರು ದೇಶೀಯ ಸಾಹಿತ್ಯದೊಂದಿಗೆ ವಿದೇಶೀ ಸಾಹಿತ್ಯ ಪ್ರಕಾರವನ್ನೂ ರಚಿಸುತ್ತಿದ್ದು, ಇದೀಗ ಅಂತರರಾಜ್ಯ ಮಟ್ಟದಲ್ಲಿ ಮತ್ತೊಂದು ಪುರಸ್ಕಾರಕ್ಕೆ

ಅಂತರ್ರಾಜ್ಯ ಮಟ್ಟದ ಹಾಯ್ಕು ರಚನೆಯಲ್ಲಿ ಕಡಬದ ಸಮ್ಯಕ್ತ್ ಜೈನ್ ತೃತೀಯ ➤ ವಿದೇಶಿ ಸಾಹಿತ್ಯ ಪ್ರಕಾರ ರಚನೆಗೂ ಸೈ ಎನಿಸಿದ ಗ್ರಾಮೀಣ ಪ್ರತಿಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು – ಮೈಸೂರು ನಡುವೆ ವಿಮಾನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ಮಂಗಳೂರಿನಿಂದ ಮೈಸೂರಿಗೆ ಅ. 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವೇ ಮೈಸೂರಿನ ಕಡೆ ಸಂಚರಿಸಲಿದೆ.     ಈ ವಿಮಾನ ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ. ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ

ಮಂಗಳೂರು – ಮೈಸೂರು ನಡುವೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ
Scroll to Top