ತುಳು ಲಿಪಿಯ ನಾಮಫಲಕ ಕಚೇರಿಯಲ್ಲಿ ಅಳವಡಿಸಿದ ಶಾಸಕ ವೇದವ್ಯಾಸ್ ಕಾಮತ್..!
(ನ್ಯೂಸ್ ಕಡಬ) newskadaba.com ಮಂಗಳೂರು ಅ. 16: ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಜನರು ಮಾತನಾಡುವ ತುಳುಭಾಷೆಯನ್ನು ಉತ್ತೇಜಿಸುವ ಸಲುವಾಗಿ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ವಿಶಿಷ್ಟ ರೀತಿಯಲ್ಲಿ ಹೆಜ್ಜೆಯಿಟ್ಟಿದ್ದಾರೆ. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ ತುಳುನಾಡು ಭಾಗದಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತಿದ್ದು, ಇಲ್ಲಿನ ಜನರು ಆಡು ಭಾಷೆ ಮತ್ತು ವ್ಯಾವಹಾರಿಕ ಭಾಷೆಯಾಗಿ ಬಳಸುತ್ತಾರೆ. ಆದರೆ ಲಿಪಿಯ ಬಳಕೆ ತೀರಾ ಕಡಿಮೆಯಿದ್ದು, ಕೇವಲ ಬೆರಳೆಣಿಕೆಯ ಜನರು ಮಾತ್ರ ತುಳು ಲಿಪಿ ಬಲ್ಲವರಾಗಿದ್ದಾರೆ. ತುಳು ಭಾಷೆ,ನಾಡು […]
ತುಳು ಲಿಪಿಯ ನಾಮಫಲಕ ಕಚೇರಿಯಲ್ಲಿ ಅಳವಡಿಸಿದ ಶಾಸಕ ವೇದವ್ಯಾಸ್ ಕಾಮತ್..! Read More »
ಕರಾವಳಿ, ಕರ್ನಾಟಕ









