ಕರಾವಳಿ

ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಮೂಡುಬಿದಿರೆ ಶಿಕ್ಷಕಿಯೊಬ್ಬರು ಇಂದು ಮೃತಪಟ್ಟಿದ್ದಾರೆ.     ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಯವರಿಗೆ ಸೆ. 29 ರಂದು ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. […]

ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು Read More »

ಕರಾವಳಿ

ಬೈಂದೂರು : ವೃತ್ತ ನಿರೀಕ್ಷಕರ ಜೀಪು ಚಾಲಕ ನಿಯಂತ್ರಣ ತಪ್ಪಿ ಪಲ್ಟಿ

(ನ್ಯೂಸ್ ಕಡಬ) newskadaba.com ವಿಟ್ಲ ಅ. 16: ಕಾರೊಂದನ್ನು ಫಾಲೋ ಮಾಡಲು ಹೋಗಿದ್ದ ಬೈಂದೂರು ವೃತ್ತ ನಿರೀಕ್ಷಕರ ಜೀಪು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವೃತ್ತ ನೀರಿಕ್ಷಕ ಸುರೇಶ್ ನಾಯ್ಕ್ ಮತ್ತು ಅವರ ಚಾಲಕ ಹೇಮ ರಾಜ್ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ.   ಗುರುವಾರ ತಡ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಒತ್ತಿನೆಣೆ ಬಳಿ ರಾತ್ರಿ ಗಸ್ತು ತಿರುಗುತ್ತಿರುವ ವೇಳೆ ಮಾರುತಿ ಓಮಿನಿ ಕಾರೊಂದು ವೃತ್ತ ನಿರೀಕ್ಷಕರ ಜೀಪನ್ನು ಕಂಡು ಅನುಮಾಸ್ಪದವಾಗಿ ವೇಗವಾಗಿ ಹೋಗಿದ್ದು, ಅದನ್ನು ಬೆನ್ನಟ್ಟಿಕೊಂಡು

ಬೈಂದೂರು : ವೃತ್ತ ನಿರೀಕ್ಷಕರ ಜೀಪು ಚಾಲಕ ನಿಯಂತ್ರಣ ತಪ್ಪಿ ಪಲ್ಟಿ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಮುಂದಿನ ತಿಂಗಳು ಪಿಯು,ಡಿಗ್ರಿ ಕಾಲೇಜು ಓಪನ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 16: ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.   ಈ ಕುರಿತು ಸುಳಿವು ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ಥನಾರಾಯಣ್, ನಮ್ಮ ಸರ್ಕಾರ ನೀಟ್, ಸಿಇಟಿ ಮತ್ತು ಇತರ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ ಮತ್ತು ಆ ಎಲ್ಲಾ ವಿಶ್ವಾಸದಿಂದ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕಾಲೇಜುಗಳನ್ನು ಸಹ ತೆರೆಯುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.

ರಾಜ್ಯದಲ್ಲಿ ಮುಂದಿನ ತಿಂಗಳು ಪಿಯು,ಡಿಗ್ರಿ ಕಾಲೇಜು ಓಪನ್.! Read More »

ಕರಾವಳಿ

ಪುತ್ತೂರು, ಕಡಬದಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.15: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 15 ಮಂದಿಯಲ್ಲಿ ಕೊರೋನಾ ದೃಢಗೊಂಡಿದೆ.     ಕಡಬ ತಾಲೂಕಿನ ಆತೂರಿನ 3 ವರ್ಷದ ಹೆಣ್ಣು ಮಗು, ಬಿಳಿನೆಲೆಯ 70 ವರ್ಷದ ಮಹಿಳೆ, 75 ವರ್ಷದ ವ್ಯಕ್ತಿ, ಕುಂತೂರಿನ 19 ವರ್ಷದ ಯುವತಿಯಲ್ಲಿ ಕೊರೋನಾ ಪತ್ತೆಯಾಗಿದೆ.  

ಪುತ್ತೂರು, ಕಡಬದಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ➤ ಡಿಸಿ ರೋಹಿಣಿ ಸಿಂಧೂರಿ ಆದೇಶ

(ನ್ಯೂಸ್ ಕಡಬ) newskadaba.com ಮೈಸೂರು ಅ. 15 : ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಕಾರಿ ರೋಹಿಣಿ ಸಿಂಧೂರಿ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ ಪ್ರವೇಶವನ್ನು ಅ.14 ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡು ನಂಜುಂಡೇಶ್ವರ ದೇವಾಲಯದ ಪ್ರವೇಶವನ್ನು ಅ. 17ರಿಂದ ನ.

ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ➤ ಡಿಸಿ ರೋಹಿಣಿ ಸಿಂಧೂರಿ ಆದೇಶ Read More »

ಕರಾವಳಿ

ಪುತ್ತೂರು ದಸರಕ್ಕೆ ಕೊರೋನಾ ಕಾರ್ಮೋಡ ➤ ಈ ಬಾರಿ ಪುತ್ತೂರು ದಸರ ರದ್ದು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.15: ಸಾಂಸ್ಕೃತಿಕ ಉತ್ಸವ ಪುತ್ತೂರು ದಸರಾ ನಾಡಹಬ್ಬವನ್ನು ಈ ವರ್ಷ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮವಾಗಿ ರದ್ದುಗೊಳಿಸಲಾಗಿದೆ ಎಂದು ದಸರಾ ನಾಡಹಬ್ಬ ಸಮಿತಿ ಅಧ್ಯಕ್ಷ ಪಾಟೆಡ್ಕ ಕೃಷ್ಣ ಭಟ್‌ ರವರು ತಿಳಿಸಿದ್ದಾರೆ.     ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಳೆದ ವರ್ಷ 67 ನೇ ದಸರಾ ನಾಡ ಹಬ್ಬ 8 ದಿನ ವಿಜೃಂಭಣೆಯಿಂದ ನಡೆದಿದೆ. ಈ ವರ್ಷ ಜಗತ್ತಿನಾದ್ಯಂತ ಕೊರೋನಾ ಛಾಯೆ ಇರುವ ಹಿನ್ನಲೆಯಲ್ಲಿ ಮುಂಜಾಗರೂಕತೆ

ಪುತ್ತೂರು ದಸರಕ್ಕೆ ಕೊರೋನಾ ಕಾರ್ಮೋಡ ➤ ಈ ಬಾರಿ ಪುತ್ತೂರು ದಸರ ರದ್ದು Read More »

ಕರಾವಳಿ

ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಅ. 15: ಮಣಿಪಾಲ ಪೊಲೀಸರು ಬುಧವಾರ ಒರ್ವ ವ್ಯಕ್ತಿಯನ್ನು ಬಂಧಿಸಿ ರೂ 4.63 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 54 ನಿಷೇದಿತ ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬ್ರಹ್ಮಾವರ ಫಜಲ್ ಎಂದು ಗುರುತಿಸಲಾಗಿದೆ.ನಿಷೇದಿತ ಮಾದಕ ವಸ್ತುಗಳನ್ನು ಬ್ರಹ್ಮಾವರದಿಂದ ಮಣಿಪಾಲಕ್ಕೆ ಮಾರಾಟ ಮಾಡಲು ಬಂದಿರುವುದಾಗಿ ನೀಡಿದ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಪೊಲೀಸರು ಆರೋಪಿಯಿಂದ 2 ಮೊಬೈಲ್ಪೋನ್ಗಳು, 54 ನಿಷೇದಿತ  ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್, ಆಂದಾಜು

ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಡುಬಿದಿರೆ: ಗೋಮಯದಿಂದ ಹಣತೆ ರೂಪಿಸಿದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಅ.15: ಪರಿಸರ ಸ್ನೇಹಿ ದೀಪಾವಳಿ ಆಚರಣೆಗಾಗಿ ರಾಷ್ಟ್ರೀಯ ಕಾಮಧೇನು ಆಯೋಗ ಗೋಮಯದಿಂದ (ಸಗಣಿ) ಹಣತೆ ತಯಾರಿಸುವ ಅಭಿಯಾನ ಕೈಗೆತ್ತಿಕೊಳ್ಳುವ ಮೊದಲೇ ಏಳನೇ ತರಗತಿ ವಿದ್ಯಾರ್ಥಿಯೋರ್ವ ಹಣತೆ ತಯಾರಿಸಿಯೇಬಿಟ್ಟಿದ್ದಾನೆ. ಈತ ಮೂಡುಬಿದಿರೆ ಜವಳಿ ಉದ್ಯಮಿ ಎಸ್.ಎನ್.ಬೋರ್ಕರ್-ಸ್ವಾತಿ ದಂಪತಿ ಪುತ್ರ.     ರೋಟರಿ ಸೆಂಟ್ರಲ್ ಸ್ಕೂಲ್‌ನ ಏಳನೇ ತರಗತಿಯ  ಸ್ಕೌಟ್ಸ್ ವಿದ್ಯಾರ್ಥಿಯಾಗಿದ್ದು, ಶಶಾಂಕ್ ಬೋರ್ಕರ್ ಸಗಣಿ ಜತೆ ಮೈದಾ ಬೆರೆಸಿ ಹಣತೆ ನಿರ್ಮಿಸಿದ್ದಾನೆ. ಒಂದೆರಡು ದಿನ ಚೆನ್ನಾಗಿ ಬಿಸಿಲಲ್ಲಿ ಒಣಗಿಸಿದ್ದರಿಂದ ಬಿದ್ದರೂ ಒಡೆಯುವುದಿಲ್ಲ.

ಮೂಡುಬಿದಿರೆ: ಗೋಮಯದಿಂದ ಹಣತೆ ರೂಪಿಸಿದ ವಿದ್ಯಾರ್ಥಿ Read More »

ಕರಾವಳಿ

ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.15: ತುಳು ರಂಗ ಭೂಮಿಯ ಹಿರಿಯ ಚಲನಚಿತ್ರ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಇಂದುನಿಧನರಾದರು.     ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರಾಗಿದ್ದ ಅವರು, ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರು ಕೂಡಾ ಆಗಿದ್ದರು. ಮಾಧವ ಜಪ್ಪು ಪಟ್ಲ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.  

ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ Read More »

ಕರಾವಳಿ

ಪುತ್ತೂರು :ಬೆಳ್ಳಂಬೆಳ್ಳಗೆ ಹೊತ್ತಿ ಉರಿದ ಅಂಗಡಿಗಳು.!

(ನ್ಯೂಸ್ ಕಡಬ) newskadaba.com ಪುತ್ತೂರು ಅ. 15: ಇಂದು ಬೆಳ್ಳಂಬೆಳ್ಳಗೆ ಪುತ್ತೂರಿನ ಬೊಳುವಾರಿನ ಕೆಲ ಅಂಗಡಿಗಳು ಹೊತ್ತಿ ಉರಿದಿದೆ. ಪರಿಣಾಮ ಇಲ್ಲಿನ ಹ್ಯಾರಿಂಗ್ ಸ್ಟುಡಿಯೋ, ಸೆಲೂನ್, ಡಿ,ಕೆ ಮೊಬೈಲ್ , ತರಕಾರಿ ಅಂಗಡಿಗಳಿಗೆ ಹಾಗೂ ಹೋಟೆಲ್ ಒಂದರ ಭಾಗಕ್ಕೆ ಬೆಂಕಿ ಚಾಚಿಕೊಂಡಿದೆ. ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿಗಳು, ಸ್ಥಳಿಯರ ಸಹಕಾರದಿಂದ ಸತತ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಪುತ್ತೂರು ಉಪ್ಪಿನಂಗಡಿ ರಸ್ತೆಯ ಮಂತ್ರಾಲಯದ ಬಳಿಯಿಂದ ಪುತ್ತೂರಿನ ಮುಖ್ಯ ರಸ್ತೆಯನ್ನು ಸಂಪರ್ಕಿಸುವ

ಪುತ್ತೂರು :ಬೆಳ್ಳಂಬೆಳ್ಳಗೆ ಹೊತ್ತಿ ಉರಿದ ಅಂಗಡಿಗಳು.! Read More »

ಕರಾವಳಿ, ಕರ್ನಾಟಕ
Scroll to Top