ಕರಾವಳಿ

ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ

(ನ್ಯೂಸ್ ಕಡಬ) newskadaba.com ಉಡುಪಿ ಅ. 15: ಆಟೋ ಒಂದರಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ.   ಕಳೆದ ದಿನ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು.     ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ […]

ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ Read More »

ಕರಾವಳಿ, ಕರ್ನಾಟಕ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.14: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಂತೆ 55 ಮಂದಿಗೆ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಪೆರಾಬೆ ನಿವಾಸಿ 28 ವರ್ಷದ ಮಹಿಳೆ, ಕೊಯಿಲ 52 ವರ್ಷದ ವ್ಯಕ್ತಿ, 30 ವರ್ಷದ ಯುವಕ, 32 ವರ್ಷದ ವ್ಯಕ್ತಿ, 59 ವರ್ಷದ ವ್ಯಕ್ತಿ, 54 ವರ್ಷದ ವ್ಯಕ್ತಿ, 23 ವರ್ಷದ ಯುವಕ, ಸವಣೂರಿನ 50 ವರ್ಷದ ವ್ಯಕ್ತಿ, 48 ವರ್ಷದ ಮಹಿಳೆ, 7 ವರ್ಷದ ಬಾಲಕಿ,

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ Read More »

ಕರಾವಳಿ

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬುಲೆಟ್‌ ಟ್ಯಾಂಕರ್.!

(ನ್ಯೂಸ್ ಕಡಬ) newskadaba.com ಭಟ್ಕಳ, ಅ.14: ಪಟ್ಟಣದ ಕೋಟೇಶ್ವರ ನಗರ ಸಮೀಪದ ನಿಶಾಂತ್‌ ನರ್ಸಿಂಗ್‌ ಹೋಮ್‌ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಅನಿಲ ಸಾಗಾಟದ ಬುಲೆಟ್‌ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಟ್ಯಾಂಕರ್‌ ಚಾಲಕನನ್ನು ಜಾರ್ಖಂಡ್‌ ಮೂಲದ ಅಜಯ್‌ ಯಾದವ್‌ (25) ಎಂದು ಗುರುತಿಸಲಾಗಿದೆ. ಎಚ್‌ ಪಿ ಕಂಪೆನಿಗೆ ಸೇರಿದ ಈ ಖಾಲಿ ಟ್ಯಾಂಕರ್‌ ಗೋವಾದಿಂದ ಮಂಗಳೂರಿನ ಕಡೆಗೆ ಅನಿಲ ತುಂಬಿಸಿಕೊಳ್ಳಲು ಮಂಗಳೂರಿನತ್ತ ತೆರಳುತ್ತಿತ್ತು ಎನ್ನಲಾಗಿದೆ.

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬುಲೆಟ್‌ ಟ್ಯಾಂಕರ್.! Read More »

ಕರಾವಳಿ

ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಎಬಿವಿಪಿ ಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕೊಣಾಜೆ ಅ. 14: ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಬಿವಿಪಿ ಯಿಂದ ಕಳೆದ ದಿನ ನಡೆಸಿದ್ದಾರೆ .   ಮಂಗಳೂರು ವಿವಿಯ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಪ್ರೊ. ಆರಬಿ ಮತ್ತು ಪ್ರಕರಣದ ವರದಿಯನ್ನು ಎರಡು ವರ್ಷ ಮುಚ್ಚಿಟ್ಟ ವಿವಿಯ ಹಿಂದಿನ ಕುಲಸಚಿವ ಪ್ರೊ. ಎ.ಎಂ. ಖಾನ್‌ ಅವರನ್ನು ವಿವಿ ತಕ್ಷಣ ಸೇವೆಯಿಂದ ವಜಾ ಮಾಡಿ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿಯಿಂದ ಮಂಗಳಗಂಗೋತ್ರಿಯ

ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಎಬಿವಿಪಿ ಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸಂಪತ್‌ ಕುಮಾರ್‌‌ ಹತ್ಯೆ ಪ್ರಕರಣ ➤ ಮತ್ತೆ 3 ಆರೋಪಿಗಳ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಸುಳ್ಯ, ಅ.14: ಕಲ್ಲುಗುಂಡಿ ಸಂಪತ್‌ ಕುಮಾರ್‌‌ ಹತ್ಯೆಗೆ ಸಂಬಂಧಿಸಿದಂತೆ, ಕೊಲೆಗಾರರಿಗೆ ಬಂದೂಕು ಸರಬರಾಜು ಮಾಡಿದ ಇಬ್ಬರು ವ್ಯಕ್ತಿಗಳನ್ನು ಹಾಗೂ ಅವರ ಕಾರನ್ನು ಬಾಡಿಗೆಗೆ ಪಡೆದ ಒಬ್ಬ ವ್ಯಕ್ತಿಯನ್ನು ಕಳೆದ ದಿನ ಪೊಲೀಸರು ಬಂಧಿಸಿದ್ದಾರೆ.     ಪ್ರಕರಣದ ಐದು ಪ್ರಮುಖ ಆರೋಪಿಗಳನ್ನು ಅ.11ರ ಭಾನುವಾರದಂದು ಬಂಧಿಸಲಾಗಿದ್ದು, ಸದ್ಯ ಬಂಧಿತ ಆರೋಪಿಗಳ ಸಂಖ್ಯೆ ಇದೀಗ ಎಂಟಕ್ಕೆ ಏರಿದೆ. ಹತ್ಯೆಗಾರರ ತಂಡಕ್ಕೆ ಬಂದೂಕು ಒದಗಿಸಿದ್ದಾನೆ ಎಂದು ವರದಿಯಾಗಿದ್ದು, ಈ ಪೈಕಿ ಮೂವರನ್ನು ಮಡಿಕೇರಿಯಿಂದ ಬಂದ ರವೀಂದ್ರ,

ಸಂಪತ್‌ ಕುಮಾರ್‌‌ ಹತ್ಯೆ ಪ್ರಕರಣ ➤ ಮತ್ತೆ 3 ಆರೋಪಿಗಳ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿಯಲ್ಲಿ ಬಿರುಸುಗೊಂಡಿರುವ ಮಳೆ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ದಿನದಂದು ಬಿಡುವಿಲ್ಲದೆ ಮಳೆ ಸುರಿಯುತ್ತಿದೆ.     ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿ ಕರಾವಳಿಯಲ್ಲಿ ನದಿಗಳ ಹರಿವು ಹೆಚ್ಚಾಗಿದ್ದು, ಮರಗಳು, ವಿದ್ಯುತ್‌‌ ಕಂಬಗಳು ಧರೆಗುರುಳಿದ್ದವು. ಈ ಭಾರೀ ಮಳೆಯಿಂದಾಗಿ ಪುತ್ತೂರಿನ ಮನೆಯೊಂದು ಭಾಹಶಃ ಹಾನಿಗೊಳಗಾಗಿದೆ. ಹೆಚ್ಚುತ್ತಿರುವ ಮಳೆಯಿಂದಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ Read More »

ಕರಾವಳಿ

ವಳಲಂಬೆ: ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಅ.14: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಗುತ್ತಿಗಾರಿನ ವಳಲಂಬೆಯಲ್ಲಿ ಇಂದು ನಡೆದಿದೆ.     ಕೊಲ್ಲಮೊಗ್ರದ ಹಿತೇಶ್‌ ಎಂಬವರು ಕಾರಿನಲ್ಲಿ ತಾಯಿಯೊಂದಿಗೆ ದೊಡ್ಡತೋಟಕ್ಕೆ ತೆರಳಿದ್ದು, ಇಂದು ಗುತ್ತಿಗಾರಿಗೆ ಹಿಂತಿರುಗುತ್ತಿದ್ದಾಗ ವಳಲಂಬೆ ಬಳಿ ಅಪಘಾತ ಸಂಭವಿಸಿದೆ. ಕರೆಂಟ್‌ ಕಂಬ ಮುರಿದು ಬಿದ್ದಿದ್ದು, ಆ ವೇಳೆ ಕರೆಂಟ್‌ ಟ್ರಿಪ್‌ ಆಗಿರುವ ಕಾರಣ ಯಾವುದೇ ತೊಂದರೆ ಉಂಟಾಗಿಲ್ಲ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್‌ ಪರಾಗಿದ್ದಾರೆ.    

ವಳಲಂಬೆ: ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮಳೆಯ ಅಬ್ಬರಕ್ಕೆ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಅ. 14: ಕರಾವಳಿಯಲ್ಲಿ ಈಗಾಗಲೇ ಮಳೆಯ ಅಬ್ಬರಕ್ಕೆ ಅಲ್ಲಲ್ಲಿ ಸಣ್ಣ ಪುಟ್ಟ ಅವಾಂತರಗಳು ಸೃಷ್ಟಿಯಾಗಿದೆ.ಪರಿಣಾಮ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತಗೊಂಡಿದೆ ಕಳೆದೊಂದು ವಾರದಿಂದ ಎಡೆಬಿಡದ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ ಬಳಿಯ ಪರ್ವತಮುಖಿ ಎಂಬಲ್ಲಿ ಪುರುಷೋತ್ತಮ ಹಾಗೂ ಹೊನ್ನಪ್ಪ ಎಂಬುವರ ಮನೆಯ ಛಾವಣಿಯು ಕಳೆದ ದಿನ ಕುಸಿದು ಹಾನಿ ಸಂಭವಿಸಿದೆ. ಪರಿಣಾಮ ಮನೆಯ ಮೇಲ್ಛಾವಣಿ ಛಾವಣಿ ಸಂಪೂರ್ಣವಾಗಿ ಕುಸಿದು ಹಂಚುಗಳು ಪುಡಿ ಪುಡಿಯಾಗಿದೆ. ಸದ್ಯ ಇದನ್ನು ಸ್ಥಳಿಯರು ದುರಸ್ತಿಗೊಳಿಸಲು ಸಹಕರಿಸಿದ್ದಾರೆ.  

ಸುಬ್ರಹ್ಮಣ್ಯ: ಮಳೆಯ ಅಬ್ಬರಕ್ಕೆ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.14: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಬೆಳ್ಳೇರಿ ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಸಂದರ್ಭ ಬಂಧಿತ ಆರೋಪಿ ಚಿನ್ನಾಭರಣ ದೋಚಲು ಬಂದು ಅತ್ಯಾಚಾರ ಗೈದು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.     ಬಂಧಿತ ಆರೋಪಿಯನ್ನು ಸಕಲೇಶಪುರದ ನಿವಾಸಿ ಪಾತೂರು ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಮ್ಮದ್‌ ಅಶ್ರಫ್‌ (28) ಎಂದು ಗುರುತಿಸಲಾಗಿದೆ. ಕುಸುಮಾ ಅವರ ನಿವಾಸದ ಎದುರು ವಾಸಿಸುವ ಗಿರೀಶ್ ಅವರ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.14: ರಾಷ್ಟೀಯ ಹೆದ್ದಾರಿ 75 ರಲ್ಲಿ ಮಠ ಎಂಬಲ್ಲಿ ನದಿ ಬದಿಯಲ್ಲಿದ್ದ ಜಾಗದಿಂದ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.     ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆಗೆ ಒಳಪಡಿಸಿದಾಗ ಯಾವುದೇ ದಾಖಲೆ ಪತ್ರವಿಲ್ಲದೆ ಮರಗಳನ್ನು ಕಡಿದು ಹಾಕಿ ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡುತ್ತಿದ್ದು, ಲಾರಿ ಚಾಲಕ ಅಬೂಬಕ್ಕರ್‌ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.  

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top