ದೇವ ಶಿಕ್ಷೆಯಿಂದ ಪಾರಾಗಲು ಜನಸೇವೆ ವ್ಯಾಪಕಗೊಳಿಸುವಂತೆ ಜಿಲ್ಲಾ ಎಸ್.ವೈ.ಎಸ್ ಕರೆ
(ನ್ಯೂಸ್ ಕಡಬ) newskadaba.com ಸುಳ್ಯ, ಅ. 13. ಜಿಲ್ಲಾ ಎಸ್ ವೈ ಎಸ್ (ಸುನ್ನಿ ಯುವ ಜನ ಸಂಘ) ಕಾರ್ಯಕರ್ತರ ಸಮಾವೇಶವು ಸುಳ್ಯ ಗಾಂಧಿನಗರ ಸುನ್ನೀ ಮಹಲ್ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ವಿದ್ವಾಂಸರಾದ ಎಸ್.ಬಿ ಮುಹಮ್ಮದ್ ದಾರಿಮಿಯವರು, ಇಂದು ನಾವು ಬಲಿಷ್ಠ ಸಂಘ ಶಕ್ತಿ ಯಾಗುವುದರ ಅನಿವಾರ್ಯತೆಯನ್ನು ವಿವರಿಸಿ ಸಮಸ್ಯೆ, ಸವಾಲುಗಳನ್ನು ಎದುರಿಸಲು ಒಗ್ಗಟ್ಟು ಪ್ರಮುಖ ಅಂಶವೆಂದು ಅಭಿಪ್ರಾಯ ಪಟ್ಟರು. ಇಡೀ ಮುಸ್ಲಿಂ ಸಮಾಜಕ್ಕೆ ಅನ್ವಯಿಸುವ ಸಮಸ್ತದ ಕಾರ್ಯಚಟುವಟಿಕೆಗಳು ಇತರ ಸಂಘ ಸಂಸ್ಥೆಗಳಿಗೆ […]
ದೇವ ಶಿಕ್ಷೆಯಿಂದ ಪಾರಾಗಲು ಜನಸೇವೆ ವ್ಯಾಪಕಗೊಳಿಸುವಂತೆ ಜಿಲ್ಲಾ ಎಸ್.ವೈ.ಎಸ್ ಕರೆ Read More »
ಕರಾವಳಿ, ಕರ್ನಾಟಕ









