ವಾಣಿಜ್ಯ ಬಳಕೆಯ ಎಲ್‌ಪಿಜಿಸಿಲಿಂಡರ್ ಬೆಲೆ 993 ರೂ. ಏರಿಕೆ
(ನ್ಯೂಸ್ ಕಡಬ) newskadaba.com, ಮೇ 01: ಇಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ (ಮೇ 1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಭಾರಿ ಏರಿಕೆಯ ಬಳಿಕ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 3,071.50 ರೂ.ಗೆ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ. ಪೆಟ್ರೋಲ್, ಡೀಸೆಲ್ ಮತ್ತು […]
ವಾಣಿಜ್ಯ ಬಳಕೆಯ ಎಲ್‌ಪಿಜಿಸಿಲಿಂಡರ್ ಬೆಲೆ 993 ರೂ. ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









