ಕರಾವಳಿ

ಉಪ್ಪಿನಂಗಡಿ : ಮನನೊಂದು ವಿಷ ಸೇವಿಸಿ ಆತ್ಯಹತ್ಯೆ ಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 07: ಉಪ್ಪಿನಂಗಡಿಯ ಸಮೀಪ ಉರುವಾಲು ಪದವು ಬಳಿಯ ಬರಮೇಲು ನಿವಾಸಿ ನಾರಾಯಣ ಶೆಟ್ಟಿ (47) ಎಂಬುವರು ಅ.6 ರಂದು ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ.   ಕೊವೀಡ್-19 ಲಾಕ್ ಡೌನ್ ಬಳಿಕ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದು, ಮಾನಸಿಕವಾಗಿ ಮನನೊಂದು ಆತ್ಯಹತ್ಯೆಗೆ ಶರಣಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಉಪ್ಪಿನಂಗಡಿ : ಮನನೊಂದು ವಿಷ ಸೇವಿಸಿ ಆತ್ಯಹತ್ಯೆ ಗೆ ಶರಣಾದ ವ್ಯಕ್ತಿ Read More »

ಕರಾವಳಿ

ಕಡಬ: ಹತ್ರಾಸ್‌ ಪ್ರಕರಣ ➤ ಸೂಕ್ತ ತನಿಖೆಗೆ ದಲಿತ ಸಂಘರ್ಷ ಸಮಿತಿಯಿಂದ ರಾಷ್ಟ್ರಪತಿಯವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.06: ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಕೊಲೆಯನ್ನು ಖಂಡಿಸಿ, ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಡಬ ತಾಲೂಕು ಸಂಘಟನೆಯು ತಹಶೀಲ್ದಾ ರ್‌ ಮೂಲಕ ಇಂದು ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.     ಉತ್ತರ ಪ್ರದೇಶ ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತ ಕ್ರಮಗಳು ಆರೋಪಿಗಳನ್ನು ರಕ್ಷಣೆ ಮಾಡಿರುವಂತೆ ಅನುಮಾನ ಮೂಡಿದೆ. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಮರಣ ದಂಡನೆಯನ್ನು ವಿಧಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ

ಕಡಬ: ಹತ್ರಾಸ್‌ ಪ್ರಕರಣ ➤ ಸೂಕ್ತ ತನಿಖೆಗೆ ದಲಿತ ಸಂಘರ್ಷ ಸಮಿತಿಯಿಂದ ರಾಷ್ಟ್ರಪತಿಯವರಿಗೆ ಮನವಿ Read More »

ಕರಾವಳಿ

ಡಿ. ಕೆ ಸುರೇಶ್ ಗೆ ಕೊರೋನಾ ಸೋಂಕು ದೃಢ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ಡಿಕೆ ಸುರೇಶ್ ಅವರು, ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ

ಡಿ. ಕೆ ಸುರೇಶ್ ಗೆ ಕೊರೋನಾ ಸೋಂಕು ದೃಢ.! Read More »

ಕರಾವಳಿ

ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 06: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಎಸಿಬಿ ಪೊಲೀಸರ ತಂಡ ದ.ಕ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40) ಉದಯ ಶೆಟ್ಟಿ ಕಾಂತಾವಾರ (35), ಮಂಗಳೂರಿನ ಬ್ರಿಜೇಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಆಂಧ್ರ ಪ್ರದೇಶದ

ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಜಾಲ್ಸೂರು, ಅ.06: ಸುಳ್ಯದಿಂದ ಜಾಲ್ಸೂರಾಗಿ ಸುಬ್ರಹ್ಮಣ್ಯ ರಸ್ತೆಗೆ ತಿರುಗಿದ ಕಾರು ಸೋಣಂಗೇರಿ ಕಡೆಯಿಂದ ಜಾಲ್ಸೂರಿಗೆ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾದ ಘಟನೆ ಜಾಲ್ಸೂರಿನ ಗೋಳಿಕಟ್ಟೆಯಲ್ಲಿ ಇಂದು ನಡೆದಿದೆ.    ಪಲ್ಟಿಯಾಗಿದ್ದ ರಿಕ್ಕಾ ಜಖಂಗೊಂಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಣಾಮವಾಗಿ ಪಲ್ಟಿಯಾಗಿದ್ದ ರಿಕ್ಷಾದಲ್ಲಿದ್ದವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.  

ಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ

ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಿಗೆ ಕೋರೋನಾ ಪಾಸಿಟಿವ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಕೋರೋನಾ ಪಾಸಿಟಿವ್ ವರದಿ ಬಂದಿದೆ. ಸೋಂಕು ತಗುಲಿದ್ದರೂ ಅವರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಕೋವಿಡ್ 19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣ ಇಲ್ಲದಿರುವುದರಿಂದ ಯಾವುದೇ ರೀತಿಯ ಆತಂಕವಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.    

ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಿಗೆ ಕೋರೋನಾ ಪಾಸಿಟಿವ್ Read More »

ಕರಾವಳಿ

ವಿಟ್ಲದಲ್ಲಿ ಗಾಂಜಾ ಸಹಿತ ಓರ್ವನ ಬಂಧನ ➤ ಮತ್ತೋರ್ವ ಎಸ್ಕೇಪ್.!

(ನ್ಯೂಸ್ ಕಡಬ) newskadaba.com ವಿಟ್ಲ, ಅ.06: ವಿಟ್ಲ ಠಾಣಾ ಎಸ್‌ ಐ ವಿನೋದ್‌ ರೆಡ್ಡಿಯವರ ನೇತೃತ್ವದಲ್ಲಿ ಪೊಲೀಸರ ತಂಡವೊಂದು ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, ಆತನ ಬಳಿ ಇದ್ದ ಸುಮಾರು 450 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದ ಘಟನೆಯು ಕಳೆದ ದಿನ ವಿಟ್ಲ ಸಮೀಪದ ಬದನಾಜೆ ಬಸ್‌ ನಿಲ್ದಾಣದ ಬಳಿ ನಡೆದಿದೆ.ಆರೋಪಿಯನ್ನು ಕಡಬ ವಿದ್ಯಾಪುರ ದಿ. ಅಬ್ದುಲ್‌ ಖಾದರ್‌ ರವರ ಪುತ್ರ ಮಹಮ್ಮದ್‌ ಆಸೀಫ್‌ ಯಾನೆ ಆಚಿ (30ವ.) ಎಂದು ಗುರುತಿಸಲಾಗಿದೆ. ಇನ್ನು, ಮತ್ತೋರ್ವ ಆರೋಪಿ

ವಿಟ್ಲದಲ್ಲಿ ಗಾಂಜಾ ಸಹಿತ ಓರ್ವನ ಬಂಧನ ➤ ಮತ್ತೋರ್ವ ಎಸ್ಕೇಪ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್‌ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.06: ನಾಡಿನ ಪ್ರಸಿದ್ಧ ಕ್ಷೇತ್ರವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್‌ ಕುಮಾರ್‌ ರವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.     ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚದ ಜಿಲ್ಲಾಧ್ಯಕ್ಷರಾದ ಗುರುದನ್‌ ನಾಯಕ್‌ ಹಾಗೂ ಯುವ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು, ಸುಳ್ಯ ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀ ಕೃಷ್ಣ ಎಂ.ಆರ್, ಪ್ರದಾನ ಕಾರ್ಯದರ್ಶಿ ಸುನೀಲ್‌ ಕೇರ್ಪಳ ಹಾಗೂ

ಕುಕ್ಕೆ ಸುಬ್ರಹ್ಮಣ್ಯ: ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್‌ ಕುಮಾರ್ ಭೇಟಿ Read More »

ಕರಾವಳಿ

ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್”

(ನ್ಯೂಸ್ ಕಡಬ) newskadaba.com ಕಾರವಾರ, ಅ. 06: ಸಮುದ್ರದಲ್ಲಿ ಅತಿ ವೇಗವಾಗಿ ಈಜುವ ಮೀನುಗಳಲ್ಲಿ ಒಂದಾದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನೊಂದು ಅಂಕೋಲಾ ತಾಲೂಕಿನ ಗಾಭೀತಕೇಣಿಯ ಮೀನುಗಾರರ ಬಲೆಗೆ ಬಿದ್ದಿದೆ. ಸಾಮಾನ್ಯವಾಗಿ ಬಿಲ್ ಫಿಶ್ ಎಂಧು ಕರೆಯುವ ಚೂಪಾದ ಮುಖ , ಬೆನ್ನ ಮೇಲೆ ರೆಕ್ಕೆ ಹೊಂದಿರುವ ಸುಮಾರು ಐದು ಅಡಿ ಉದ್ದ ಅಪರೂಪದ ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್ ಮೀನು ನಿಕ್ಕಿದೆ.  ಈ ಮೀನು ಅತಿದೊಡ್ಡ ಮೀನುಗಳಲ್ಲಿ ಇದು ಕೂಡಾ ಒಂದಾಗಿದ್ದು, ಅತ್ಯಂತ ವೇಗವಾಗಿ

ಕಾರವಾರ : ಮೀನುಗಾರರ ಬಲೆಗೆ ಬಿದ್ದ “ಇಂಡೋ ಪೆಸಿಫಿಕ್ ಬ್ಲ್ಯಾಕ್ ಮರ್ಲಿನ್” Read More »

ಕರಾವಳಿ, ಕರ್ನಾಟಕ
Scroll to Top