ಕರಾವಳಿ

ನಾಳೆ (ಸೆ.30) ರೆಂಜಿಲಾಡಿ ಶಾಲಾ ಶಿಕ್ಷಕಿ ರೋಸಮ್ಮ ಕೆ.ಎಂ. ರವರಿಗೆ ಸೇವಾ ನಿವೃತ್ತಿ ➤ ಸನ್ಮಾನ, ಬೀಳ್ಕೊಡುಗೆ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.29. ರೆಂಜಿಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರೋಸಮ್ಮ ಕೆ.ಎಂ.ರವರು ನಾಳೆ (ಸೆ.30) ತನ್ನ ಶಿಕ್ಷಕಿ ಸೇವಾ ವೃತ್ತಿಯಿಂದ ನಿವೃತ್ತಿ ಹೊಂದಲಿದ್ದು, ರೆಂಜಿಲಾಡಿ ಶಾಲಾ ವತಿಯಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ. 1996 ಜನವರಿ 17ರಂದು ನೂಜಿಬಾಳ್ತಿಲ ಸರಕಾರಿ ಶಾಲೆಯ ಶಿಕ್ಷಕಿಯಾಗಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ ಶ್ರೀಮತಿ ರೋಸಮ್ಮ ಕೆ.ಎಂ ರವರು 2002 ರಲ್ಲಿ ರೆಂಜಿಲಾಡಿ ಶಾಲೆಗೆ ವರ್ಗಾವಣೆಗೊಂಡು 18 […]

ನಾಳೆ (ಸೆ.30) ರೆಂಜಿಲಾಡಿ ಶಾಲಾ ಶಿಕ್ಷಕಿ ರೋಸಮ್ಮ ಕೆ.ಎಂ. ರವರಿಗೆ ಸೇವಾ ನಿವೃತ್ತಿ ➤ ಸನ್ಮಾನ, ಬೀಳ್ಕೊಡುಗೆ ಸಮಾರಂಭ Read More »

ಕರಾವಳಿ

ಕಡಬ: 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ಆಯ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 29. 2019-20ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ಪುತ್ತೂರು ತಾಲ್ಲೂಕಿನ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಹಾಗೂ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಗಳು ಆಯ್ಕೆಯಾಗಿದೆ. 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಪಂಚಾಯಿತಿಗಳ ಆಯ್ಕೆಯ ಕುರಿತು ಉಲ್ಲೇಖ ಪತ್ರದಲ್ಲಿ ಸೂಚಿಸಿದಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಜಿಲ್ಲೆಯ ಪ್ರತೀ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿ ನೀಡಿದ ಮಾಹಿತಿಯಂತೆ, ಆಯುಕ್ತರು ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್

ಕಡಬ: 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ಆಯ್ಕೆ Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಶಾಸಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 29. ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. 2019 ರಲ್ಲಿ ಆಶಾ ತಿಮ್ಮಪ್ಪರವರು ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿದ್ದ ಸಂದರ್ಭ ಜಿ.ಪಂ. ನಿಂದ ನಿರ್ಣಯವನ್ನು ಕಳುಹಿಸಿ ಕೊಡಲಾಗಿತ್ತು. ಸುಳ್ಯ ತಾಲೂಕಿನ ಎರಡನೇ ಅತೀ ದೊಡ್ಡ ಪಟ್ಟಣವಾಗಿರುವ ಬೆಳ್ಳಾರೆಯಲ್ಲಿ 24×7 ಸೇವೆ ವ್ಯವಸ್ಥೆಯ ಆರೋಗ್ಯ ಕೇಂದ್ರವಿದ್ದರೂ, ರಾತ್ರಿ ವೇಳೆಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯಾಧಿಕಾರಿಗಳು ಇಲ್ಲದೇ ಇರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಸಂಜೆಯ

ಬೆಳ್ಳಾರೆ: ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಶಾಸಕರಿಗೆ ಮನವಿ Read More »

ಕರಾವಳಿ, ಕರ್ನಾಟಕ

ಸುಳ್ಯದಲ್ಲಿ ಚರಂಡಿಗಿಳಿದ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.29: ಸುಳ್ಯದ ಬಸ್‌ ನಿಲ್ದಾಣದ ಬಳಿ ಕಾರೊಂದು ರಸ್ತೆ ಬದಿ ತಿರುಗುತ್ತಿದ್ದ ವೇಳೆ ಕಾರಿನ ಚಕ್ರ ಫುಟ್‌ ಪಾತ್‌ ಸ್ಲ್ಯಾಬ್ ಮೇಲೆ ಹೋದ ಪರಿಣಾಮ ಸ್ಲ್ಯಾಬ್ ಜಾರಿ ಕಾರಿನ ಚಕ್ರ ಚರಂಡಿಗೆ ಇಳಿದಿದೆ.ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ   ಬಳಿಕ ಸಾರ್ವಜನಿಕರ ಸಹಕಾರದಿಂದ ಕಾರನ್ನು ಮೇಲೆಕ್ಕೆತ್ತಲಾಯಿತು. ಕಾರು ಐವರ್ನಾಡಿನ ಚಂದ್ರ ಲಿಂಗಂ ರವರಾಗಿದ್ದು ಕಾರಲ್ಲಿದ್ದವರಿಗೆ ಯಾವುದೇ ಅಪಾಯ ಆಗಿಲ್ಲ. ಸುಳ್ಯ ನಗರದ ಫುಟ್‌ ಪಾತ್‌ ಸ್ಲ್ಯಾಬ್‌ ಗಳೆಲ್ಲವೂ ಅಲ್ಲಾಡುತ್ತಿದ್ದು ಜನರು ಅದರ

ಸುಳ್ಯದಲ್ಲಿ ಚರಂಡಿಗಿಳಿದ ಕಾರು ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29: ಮುಂಬೈನಿಂದ ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎನ್ನಲಾದ ಆರೋಪಿಯನ್ನು ನಗರ ಅಪರಾಧ ಪತ್ತೆ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇದೀಗ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಬೆಂಗಳೂರಿನಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರಿನ ಬಂದರು ಮೂಲದ ನಿವಾಸಿ ಪೆಡ್ಲರ್ ಶಾ ನವಾಜ್ ನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದು, ಆ ದಿನವೇ ಬೆಂಗಳೂರಿನಲ್ಲಿ ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡ್ಯ : ಅಪರಿಚಿತ ಶವ ಪತ್ತೆ..!!

(ನ್ಯೂಸ್ ಕಡಬ) newskadaba.com ಗುಂಡ್ಯ, ಸೆ. 29. ಕಡಬ ತಾಲೂಕಿನ ಗುಂಡ್ಯದಲ್ಲಿ ಶವವೊಂದು ಪತ್ತೆಯಾಗಿದೆ.ಸುಬ್ರಹ್ಮಣ್ಯ ಮಾರ್ಗವಾಗಿ ಹೋಗುವ ಗುಂಡ್ಯ ಸೇತುವೆಯ ಅಡಿಯಲ್ಲಿ ಇಂದು ಮುಂಜಾನೆ ಅಪಚರಿತ ಶವವೊಂದು ಕಂಡು ಬಂದಿದೆ. ಯಾರೋ ಕೊಲೆಗೈದು ಶವ ಬೀಸಾಡಿರುವುದು ಮೇಲ್ನೊಟಕ್ಕೆ ವ್ಯಕ್ತವಾಗಿದೆ.   ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಸೇತುವೆಯ ಅಡಿಯಲ್ಲಿ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಪ್ರವಾಸಿಗರು ಸ್ಥಳೀಯರಿಗೆ ಮಾಗಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತದ್ದು, ಬಳಿಕ

ಗುಂಡ್ಯ : ಅಪರಿಚಿತ ಶವ ಪತ್ತೆ..!! Read More »

ಕರಾವಳಿ, ಕರ್ನಾಟಕ

ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಸಾಗಾಟ ➤ ವಿಶೇಷ ಅರಣ್ಯ ಸಂಚಾರಿ ದಳದಿಂದ ಮಿಂಚಿನ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 29. ಬೆಳ್ತಂಗಡಿ ತಾಲೂಕಿನ ಮುಂಡಾಜೆ , ಕಡಿರುದ್ಯವರದ ವಳಂಬ್ರ ಕುದುರೆಮುಖ ವನ್ಯಜೀವಿ ವಲಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರ ಕಡಿಯುತ್ತಿರುವ ಬಗ್ಗೆ ಖಚಿತ ಮಾಹಿತಿ ಅರಣ್ಯ ಘಟಕದ ಪುತ್ತೂರಿನ ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.   ತಂಡಕ್ಕೆ ದೊರೆತ ಹಿನ್ನಲೆಯಲ್ಲಿ ಸೆ. 28ರ ಕಳೆದ ದಿನ 4ಕಿ. ಮಿ ಅರಣ್ಯ ಪ್ರದೇಶದಲ್ಲಿ ನಡೆದುಕೊಂಡು ಹೋಗಿ ದಾಳಿ ಮಾಡಿದ್ದು ಬೇಂಗ ಗಾತಿಯ ಮರದ ದಿಮ್ಮಿ , ಹಲಗೆ

ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಸಾಗಾಟ ➤ ವಿಶೇಷ ಅರಣ್ಯ ಸಂಚಾರಿ ದಳದಿಂದ ಮಿಂಚಿನ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ದಿ.ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ ➤ ಕಡಬ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಸೆ.29: ಇತ್ತೀಚೆಗೆ ನಿಧನರಾದ ಕಾಂಗ್ರೇಸ್‌ನ ಹಿರಿಯ ಮುಖಂಡ ದ.ಕ ಜಿಲ್ಲಾ ಮದ್ರಸ ಮೇನೇಜ್ಮೆಂಟ್ ನ ಕಾರ್ಯಾಧ್ಯಕ್ಷ ದಿ. ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ , ಕಡಬ ಅಂಬೇಡ್ಕರ್‌ ಭವನದಲ್ಲಿ ಕಳೆದ ದಿನ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.     ಎಸ್‌ ಕೆ ಎಸ್‌ ಎಸ್‌ ಎಫ್‌ ಕಡಬ ವಲಯದ, ನ್ಯೂ ಫ್ರೆಂಡ್ಸ್‌ ಕ್ಲಬ್‌, ವಿಖಾಯ ಕಡಬ ವಲಯ ಇವುಗಳ ಆಶ್ರಯದಲ್ಲಿ ಮಂಗಳೂರಿನ ಇಂಡಿಯಾನ್‌ ರೆಡ್‌ ಕ್ರಾಸ್‌ ಸೊಸೈಟಿ ಸಹಭಾಗಿತ್ವದಲ್ಲಿ

ದಿ.ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ ➤ ಕಡಬ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.29: ರಾಜ್ಯದಲ್ಲಿ ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ. ಯಾವುದೇ ದಿನಾಂಕ ಇದುವರೆಗೆ ಅಂತಿಮವಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಲಾ ಕಾಲೇಜು ಮರು ಪ್ರಾರಂಭ ಮಾಡುವ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ

ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.!

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ.29: ಗುತ್ತಿಗಾರು ಗ್ರಾ.ಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ಕೊರೋನಾ ಪರೀಕ್ಷೆಯು ಕಳೆದ ದಿನ ನಡೆಯಿತು.     54 ಮಂದಿಯನ್ನು ಕೋವಿಡ್‌ ಟೆಸ್ಟ್‌ ಮಾಡಲಾಗಿದ್ದು, ಇಬ್ಬರಿಗೆ ಕೊರೋನಾ ಪಾಸಿಟಿವ್‌ ಬಂದಿರುವುದು ವರದಿಯಾಗಿದೆ.  

ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.! Read More »

ಕರಾವಳಿ
Scroll to Top