ಕರಾವಳಿ

ಕಳಂಜ : “ಬಲೆ ತುಳು ಲಿಪಿ ಕಲ್ಪುಗ” ಎಂಬ ಕಾರ್ಯಾಗಾರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಳಂಜ , ಸೆ. 28:  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜೈ ತುಳುನಾಡು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಹಾಗೂ ಕಲಾವಿಕಾಸ ಕಳಂಜ ಇದರ ಸಂಯುಕ್ತ ಆಶ್ರಯದಲ್ಲಿ ವಿಷ್ಣುನಗರ ಕಳಂಜದಲ್ಲಿ “ಬಲೆ ತುಳು ಲಿಪಿ ಕಲ್ಪುಗ” ಎಂಬ ಕಾರ್ಯಾಗಾರವನ್ನ ಉದ್ಘಾಟನೆಗೊಂಡಿತು.     ಕಾರ್ಯಕ್ರಮವನ್ನು ಅರ್ಚಕರಾದ ನರಸಿಂಹ ಭಟ್ ಬಾಳಿಲ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ತುಳು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ ಮತ್ತು ನಿಶ್ಚಿತ್ ರಾಮಕುಂಜ ಕಳಂಜ ಶ್ರೀ […]

ಕಳಂಜ : “ಬಲೆ ತುಳು ಲಿಪಿ ಕಲ್ಪುಗ” ಎಂಬ ಕಾರ್ಯಾಗಾರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 28:  ಇಂದು ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತ ಪಡಿಸಿ ರಾಜ್ಯದ ಹಲವೆಡೆ ರೈತಾಪಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.       ಅದರಂತೆ ಕಾರ್ಮಿಕ ಸಂಘದಿಂದ ಪ್ರತಿಭಟನೆ ಇಂದು ಸುಳ್ಯದಲ್ಲಿ ಬೃಹತ್ ಮಟ್ಟದಲ್ಲಿ ನಡೆಯುತ್ತಿದೆ.  ಸುಳ್ಯ ಜ್ಯೋತಿ ಸರ್ಕಲ್ ಬಳಿ ಸೇರಿದ ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತ್ತು ರೈತರು ಮೆರವಣಿಗೆ ನಡೆಸುತ್ತಿದ್ದಾರೆ.    

ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 28:  ಕಾರ್ಕಳ ತಾಲ್ಲೂಕಿನ ಚಿಕ್ಕಲಬೆಟ್ಟು ಗ್ರಾಮದಲ್ಲಿ ಭಾನುವಾರ ಉದ್ಯಮಿ ಸುನೀಲ್‌ ಶೆಟ್ಟಿ (45) ಎಂಬುವರು ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಣೆಯಲ್ಲಿ ಹೋಟೆಲ್‌ ಉದ್ಯಮ ನಡೆಸುತ್ತಿದ್ದ ಸುನೀಲ್ ಶೆಟ್ಟಿ ಲಾಕ್‌ಡೌನ್ ಬಳಿಕ ವ್ಯವಹಾರದಲ್ಲಿ ತೀವ್ರ ನಷ್ಟ ಅನುಭವಿಸಿದ್ದರು. ಸಾಲದ ಹೊರೆ ಕೂಡ ಹೆಚ್ಚಾಗಿತ್ತು. ಆರ್ಥಿಕ ಸಂಕಷ್ಟದಿಂದ ಮನನೊಂದು ಮನೆಯ ಸಮೀಪದ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ . ಸೋಮವಾರ ಪುಣೆಗೆ ತೆರಳುವುದಾಗಿ ಮನೆಯವರಿಗೆ ತಿಳಿಸಿದ್ದ ಸುನೀಲ್ ಶೆಟ್ಟಿ ಅಷ್ಟರಲ್ಲಿ

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 28:  ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿವೆ. ಬಂದರು ಪ್ರದೇಶದಲ್ಲಿ ವ್ಯಾಪಾರ-ವಹಿವಾಟುಗಳು ಆರಂಭವಾಗಿವೆ.   ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!!

(ನ್ಯೂಸ್ ಕಡಬ) newskadaba.com ಗುತ್ತಿಗಾರು , ಸೆ. 28:  ಗುತ್ತಿಗಾರಿನ ಕಡ್ತಲ್ ಕಜೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕಳೆದ ದಿನ ರಾತ್ರಿ ಪತ್ತೆ ಹಚ್ಚಲಾಗಿದೆ. ಪಿಕಪ್ ವಾಹನದಲ್ಲಿ ಮೂರು ಗೋವುಗಳನ್ನು ಸಾಗಿಸಲಾಗುತಿತ್ತು. ಕೊಲ್ಲಮೊಗ್ರದಿಂದ ತರಲಾಗಿತ್ತೆನ್ನಲಾಗಿದೆ. ಗುತ್ತಿಗಾರಿನ ಭಜರಂಗದಳದ ಭಗತ್ ಸಿಂಗ್ ಶಾಖೆ ಹಾಗೂ ಹಿಂದೂ ಜಾಗರಣ ವೇದಿಕೆಯವರು ತಡೆ ಹಿಡಿದು ವಿಚಾರಿಸಿದಾಗ ಯಾವುದೇ ದಾಖಲೆಗಳಿಲ್ಲದ್ದು ಕಂಡು ಬಂದಿದೆ. ಬಳಿಕೆ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿ, ಗೋವು ಮತ್ತು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ ತಿಳಿದು

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ಕೆಎಸ್ಎಸ್ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 27:  ಎಸ್ ಕೆ ಎಸ್ ಎಸ್ ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಯಿತು. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ ಗಿಡಗಂಟಿಗಳು ಬೆಳೆದು ನಿಂತಿದ್ದು, ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆ ಆಗಕೂಡದು ಎಂಬ ಉದ್ದೇಶದಿಂದ ಎಸ್ ಕೆ ಎಸ್ ಎಸ್ ಎಫ್ ಮಾಣಿ ಕ್ಲಸ್ಟರ್ ನ ವಿಖಾಯ ಸದಸ್ಯರು ಬೆಳಿಗ್ಗೆನಿಂದಲೇ ಸ್ವಚ್ಛತಾ ಕಾರ್ಯ ಕೈಗೆತ್ತಿಕೊಂಡರು. ಈ ಸಂದರ್ಭ ಅಧ್ಯಕ್ಷ ಸತ್ತಾರ್ ಕಡೇಶಿವಾಲಯ,

ಎಸ್ಕೆಎಸ್ಎಸ್ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಆಶೀರ್ವಾದ ಪಡೆದ ಡಿ ಬಾಸ್

(ನ್ಯೂಸ್ ಕಡಬ) newskadaba.com ಮಂಗಳೂರು,  ಸೆ. 27:  ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಕನ್ನಡ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಪಡೆದುಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಹೇಳಿ ಕೇಳಿ ಡಿ ಬಾಸ್ ಅಪ್ಪಟ್ಟ ಪ್ರಾಣಿ ಪೇಮಿ. ಯಾವಾಗಲು ತಮ್ಮ ಮುದ್ದಿನ ಕುದುರೆಗಳ ಜೊತೆ ಕಾಲ ಕಳೆಯುತ್ತ, ಕಾಡು ಮೇಡು ಸುತ್ತುತ, ಹೊಸ ಹೊಸ ಸ್ಥಳಗಳಿಗೆ ಭೇಟಿ ನೀಡುವ ದರ್ಶನ್ ರವರು, ಕೆಲ ತಿಂಗಳ

ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಆಶೀರ್ವಾದ ಪಡೆದ ಡಿ ಬಾಸ್ Read More »

ಕರಾವಳಿ, ಕರ್ನಾಟಕ

ಕೋಡಿಂಬಾಳ: ದಿ.ಹರೀಶ್ ಮಜ್ಜಾರು ಸ್ಮರಣಾರ್ಥ ಸೋಲಾರ್‌ ಬೀದಿ ದೀಪ ಅಳವಡಿಕೆ‌

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಸೆ.27: ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಹರೀಶ್‌ ರವರು ಅಕಾಲಿಕವಾಗಿ  2018  ಸೆ.27 ರಂದು ವಿಧಿವಶರಾಗಿದ್ದರು. ಇವರ ಸ್ಮರಣಾರ್ಥ ಮಜ್ಜಾರು ಕ್ರಾಸ್‌ ಬಳಿ ಬಂಧು-ಬಳಗದವರು ಹಾಗೂ ಮಿತ್ರರಿಂದ ಕೊಡುಗೆಯಾಗಿ ನೀಡಲಾಗಿದ್ದ ಸೋಲಾರ್‌ ಬೀದಿ ದೀಪವನ್ನು ಇಂದು ಅಳವಡಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ್‌ ಗುಂಡಿಮಜಲು ಅವರು, ಹರೀಶ್‌ ಮಜ್ಜಾರು ಅವರು ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ನಡೆನುಡಿಗಳಿಂದ ಸಮಾಜಮುಖಿಯಾಗಿ ಕೆಲಸ ನಿರ್ವಹಿಸಿ ಕುಟುಂಬವರ್ಗ, ಸಮಾಜದಲ್ಲಿ ಆದರ್ಶವಾಗಿ ಬೆಳೆದುಬಂದವರು. ಇವರು ವಿಧಿವಶರಾಗಿದ್ದು ನಮಗೆಲ್ಲ

ಕೋಡಿಂಬಾಳ: ದಿ.ಹರೀಶ್ ಮಜ್ಜಾರು ಸ್ಮರಣಾರ್ಥ ಸೋಲಾರ್‌ ಬೀದಿ ದೀಪ ಅಳವಡಿಕೆ‌ Read More »

ಕರಾವಳಿ

ಮಂಗಳೂರು ವಿವಿ ಯಲ್ಲಿ ಇನ್ನೂ ನಡೆಯದ ಕನ್ನಡ ಪರೀಕ್ಷೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27:  ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕನ್ನಡ ಪರೀಕ್ಷೆ ಸೆ.25ರಂದು ಎಲ್ಲ ಕಡೆಯೂ ನಡೆದಿದೆ, ಆದರೆ ವಿವಿ ಕ್ಯಾಂಪಸ್‌ನಲ್ಲೇ ನಡೆದಿಲ್ಲ ಎಂಬುವುದು ವಿಪರ್ಯಾಸ.   ಕ್ಯಾಂಪಸ್‌ನ ಕನ್ನಡ ವಿಭಾಗದ ಪ್ರೊಫೆಸರ್ ಮಾಡಿಕೊಂಡ ಗೊಂದಲದಿಂದಾಗಿ ಪ್ರೊ.ಎಸ್.ವಿ.ಪಿ ಅಧ್ಯಯನ ಕೇಂದ್ರದಲ್ಲಿ ಕನ್ನಡ ಪರೀಕ್ಷೆ ನಡೆಯಲೇ ಇಲ್ಲ. ಅಲ್ಲಿ ವಿದ್ಯಾರ್ಥಿಗಳಿಗೆ ವಿಭಾಗದ ಪ್ರೊಫೆಸರ್ ಸೆ.26ರಂದು ಪರೀಕ್ಷೆ ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.  21ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಳೆ ಕಾರಣಕ್ಕೆ 25ರಂದು ನಡೆಸಲು ತೀರ್ಮಾನಿಸಲಾಗಿತ್ತು.  

ಮಂಗಳೂರು ವಿವಿ ಯಲ್ಲಿ ಇನ್ನೂ ನಡೆಯದ ಕನ್ನಡ ಪರೀಕ್ಷೆ..!!! Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಇನ್ನಷ್ಟು ಜೋರಾಗಿ ಸದ್ದು ಮಾಡುತ್ತಿದೆ. ನಿನ್ನೆ ನಟಿ ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಅವರಿಂದ ಡ್ರಗ್‌ ಕುರಿತ ಹೇಳಿಕೆ ಪಡೆದ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಇಂದು ಮತ್ತೊಬ್ಬ ಡ್ರಗ್‌ ಪೆಡ್ಲರ್‌ ನನ್ನು ಬಂಧಿಸಿದ್ದಾರೆ. ಇಂದು ಮುಂಜಾನೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ಡ್ರಗ್‌ ಪೂರೈಕೆ ಮಾಡುತ್ತಿದ್ದ ಮಂಗಳೂರು ಹೊರವಲಯದ ಸೂರಿಂಜೆ ನಿವಾಸಿ ಮೊಹಮ್ಮದ್‌ ಶಾಕಿರ್‌ ಎಂಬಾತನನ್ನು ಬಂಧಿಸಿದ್ದಾರೆ. ಮಹಮ್ಮದ್ ಶಾಕೀರ್ ಗೆ ಸಂಬಂಧಿಸಿ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top