ಕರಾವಳಿ

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಚೊಕ್ಕಡಿ, ಸೆ.26: ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರು ಧಾಳಿ ನಡೆಸಿ 14 ಕೋಳಿಗಳನ್ನು ಹಾಗೂ 9 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.     ಕೋಳಿ ಅಂಕ ಹಾಗೂ ಜುಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರಭಾರ ಠಾಣಾಧಿಕಾರಿ ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ಮಧು ಟಿ ಹಾಗೂ ಪೊಲೀಸರು ಜುಜಾಟ ನಡೆಸುತ್ತಿದ್ದ ಸ್ಥಳಕ್ಕೆ […]

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ Read More »

ಕರಾವಳಿ

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಳ್ನಾಡು, ಸೆ.26:  ರಬ್ಬರ್‌ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ನಡೆದಿದೆ.     ಮೃತ ವ್ಯಕ್ತಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಇರುವಸ್ಯ ಸಲ್ಮೋಯಿ ತೋಮಸ್(55 ವ.) ಎಂದು ಗುರುತಿಸಲಾಗಿದೆ. ಇವರು ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಮಾಲಕತ್ವದ ರಬ್ಬರ್‌ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಲ್ಮೋಯಿ ತೋಮಸ್‌ ರವರು ಕೆಲಸ ಮಾಡಿಕೊಂಡಿದ್ದರು. ಇನ್ನು ಆತ್ಮಹತ್ಯೆಗೆ

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಡ್ರಗ್ಸ್ ಪ್ರಕರಣ : ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26:  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ನೋಟಿಸ್ ಪಡೆದಿರುವ ನಟಿ, ನಿರೂಪಕಿ ಅನುಶ್ರೀ ಶನಿವಾರ ಬೆಳಗ್ಗೆ ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.   ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದರು. ಆದರೆ ಅನುಶ್ರೀ ಸೆ.25ರಂದೇ ಹಾಜರಾಗುವುದಾಗಿ ತಿಳಿಸಿದ್ದರು. ಅದರಂತೆ ಪೊಲೀಸರು ಅನುಶ್ರೀ ಶುಕ್ರವಾರ ವಿಚಾರಣೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದರು.ಆದರೆ ಸಂಜೆಯವರೆಗೂ ಅನುಶ್ರೀ ವಿಚಾರಣೆಗೆ ಹೋಗಿರಲಿಲ್ಲ. ಇಂದು ಬೆಳಗ್ಗೆಯೇ ಸಿಸಿಬಿ ಕಚೇರಿಗೆ ಆಗಮಿಸಿದ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀಯನ್ನು ಪಣಂಬೂರು

ಡ್ರಗ್ಸ್ ಪ್ರಕರಣ : ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರು Read More »

ಕರಾವಳಿ, ಕರ್ನಾಟಕ

ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ. 26: ಗುತ್ತಿಗಾರಿನ ಯುವಕರೊಬ್ಬರಿಗೆ ಲಕ್ಷಾಂತರ ಮೌಲ್ಯದ ಚಿನ್ನದ ಸರವೊಂದು ಬಿದ್ದು ಸಿಕ್ಕಿತ್ತು. ಬಳಿಕ ಅದನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.   ನಡುಗಲ್ಲಿನಿಂದ ಗುತ್ತಿಗಾರು ಮಾರ್ಗವಾಗಿ ಪಂಜಕ್ಕೆ ಹೋಗುತ್ತಿದ್ದ ನವರತ್ನ ಮೊಬೈಲ್ ಶಾಪ್ ನ ಮಾಲಕ ಪ್ರದೀಪ್ ಅಂಬೆಕಲ್ಲು ರವರ ಸುಮಾರು ಒಂದು ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳೆದ ದಿನ ಬಿದ್ದು ಹೋಗಿದ್ದ ಘಟನೆ ನಡೆದಿತ್ತು. ಗುತ್ತಿಗಾರಿನ ಇಂಡಿಯನ್ ಪೆಟ್ರೋಲ್ ಪಂಪಲ್ಲಿ ಪೆಟ್ರೋಲ್ ತುಂಬಿಸಲು ಬಂದಿದ್ದ ಆಶಾಕಿರಣ್ ಎಂಬುವವರಿಗೆ

ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ ಎಸ್ಡಿಪಿಐ ವಲಯ ವತಿಯಿಂದ ಬಿಜೆಪಿ ಸರಕಾರ ಜಾರಿಗೊಳಿಸಿದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಸೆ. 25. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ನೆಲ್ಯಾಡಿ ವಲಯ ಇದರ ವತಿಯಿಂದ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೊಳಿಸಿದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ ನೆಲ್ಯಾಡಿ ಸಾಗರ್ ಹೋಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್.ಡಿ.ಪಿ.ಐ ಕಡಬ ತಾಲೂಕು ಸಮಿತಿ ಕಾರ್ಯದರ್ಶಿಯಾದ ರಫೀಕ್ ನೆಲ್ಯಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲರನ್ನೂ ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಿನಂಗಡಿ ಎಸ್ಡಿಪಿಐ ನಿಕಟ ಪೂರ್ವ ವಲಯಾಧ್ಯಕ್ಷರಾದ ಸೀಮಾ ರಜಾಕ್ ಮಾತನಾಡಿದರು. ಪ್ರತಿಭಟನಾಕಾರರು ಬಿಜೆಪಿ

ನೆಲ್ಯಾಡಿ ಎಸ್ಡಿಪಿಐ ವಲಯ ವತಿಯಿಂದ ಬಿಜೆಪಿ ಸರಕಾರ ಜಾರಿಗೊಳಿಸಿದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬ: ಬಿಜೆಪಿ ಸರಕಾರದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರೋಧಿಸಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ತಾಲೂಕು ಸಮಿತಿ ವತಿಯಿಂದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಜಾರಿಗೊಳಿಸಿರುವ ರೈತ ವಿರೋಧಿ ಸುಗ್ರೀವಾಜ್ಞೆಯ ವಿರುದ್ದ ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ಎಸ್ಡಿಪಿಐ ಕಡಬ ತಾಲೂಕು ಸಮಿತಿ ಅಧ್ಯಕ್ಷರಾದ ರಮ್ಲಾ ಸನ್‌ ರೈಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾದ ಆನಂದ ಮಿತ್ತಬೈಲು

ಕಡಬ: ಬಿಜೆಪಿ ಸರಕಾರದ ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರೋಧಿಸಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಎಲ್ಲಾ ಸಾರ್ವಜನಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಆದೇಶದಲ್ಲಿ ತಿದ್ದುಪಡಿ ➤ ನೂತನ ಆದೇಶದಲ್ಲಿ ಏನಿದೆ ಗೊತ್ತೇ.‌..⁉️

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.25. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕರ ಕೋವಿಡ್ ಪರೀಕ್ಷೆಯನ್ನು ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಿಂದ ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ. ಎಲ್ಲಾ ಸಾರ್ವಜನಿಕರ ಕೊರೋನಾ ಪರೀಕ್ಷೆಗೆ ಬದಲಾಗಿ ಕೊರೋನಾ ಸೋಂಕಿತರ ಹಾಗೂ ಸ್ವ-ಇಚ್ಛೆಯಿಂದ ಕೋವಿಡ್ ಪರೀಕ್ಷೆಯನ್ನು ಮಾಡಲು ಬಯಸುವ ವ್ಯಕ್ತಿಗಳ ಪರೀಕ್ಷೆ ನಡೆಸಿ ಒಂದು ವಾರದೊಳಗೆ

ಎಲ್ಲಾ ಸಾರ್ವಜನಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಆದೇಶದಲ್ಲಿ ತಿದ್ದುಪಡಿ ➤ ನೂತನ ಆದೇಶದಲ್ಲಿ ಏನಿದೆ ಗೊತ್ತೇ.‌..⁉️ Read More »

ಕರಾವಳಿ

ಬಾರದೂರಿಗೆ ಪಯಣ ಬೆಳೆಸಿದ “ಬಾಲು” ➤ ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ ..!!

(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25: ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶರಾಗಿದ್ದಾರೆ.ಭಾರತ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಇನ್ನಿಲ್ಲ. ಕೊರೋನಾ ಸೋಂಕಿನಿಂದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ 1.04ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಮಗ ಚರಣ್​ ತಿಳಿಸಿದ್ದಾರೆ.ಕಳೆದ 50 ವರ್ಷಗಳಿಂದ ಅನೇಕ ಭಾಷೆಗಳಲ್ಲಿ ಹಾಡುವ ಮೂಲಕ ಹಾಗೂ ಕೆಲವು ಸಿನಿಮಾಗಳಲ್ಲಿ ನಟಿಸುತ್ತಾ ರಂಜಿಸಿದ್ದಾರೆ ಖ್ಯಾತ ಗಾಯಕ ಬಾಲಸುಬ್ರಹ್ಮಣ್ಯಂ. 16 ಭಾಷೆಗಳಲ್ಲಿ ಹಾಡುಗಳನ್ನು

ಬಾರದೂರಿಗೆ ಪಯಣ ಬೆಳೆಸಿದ “ಬಾಲು” ➤ ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ ..!! Read More »

ಕರಾವಳಿ

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಸುಳ್ಯ , ಸೆ. 25:  ನಗರ ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ಅಂಗಡಿ ನಡೆಸುತ್ತಿದ್ದು ನ.ಪಂ ಗೆ ಕಳೆದ ಒಂದೂವರೆ ವರುಷದಿಂದ ಬಾಡಿಗೆ ಪಾವತಿಸದ ಅಂಗಡಿಗಳನ್ನು ನ.ಪಂ ಅಧಿಕಾರಿಗಳು ಇಂದು ಮುಚ್ಚಿದರು.   ನಗರ ಪಂಚಾಯತ್ ಕಚೇರಿಯ ಎದುರು ರಸ್ತೆಯ ಇನ್ನೊಂದು ಬದಿಯಲ್ಲಿರುವ ನ.ಪಂ ವಾಣಿಜ್ಯ ಸಂಕೀರ್ಣದಲ್ಲಿರುವ ಎರಡು ಅಂಗಡಿಗಳಿಗೆ ಬಾಡಿಗೆ ಪಾವತಿಸಿಲ್ಲ ಎಂಬ ಕಾರಣಕ್ಕೆ ಇಂದು ಸ್ಥಳಕ್ಕೆ ದೌಡಯಿಸಿದ ಅಧಿಕಾರಿಗಳು ಬೀಗ ಜಡಿದಿದ್ದಾರೆ.  ಹಲವು ಬಾರಿ ನೋಟಿಸ್ ನೀಡಿದ್ದರು ವಾಣಿಜ್ಯ ಸಂಕೀರ್ಣ ಅಂಗಡಿಯನ್ನು

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 25:  ಸ್ವಂತ ಅಣ್ಣ ಹಾಗೂ ಸಂಬಂಧಿಯಿಂದ 8ನೇ ತರಗತಿ ಅಪ್ರಾಪ್ತೆಯೊಬ್ಬಳು ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಅಪ್ರಾಪ್ತೆಯ ಸಹೋದರ ಹಾಗೂ ಹತ್ತಿರದ ಸಂಬಂಧಿ 17 ವರುಷದ ಹಾಗೂ 16 ವರ್ಷದ ಅಪ್ರಾಪ್ತ ಬಾಲಕರಿಬ್ಬರು ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇನ್ನು, ಬಾಲಕಿಯ ದೈಹಿಕ ಬದಲಾವಣೆಯನ್ನು ಗಮನಿಸಿದ ಆಕೆಯ ತಾಯಿ ಹಾಗೂ ಅಕ್ಕ ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top