ಕರಾವಳಿ

ಪುತ್ತೂರು: ಸೆ. 26 ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. 33ಕೆ.ವಿ ಪುತ್ತೂರು- ಕಡಬ – ಮಾಡಾವು ಕಟ್ಟೆ -ಬೆಳ್ಳಾರೆ ಈ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ ಸೆ. 26ರಂದು ವಿದ್ಯುತ್ ನಿಲುಗಡೆಯಾಗಲಿದೆ. ಸೆ.26ರಂದು 33 ಕೆ.ವಿ ಮಾಡಾವು ಕಟ್ಟೆ -ಬೆಳ್ಳಾರೆ ದ್ವಿಮಾರ್ಗಗೊಳಿಸುವ ಕಾಮಗಾರಿಯ ಪ್ರಗತಿ ಕಾರ್ಯ ನಡೆಯಲಿರುವುದರಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಆದ್ದರಿಂದ 33/11 ಕೆ.ವಿ ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಬೆಳ್ಳಾರೆ ಉಪಕೇಂದ್ರದ ವ್ಯಾಪ್ತಿಯ ಎಲ್ಲಾ 11 ಕೆವಿ ಫೀಡರ್‌ಗಳಿಂದ […]

ಪುತ್ತೂರು: ಸೆ. 26 ರಂದು ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ

ಡ್ರಗ್ಸ್‌‌‌ ಪ್ರಕರಣ : ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್‌‌..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24:   ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.     ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್​ ಉರುಳಿನಲ್ಲಿ ಸಿಲುಕಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಸಿಸಿಬಿ ಪೊಲೀಸರು ವಾಟ್ಸ್‌ಆಯಪ್​ ಮೂಲಕ ನೋಟಿಸ್​ ಜಾರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡ್ರಗ್ಸ್‌‌‌ ಪ್ರಕರಣ : ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್‌‌..!! Read More »

ಕರಾವಳಿ, ಕರ್ನಾಟಕ

ಅಂಚೆ ಕಛೇರಿಯಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ➤1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ಓಪನ್.!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.24: ಭಾರತ ಸರಕಾರ ಅಂಚೆ ಕಛೇರಿಯಿಂದ ಬ್ಯಾಂಕಿಂಗ್‌ ಮನೆ ಬಾಗಿಲಿಗೆ ಅಭಿಯಾನ ಎಲ್ಲಾ ಅಂಚೆ ಕಛೇರಿಗಳಲ್ಲೂ ಸೆ.29 ರಂದು ನಡೆಯಲಿದೆ.   ಸ್ಥಳೀಯ ಅಂಚೆ ಕಛೇರಿಯ ಅಂಚೆ ವಿತರಕರ ಮೂಲಕ 1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ತೆರೆಯುವ ಅಭಿಯಾನ ಇದಾಗಿದ್ದು, ಕಾಗದ ರಹಿತ, ಪಾಸ್ಬುಕ್‌ ರಹಿತ ಪೂರ್ಣ ಡಿಜಿಟಲ್‌ ಖಾತೆ ಹಾಗೂ ಶೂನ್ಯ ಮೊತ್ತದ ಖಾತೆಗೆ ಇದರಲ್ಲಿ ಅವಕಾಶವಿದೆ. ಖಾತೆ ತೆರೆಯುವವರ ಆಧಾರ್‌ ಕಾರ್ಡ್‌ ಹಾಗೂ ಮೊಬೈಲ್‌ ಸಂಖ್ಯೆ ಹೊಂದಿರಬೇಕು.

ಅಂಚೆ ಕಛೇರಿಯಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ➤1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ಓಪನ್.! Read More »

ಕರಾವಳಿ, ಕರ್ನಾಟಕ

ಪಂಜ : ಔಷಧಕ್ಕಾಗಿ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24:  ವ್ಯಕ್ತಿಯೊಬ್ಬರು ಮುಂಜಾನೆ ಉಜಿರೆ ಖಾಸಗಿ ಆಸ್ಪತ್ರೆಗೆ ಔಷಧಕ್ಕಾಗಿ ತೆರಳಿದ ಪಂಜದ ಕೃಷ್ಣ ನಗರದ ನಿವಾಸಿ ದಿ. ಶೇಷಪ್ಪ ಆಚಾರ್ಯರವರ ಪುತ್ರ ವಸಂತ ಆಚಾರ್ಯರವರು ಆಸ್ಪತ್ರೆಯಲ್ಲಿಯೇ ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಸಂಭವಿಸಿದೆ.     ಮುಂಜಾನೆ ಉಜಿರೆ ಖಾಸಗಿ ಆಸ್ಪತ್ರೆಗೆ ಔಷಧಕ್ಕಾಗಿ ತೆರಳಿ, ಅಲ್ಲಿ ತಲುಪಿ ಸ್ವಲ್ಪ ಹೊತ್ತಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.ಎಂದು ತಿಳಿದುಬಂದಿದೆ    

ಪಂಜ : ಔಷಧಕ್ಕಾಗಿ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ

ಮಂಗಳೂರು: ಇಂದಿನಿಂದ ಪಿಲಿಕುಳ ನಿಸರ್ಗಧಾಮವು ಸಾರ್ವಜನಿಕ ವೀಕ್ಷಣೆಗೆ ಮುಕ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದವನ್ನು ಇಂದಿನಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತ ಪ್ರವೇಶ ನೀಡಲಾಗುವುದು ಎಂದು ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ. ನಿಸರ್ಗಧಾಮದ ಮೃಗಾಲಯ, ಲೇಕ್‍ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮವನ್ನು (ವಿಜ್ಞಾನಕೇಂದ್ರ ಮತ್ತು ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ತಿಳಿಸಿದೆ. ವೀಕ್ಷಕರು ಸರಕಾರದ ಆದೇಶದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ವೀಕ್ಷಿಸಬಹುದು ಹಾಗೂ ಪ್ರತೀ ಸೋಮವಾರ

ಮಂಗಳೂರು: ಇಂದಿನಿಂದ ಪಿಲಿಕುಳ ನಿಸರ್ಗಧಾಮವು ಸಾರ್ವಜನಿಕ ವೀಕ್ಷಣೆಗೆ ಮುಕ್ತ Read More »

ಕರಾವಳಿ, ಕರ್ನಾಟಕ

ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24: ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು 66ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು.   ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಮೊದಲ ಕೇಂದ್ರ ಸಚಿವರು. ಗೈಡ್​ಲೈನ್ಸ್​ ಪ್ರಕಾರ ಕೊರೊನಾ ಸೋಂಕಿಗೀಡಾಗಿ ನಿಧನರಾದವರ ಮೃತದೇಹವನ್ನ ಒಂದು ರಾಜ್ಯದಿಂದ

ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ Read More »

ಕರಾವಳಿ

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 24: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ಎರಚಿದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ 38 ವರುಷ ಪ್ರಾಯದ ಬಿಜು ಎಂಬಾತ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ನೆಲ್ಯಾಡಿ ನಿವಾಸಿ ಬಿಜು ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಮೇಲೆ ಆಸಿಡ್ ದಾಳಿ ನಡೆಸಿದ ಪರಿಣಾಮ

ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ನೆಲ್ಯಾಡಿ ➤ ಪತ್ನಿ, ಚಿಕ್ಕಮ್ಮ ಮೇಲೆ ಆಸಿಡ್ ದಾಳಿ,ಆರೋಪಿ ಪರಾರಿ..!! Read More »

ಕರಾವಳಿ, ಕ್ರೈಮ್ ನ್ಯೂಸ್

ನೇಕಾರ ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಕೇಂದ್ರ ಸಚಿವೆ ಸ್ಮೃತಿ ಇರಾನಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 24: ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಲಕ್ಷ್ಮಣ್‌ ಶೆಟ್ಟಿಗಾರ್‌ ಕುಟುಂಬಕ್ಕೆ ತಕ್ಷಣ ನೆರವು ನೀಡುವಂತೆ ಕೇಂದ್ರ ಸರಕಾರದ ಟೆಕ್ಸ್‌ಟೈಲ್‌ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ನೇಕಾರರ ಸೇವಾ ಕೇಂದ್ರಕ್ಕೆ ಅವರು ನಿರ್ದೇಶನ ನೀಡಿದ್ದಾರೆ. ಉಡುಪಿಯಲ್ಲಿ ಸುರಿದ ಮಹಾಮಳೆ ಸಂದರ್ಭ ಲಕ್ಷ್ಮಣ ಶೆಟ್ಟಿಗಾರ್ ಅವರು ಪತ್ನಿ ಜತೆ ನೆರೆ

ನೇಕಾರ ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಕೇಂದ್ರ ಸಚಿವೆ ಸ್ಮೃತಿ ಇರಾನಿ Read More »

ಕರಾವಳಿ, ಕರ್ನಾಟಕ

ಕುಕ್ಕೆಯಲ್ಲಿ ದಿನಕ್ಕೆ 225 ಆಶ್ಲೇಷ ಪೂಜೆ ಮಾಡಲು ಅವಕಾಶ ➤ ಆಡಳಿತಾಧಿಕಾರಿ ರೂಪಾ ಎಂ.ಜೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 24:  ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿನಕ್ಕೆ 225 ಶ್ಲೇಷ ಪೂಜೆ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ರೂಪಾ ಎಂ ಜೆ ರವರು ತಿಳಿಸಿದ್ದಾರೆ.   ಕುಕ್ಕೆ ಯಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ಬಳಿಕ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.  ಪೂಜೆಗಳ ಬಗ್ಗೆ ಮಾಹಿತಿ ನೀಡಿದ್ದು, ಆಶ್ಲೇಷ ಬಲಿ ಪೂಜೆ ಮೂರು ಬ್ಯಾಚ್ ಮಾಡಿ ತಲಾ 75ರಂತೆ ದಿನಕ್ಕೆ 225 ಆಶ್ಲೇಷ ಪೂಜೆ ನಡೆಸಲು ಅವಕಾಶ ಕಲ್ಪಿಸಿದ್ದು, ಬೆಳಗ್ಗೆ

ಕುಕ್ಕೆಯಲ್ಲಿ ದಿನಕ್ಕೆ 225 ಆಶ್ಲೇಷ ಪೂಜೆ ಮಾಡಲು ಅವಕಾಶ ➤ ಆಡಳಿತಾಧಿಕಾರಿ ರೂಪಾ ಎಂ.ಜೆ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ “ಈ” ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 24:  ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.     ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ ಅಂಗಡಿ ಮಾಲಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ

ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ “ಈ” ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ
Scroll to Top