ಉಪ್ಪಿನಂಗಡಿ: ಅಂಗನವಾಡಿ ಕೇಂದ್ರದ ಬಳಿ ಅಪಾಯಕಾರಿ ವಿದ್ಯುತ್ ತಂತಿ ಸಂಪರ್ಕ ➤ ಎಸ್.ಡಿ.ಪಿ.ಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಮೆಸ್ಕಾಂ ಮನವಿ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 23. ಪೆರಿಯಡ್ಕ ಸಮೀಪದ ನೆಡ್ಚಿಲ್ ಅಂಗನವಾಡಿ ಕೇಂದ್ರದ ಮೇಲ್ಬಾಗದಲ್ಲಿ ಅಪಾಯಕಾರಿ ವಿದ್ಯುತ್ ತಂತಿ ಹಾದು ಹೋಗಿದ್ದು, ಇದರಿಂದಾಗಿ ಮಕ್ಕಳ ಜೀವಕ್ಕೆ ಅಪಾಯ ಒದಗುವ ಮುನ್ನ ಸ್ಥಳಾಂತರ ಮಾಡಬೇಕೆಂದು ಎಸ್ಡಿಪಿಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಮೆಸ್ಕಾಂ ಕಛೇರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಪಿಐ ಉಪ್ಪಿನಂಗಡಿ ವಲಯಾಧ್ಯಕ್ಷರಾದ ಮುಸ್ತಫಾ ಲತೀಫಿ ಮಾತನಾಡಿ, ನೆಡ್ಚಿಲ್ ಅಂಗನವಾಡಿ ಕೇಂದ್ರದಲ್ಲಿ ಕೊರೋನಾ ಮುಂಜಾಗ್ರತೆಗಾಗಿ ಸರಕಾರ ಮಕ್ಕಳಿಗೆ ರಜೆ ನೀಡಿದೆ. ಪುಟ್ಟ ಮಕ್ಕಳು ಮುಂದಿನ ದಿನಗಳಲ್ಲಿ ಅಂಗನವಾಡಿ […]








