ಕರಾವಳಿ

ಉದ್ಯಮಿ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.23: ಸುಳ್ಯ ತಾಲೂಕು ಸಂಯುಕ್ತ ಜಮಾಯತ್‌ ಮಾಜಿ ಅಧ್ಯಕ್ಷ ಸುಳ್ಯದಲ್ಲಿ ಹಿಂದೆ ಉದ್ಯಮ ನಡೆಸುತ್ತಿದ್ದು ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ನ ಅಧ್ಯಕ್ಷರು, ಸುಳ್ಯ ಎ.ಪಿ.ಯಂ.ಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿಯವರ ಸಹೋದರ ಹಾಜಿ ಎಸ್.‌ ಇಬ್ರಾಹಿಂ ಕಮ್ಮಡಿ(75) ರವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಮ್ಮಾಡಿ ಫ್ಲೈವುಡ್‌ ಮತ್ತು ಬ್ಲಕ್‌ ಬೋರ್ಡ್‌ ಸಂಸ್ಥೆಯ ಮಾಲಕರೂ ಉದ್ಯಮಿಯ ಆಗಿರುವ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿಯವರು ಸಾಮಾಜಿಕ ಧಾರ್ಮಿಕ […]

ಉದ್ಯಮಿ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿ ನಿಧನ Read More »

ಕರಾವಳಿ

ಅರಂತೋಡು: ಸೆ. 26ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23. ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ, ಎಸ್ಕೆಎಸ್ಸೆಸ್ಸೆಫ್ ಸುಳ್ಯ ಕ್ಲಸ್ಟರ್, ಎಸ್ಕೆಎಸ್ಸೆಸ್ಸೆಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಪಠೇಲ್ ಚಾರಿಟೇಬಲ್ ಟ್ರಸ್ಟ್ (ರಿ), ಪಠೇಲ್ ಮೆಡಿಕಲ್ & ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಕೆ.ಎಸ್.ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ಸಾರ್ವಜನಿಕ ರಕ್ತದಾನ ಶಿಬಿರ, ರಕ್ತ ವರ್ಗೀಕರಣ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹದ

ಅರಂತೋಡು: ಸೆ. 26ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ Read More »

ಕರಾವಳಿ, ಕರ್ನಾಟಕ

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ – ಓರ್ವನ ಬಂಧನ, ಮತ್ತೋರ್ವ ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ‌. 23. ವ್ಯಕ್ತಿಗಳಿಬ್ಬರು ಕಪ್ಪು ಬಣ್ಣದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಒಬ್ಬನನ್ನು ಬಂಧಿಸಿದ ಘಟನೆ ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ -ಬೆದ್ರಾಳ ನಡುವೆ ಸಂಭವಿಸಿದೆ.   ಕಾರ್ಯಾಚರಣೆಯ ವೇಳೆ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಬೆನ್ನಟ್ಟಿ ಹಿಡಿಯಲಾಗಿದ್ದು, ವಿಚಾರಣೆ ನಡೆಸಿದಾಗ ಓರ್ವ ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಇನ್ನೋರ್ವ ಪರಾರಿಯಾಗಿದ್ದು, ಆತನನ್ನು ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಅಶ್ರಫ್ ಎಂದು ತಿಳಿದು ಬಂದಿದೆ.

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ – ಓರ್ವನ ಬಂಧನ, ಮತ್ತೋರ್ವ ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ನೂತನ ತಹಶೀಲ್ದಾರ್ ಆಗಿ ಬಿ. ಅನಂತ ಶಂಕರ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ರವರಿಗೆ ಮುಂಬಡ್ತಿ ನೀಡಿ ಕೃಷಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಿರುವ ರಾಜ್ಯ ಸರಕಾರವು ಕಡಬದ ನೂತನ ತಹಶೀಲ್ದಾರರಾಗಿ ಬಿ. ಅನಂತಶಂಕರ್ ಅವರನ್ನು ನಿಯುಕ್ತಿಗೊಳಿಸಿದೆ. ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯದಲ್ಲಿದ್ದ ಅನಂತಶಂಕರ್ ರನ್ನು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶ ಬರುವವರೆಗೆ ನಿಯುಕ್ತಿಗೊಳಿಸಿ ಆದೇಶಿಸಿದೆ‌.

ಕಡಬದ ನೂತನ ತಹಶೀಲ್ದಾರ್ ಆಗಿ ಬಿ. ಅನಂತ ಶಂಕರ್ ನೇಮಕ Read More »

ಕರಾವಳಿ, ಕರ್ನಾಟಕ

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22: ಕರಾವಳಿಯ ಹೆಮ್ಮೆಯ ಸಾಧಕ, ವಿಜಯ ಬ್ಯಾಂಕಿನ ಅಭಿವೃದ್ದಿಗೆ ಕಾರಣರಾಗಿದ್ದ ಮುಲ್ಕಿ ಸುಂದರರಾಮ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಗೌರವ ನೀಡಿದೆ. ಮೂರು ವರ್ಷಗಳ ಹಿಂದೆ ಜಟಾಪಟಿಗೆ ಕಾರಣವಾಗಿದ್ದ ಸುಂದರ ರಾಮ ಶೆಟ್ಟಿ ಯವರ ಹೆಸರಿನಲ್ಲಿ ಮಂಗಳೂರಿನಲ್ಲಿ ರಸ್ತೆ ನಾಮಕರಣ ಮಾಡುವುದಕ್ಕೆ ನಗರಾಭಿವೃದ್ಧಿ ಸಚಿವಾಲಯ ಒಪ್ಪಿಕಂಡಿದ್ದು ಹಿಂದಿನ ಆದೇಶವನ್ನು ಮರು ಜಾರಿಗೆ ಸೂಚನೆ ನೀಡಿದೆ. 2020 ಸೆ.5 ರಂದು ಹಳೆಯ ಆದೇಶವನ್ನು ಊರ್ಜಿತಗೊಳಿಸಿ ನಗರಾಭಿವೃದ್ಧಿ ಸಚಿವಾಲಯ ಮೂಲದ ಆದೇಶ ಮಾಡಿಸಿದೆ. ಅಲ್ಲಿಗೆ

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ Read More »

ಕರಾವಳಿ

ಅಜ್ಜಾವರ: ಸೆ. 24ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗ ದ.ಕ.ಜಿಲ್ಲೆ ಇದರ ನಿರ್ದೇಶನದ ಪ್ರಕಾರ ಎಸ್ಕೆಎಸ್ಸೆಸ್ಸೆಫ್ ಅಜ್ಜಾವರ ಕ್ಲಸ್ಟರ್ ಹಾಗೂ ಅಜ್ಜಾವರ ಕ್ಲಸ್ಟರ್ ವಿಖಾಯ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಸೆ.24 ರಂದು ಅಜ್ಜಾವರ ನೂರುಲ್ ಹುದಾ ಮದರಸ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಬೆಳಿಗ್ಗೆ 9 ಗಂಟೆಗೆ ಅಜ್ಜಾವರ ಎಂ.ಜೆ.ಎಮ್. ಖತೀಬರಾದ ಬಹು ಜಾಫರ್ ಸಾಧಿಕ್ ದಾರಿಮಿ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ

ಅಜ್ಜಾವರ: ಸೆ. 24ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22 : ಬೆಂಗಳೂರು ಕಾವ್ಯ ಸ್ಪಂದನ ಸಾಹಿತ್ಯ ಬಳಗ ಆಯೋಜಿಸಿದ ʼವ್ಯಕ್ತಿ ಜೀವನ ಬರಹʼ ಸ್ಪರ್ಧೆಯಲ್ಲಿ ಕಡಬದ ದಿಲೀಪ್‌ ವೇದಿಕ್‌ ರವರು ಪ್ರಥಮ ಸ್ಥಾನ ಗಳಿಸಿದ್ದಾರೆ.         ನೂಜಿಬಾಳ್ತಿಲ ನಿವಾಸಿ ಶ್ರೀಮತಿ ಲತಾ ವರ್ಗೀಸ್‌ ಅವರ ಜೀವನ ಕಥೆಯನ್ನು ಆಧರಿಸಿ ಇವರು ಬರೆದ ಬರಹಕ್ಕೆ ಪ್ರಥಮ ಸ್ಥಾನ ದೊರೆತಿದೆ. ಇವರು ಕಡಬ ನೂಜಿಬಾಳ್ತಿಲ ಬದಿಬಾಗಿಲು ದಿ. ಶಶಿಧರ್‌ ಹಾಗೂ ವಿಜಯಕುಮಾರಿ ದಂಪತಿ ಪುತ್ರ.  

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ Read More »

ಕರಾವಳಿ

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.22: ಮಣಿಪಾಲದಲ್ಲಿ ಗುಡ್ಡ ಕುಸಿತದಿಂದಾಗಿ ಬಹು ಅಂತಸ್ತಿನ ಕಟ್ಟಡವೊಂದು ಅಪಾಯಮಟ್ಟಕ್ಕೆ ಸಿಲುಕಿಕೊಂಡಿದೆ. ಸುಮಾರು 8 ಅಂತಸ್ಥಿನ ವಸತಿ ಸಮುಚ್ಚಯದಲ್ಲಿ ಸುಮಾರು 23 ಕುಟುಂಬಗಳು ನೆಲೆಸಿವೆ. ಕಟ್ಟವು ಅಪಾಯದ ಹಿನ್ನಲೆಯಲ್ಲಿ ಇರುವ ಕಾರಣ ಕುಟುಂಬಗಳು ಸ್ಥಳಾಂತರಿಸಬೇಕಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ. ಕಳೆದ ದಿನ ಬೆಳಗ್ಗಿನಿಂದಲೇ ಭೂ ಕುಸಿತ ಆರಂಭಗೊಂಡಿದ್ದು, ಕುಸಿತದ ಮಟ್ಟ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಅಪಾಯದ ಮುನ್ಸೂಚನೆಯಲ್ಲಿದೆ. ಸ್ಥಳಕ್ಕೆ ಆಗಮಿಸಿದ ನಗರ ಪಾಲಿಕೆ ಆಯುಕ್ತರಾದ ಆನಂದ್‌ ಕಲ್ಲೋಲಿಕರ್‌, ಎಂಜಿನಿಯರ್‌ ಮೋಹನ್‌

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ Read More »

ಕರಾವಳಿ, ಕರ್ನಾಟಕ

ಕೊರೋನಾ ಅಪ್‍ಡೇಟ್ : ಇಂದು ಪುತ್ತೂರಿನ 6 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22:   ಕಡಬ ಮತ್ತು ಪುತ್ತೂರು ಉಭಯ ತಾಲೂಕುಗಳಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಕೊಂಚ ಮಟ್ಟಿನ ಸಮಾಧಾನ ಉಂಟುಮಾಡಿದೆ.       ಆರೋಗ್ಯ ಇಲಾಖೆಯ ವರದಿಯಂತೆ ಮಂಗಳವಾರದಂದು ಪುತ್ತೂರು ತಾಲೂಕಿನ 6 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ನೆಹರೂನಗರದ 75 ವರ್ಷದ ವ್ಯಕ್ತಿ, ಬೊಳುವಾರು ನಿವಾಸಿ 64 ವರ್ಷದ ವ್ಯಕ್ತಿ, ಕೃಷ್ಣನಗರದ 77 ವರ್ಷದ ವ್ಯಕ್ತಿ, 50 ವರ್ಷದ ವ್ಯಕ್ತಿ, ಕಬಕದ 24 ವರ್ಷದ ಯುವತಿ ಹಾಗೂ ನರಿಮೊಗರು ನಿವಾಸಿ 26 ವರ್ಷದ ಯುವತಿಯಲ್ಲಿ

ಕೊರೋನಾ ಅಪ್‍ಡೇಟ್ : ಇಂದು ಪುತ್ತೂರಿನ 6 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ, ಕರ್ನಾಟಕ

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22:  ಮಾರಕ ಕೊರೋನಾಗೆ ಇಂದು ಭಾರತ ಚಿತ್ರರಂಗದ ಖ್ಯಾತ ಚಲನಚಿತ್ರ ನಟಿ ಬಲಿಯಾಗಿದ್ದಾರೆ. ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್​ಇಂದು ಮುಂಜಾನೆ 4.45ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿದ್ದು, ತಮ್ಮ ಮಗನನ್ನು ಅಗಲಿದ್ದಾರೆ.ಆಶಾಲತಾ ವಬ್‌ಗಾಂವಕರ್ ಅವರು ಟಿವಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದರು. ಚಿತ್ರೀಕರಣದ ಸೆಟ್‌ನಲ್ಲಿ 20

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು Read More »

ಕರಾವಳಿ
Scroll to Top