ಕಾರವಾರ : ಈಜಲು ಹೋದ ಇಬ್ಬರು ಸಮುದ್ರ ಪಾಲು
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕರಿಯಪ್ಪನ ಕಟ್ಟೆ ಕಡಲತೀರ ಪ್ರದೇಶದಲ್ಲಿ ನಡೆದಿದೆ. ಪ್ರವಾಸಿಗರಾದ ಮೈಸೂರಿನ ಸುಹಾಸ್(17) ಹಾಗೂ ಈತನೊಂದಿಗೆ ಬಂದಿದ್ದ ಮಂಡ್ಯ ಮೂಲದ ಉಲ್ಲಾಸ್ (15) ಸಮುದ್ರದಲ್ಲಿ ಕಾಣಿಯಾದ ಬಾಲಕರಾಗಿದ್ದಾರೆ. ಒಟ್ಟು 8 ಜನರ ತಂಡ ಮೈಸೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದರು.ಸ್ಥಳೀಯರ ಮಾತಿಗೆ ಬೆಲೆ ನೀಡದೆ ಬಾಲಕರು ಸಮುದ್ರಕ್ಕಿಳಿದಿದ್ದು, ಈ ವೇಳೆ […]
ಕಾರವಾರ : ಈಜಲು ಹೋದ ಇಬ್ಬರು ಸಮುದ್ರ ಪಾಲು Read More »
ಕರಾವಳಿ, ಕ್ರೈಮ್ ನ್ಯೂಸ್









