ಕರಾವಳಿ

ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16:  ಕೊರೊನಾ ಸೋಂಕಿಗೊಳಗಾಗಿದ್ದ ವ್ಯಕ್ತಿಯೊಬ್ಬರಿಗೆ, ಕಡಬದ ಸಹಕಾರಿ ಬ್ಯಾಂಕ್‍ನ ಸಿಬ್ಬಂದಿಯೋರ್ವರು ಪ್ಲಾಸ್ಮಾದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.   ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ರಾಧೇಶ್ ನಿಡ್ಡೋ ರವರು ನಿವೃತ್ತ ಅರಣ್ಯ ರಕ್ಷಕರಾದ ಗೋಳಿತ್ತೊಟ್ಟು ನಿವಾಸಿ ಜತ್ತಣ್ಣ ಗೌಡರಿಗೆ o+ ಪ್ಲಾಸ್ಮಾ ದಾನ ಮಾಡಿದ್ದಾರೆ. ಜತ್ತಣ್ಣ ಗೌಡರು ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದ ದಿನ ಪ್ಲಾಸ್ಮಾದಾನ ಮಾಡಿದ್ದಾರೆ. ಇವರು ಮಾಡಿದ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ […]

ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ Read More »

ಕರಾವಳಿ

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಸೆ. 16. ಸುಮನಾವತಿ ನದಿ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಶಿವರಾಜ (27) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದು ಮನೆಗೆ ವಾಪಾಸ್‌ ಬಂದಿರಲಿಲ್ಲ. ಸೆ.15 ರಂದು ಸುಮನಾವತಿ ನದಿಯ ಉಪ್ಪುಂದ ಬ್ರಿಡ್ಜ್ ಬಳಿಯ ನದಿಯಲ್ಲಿ ಮೃತ ದೇಹ ದೊರೆತಿದೆ. ಅವರು ಮನೆಗೆ ನಡೆದುಕೊಂಡು ವಾಪಾಸ್‌ ಆಗುತ್ತಿದ್ದ ವೇಳೆ ಭಾರೀ ಗಾಳಿ- ಮಳೆಗೆ ಆಕಸ್ಮಿಕವಾಗಿ ಕಾಲು

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾ ಲಸಿಕೆ ಮತ್ತೆ ಪ್ರಯೋಗ ಆರಂಭಿಸಲು ಅನುಮತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.16:  ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗವನ್ನು ಮತ್ತೆ ಆರಂಭಿಸಲು ಸೇರಂ ಇನ್ಸ್ಟಿಟ್ಯೂಟ್ ಗೆ ಡಿಸಿಜಿಐ ಅನುಮತಿ ನೀಡಿದೆ.ಆಕ್ಸ್ ಫರ್ಡ್ ಯುನಿವರ್ಸಿಟಿ ಮತ್ತು ಆಸ್ಟ್ರಾಝೆನಿಕಾ ಕಂಪನಿಗಳು ತಯಾರಿಸಿದ್ದ ಲಸಿಕೆಯನ್ನು ಸೇರಂ ಇನ್ಸ್ಟಿಟ್ಯೂಟ್ ಭಾರತದಲ್ಲಿ ವೈದ್ಯಕೀಯ ಪ್ರಯೋಗಕ್ಕೆ ಒಳಪಡಿಸುತ್ತಿದೆ. ಬ್ರಿಟನ್ ನಲ್ಲಿ ಲಸಿಕೆ ಪ್ರಯೋಗಿಸಲಾಗಿದ್ದ ಲಸಿಕೆಯಿಂದ ಒಬ್ಬರಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬ್ರಿಟನ್ ನಲ್ಲಿ ಆಸ್ಟ್ರಾಝೆನಿಕಾ ಕಂಪನಿ ವೈದ್ಯಕೀಯ ಪರೀಕ್ಷೆಯನ್ನು ಸ್ಥಗಿತಗೊಳಿಸಿದ್ದು ಬಳಿಕ ಭಾರತದಲ್ಲಿಯೂ ಡಿಜಿಸಿಐ ವೈದ್ಯಕೀಯ ಪ್ರಯೋಗ ಸ್ಥಗಿತಗೊಳಿಸಲು ಸೇರಂ ಇನ್ಸ್ಟಿಟ್ಯೂಟ್ ಗೆ

ಕೊರೊನಾ ಲಸಿಕೆ ಮತ್ತೆ ಪ್ರಯೋಗ ಆರಂಭಿಸಲು ಅನುಮತಿ Read More »

ಕರಾವಳಿ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ’ ಸಮಾರೋಪ ➤ ಕೊರೋನಾ ವಾರಿಯರ್ ಹರೀಶ್ ಬೆದ್ರಾಜೆಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ನ ವತಿಯಿಂದ ಕಳೆದೊಂದು ವಾರದಿಂದ ನಡೆಯುತ್ತಿರುವ ಜೇಸಿ ಸಪ್ತಾಹದ ಸಮಾರೋಪ ಸಮಾರಂಭವು ಕಡಬದ ಜೈರಾಮ್ ಟವರ್ಸ್ ನಲ್ಲಿ ಮಂಗಳವಾರ ರಾತ್ರಿ ನಡೆಯಿತು. ಅತಿಥಿಗಳಾಗಿ ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷರಾದ ಸೀತಾರಾಮ ಗೌಡ ಪೊಸವಳಿಕೆ, ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷರಾದ ಲೋಕೇಶ್ ರೈ ಕಡಬ, ರಕ್ತದಾನ ವಿಭಾಗದ ವಲಯ ಸಂಯೋಜಕರಾದ ಅಶೋಕ್ ಕುಮಾರ್ ಪಿ.,

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ’ ಸಮಾರೋಪ ➤ ಕೊರೋನಾ ವಾರಿಯರ್ ಹರೀಶ್ ಬೆದ್ರಾಜೆಗೆ ಸನ್ಮಾನ Read More »

ಕರಾವಳಿ

ಏಕಕಾಲಕ್ಕೆ 2 ಕೈಯಲ್ಲಿ ಬರೆದು ದಾಖಲೆ ನಿರ್ಮಿಸಿದ ಆದಿ ಸ್ವರೂಪಾ!

 (ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 15. ಮಂಗಳೂರಿನ ಬಾಲಕಿ ಆದಿ ಸ್ವರೂಪಾ ಒಂದು ನಿಮಿಷಕ್ಕೆೆ 45ರಂತೆ ಇಂಗ್ಲಿಷ್ ಪದಗಳನ್ನು ಯುನಿ ಡೈರೆಕ್ಷನಲ್ ಶೈಲಿಯಲ್ಲಿ ಬರೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿಯ ಲಾಟಾ ಪ್ರತಿಷ್ಠಾನದ ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್ (ಇಡಬ್ಲುೃಆರ್)ನಲ್ಲಿ ಇದು ಸೇರ್ಪಡೆಯಾಗಿದೆ.     ಇಲ್ಲಿನ ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್-ಸುಮಾಡ್ಕರ್ ಪುತ್ರಿ ಸ್ವರೂಪಾ 2 ವರ್ಷಗಳ ಹಿಂದೆ ಎರಡೂ ಕೈಯಿಂದ ಬರೆಯುವುದನ್ನು ಆರಂಭಿಸಿದ್ದು, ಈಗ ಹತ್ತು ರೀತಿಗಳಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ. ಸೋಮವಾರ

ಏಕಕಾಲಕ್ಕೆ 2 ಕೈಯಲ್ಲಿ ಬರೆದು ದಾಖಲೆ ನಿರ್ಮಿಸಿದ ಆದಿ ಸ್ವರೂಪಾ! Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕೈಕಂಬ : ಅನನ್ಯ ಚೇತನಾ ಫೌಂಡೇಶನ್ ವತಿಯಿಂದ ಪರಿಸರದ ಕುರಿತು ನಾಮ ಫಲಕ ಅಳವಡಿಕೆ

 (ನ್ಯೂಸ್ ಕಡಬ) newskadaba.com ಕೈಕಂಬ , ಸೆ. 15. ಬಿಳಿನೆಲೆ ಗ್ರಾಮದ ಕೈಕಂಬದಲ್ಲಿ ಅನನ್ಯ ಚೇತನಾ ಫೌಂಡೇಶನ್ ವತಿಯಿಂದ ಪರಿಸರದ ಕುರಿತಾಗಿ ಅರಿವು ಮೂಡಿಸಲು ನಾಮ ಫಲಕ ಗಳನ್ನು ಸೂಕ್ಷ್ಮ ಪ್ರದೇಶದಲ್ಲಿ ಅಳವಡಿಸುವ ಮೂಲಕ ವಿಭಿನ್ನ ಕಾರ್ಯ ಮಾಡಿದ್ದಾರೆ . ಪರಿಸರವನ್ನು ಸ್ಪಚ್ಚವಾಗಿಡುವುದು ನಮ್ಮೆಲ್ಲರ ಆದ್ಯಾ ಕರ್ತವ್ಯ. ಈ ಮೂಲಕ ಮೊದಲಾಗಿ ಕೈಕಂಬ ಪರಿಸರದಲ್ಲಿ ಸ್ವಚ್ಚತೆಯ ಅರಿವನ್ನು ಮೂಡಿಸುವ ಮೂಲಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ, ಅನನ್ಯ ಚೇತನ ವತಿಯಿಂದ ಬಿಲಿನೆಲೆ ಗ್ರಾಮ ಪಂಚಾಯಿತಿಗೆ ಕಸದ

ಕೈಕಂಬ : ಅನನ್ಯ ಚೇತನಾ ಫೌಂಡೇಶನ್ ವತಿಯಿಂದ ಪರಿಸರದ ಕುರಿತು ನಾಮ ಫಲಕ ಅಳವಡಿಕೆ Read More »

ಕರಾವಳಿ

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 15. ಮುಂಬೈ, ಬೆಂಗಳೂರು, ಮಂಗಳೂರು, ಸೇರಿದಂತೆ ದೇಶಾದ್ಯಂತ ಇದೀಗಾ ಮಾದಕ ದೃವ್ಯ ಹಾಗೂ ಗಾಂಜದ್ದೇ ಸದ್ದು- ಸುದ್ದಿಯಾಗಿದೆ. ಅದರ ಜೊತೆಗೆ ಕರಾವಳಿಯೇ ಅತೀ ಹೆಚ್ಚಾಗಿ ದ್ರವ್ಯಕ್ಕೆ ಕೇಂದ್ರ ಬಿಂದುವೆಂಬಂತೆ ಪರಿಣಮಿಸುತ್ತಿದೆ. ಇದಕ್ಕೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಖುದ್ದಾಗಿ ಎಸ್ ಪಿ ವಿಷ್ನುವರ್ಧನ್, ಎ ಎಸ್ಪಿ ಕುಮಾರ ಚಂದ್ರ ರವರು ಫೀಲ್ಡಗೆ ಇಳಿದಿದ್ದಾರೆ.   ಕರಾವಳಿ ನಗರಿ ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ಕಾರು ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಗಾಯಾಳು ಬೈಕ್ ಸವಾರನನ್ನು ಕಡಬ ತಾಲೂಕಿನ ಬಂಟ್ರ ಗ್ರಾಮದ ನೀರಾಜೆ ಬಸವಪಾಲ್ ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಕಾರು ನಡುವೆ ಕುಂತೂರು ಸಮೀಪದ ಬುಡೇರಿಯಾ ತಿರುವಿನಲ್ಲಿ ಢಿಕ್ಕಿ ಸಂಭವಿಸಿದೆ.

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶಾಸಕ ಹರೀಶ್‌ ಪೂಂಜ ರವರಿಂದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.15: ಕೊಕ್ಕಡ ಹೋಬಳಿಯ ಕಂದಾಯ ಅದಾಲತ್‌, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ ಹಾಗೂ ಪಿಂಚಣಿದಾರರಿಗೆ ಮಂಜೂರಾತಿ ಪತ್ರ ಕಾರ್ಯಕ್ರಮವು ಇಂದು ಬೆಳ್ತಂಗಡಿ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆಯಿತು.     ಶಾಸಕ ಹರೀಶ್‌ ಪೂಂಜ ಅವರು ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಪಿಂಚಣಿದಾರರ ಮಂಜೂರಾತಿ ಪತ್ರವನ್ನು ವಿತರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ.ಅಧ್ಯಕ್ಷೆ ದಿವ್ಯಜ್ಯೋತಿ, ತಹಶಿಲ್ದಾರ್‌ ಮಹೇಶ್‌ ಜೆ, ತಾ.ಪಂ. ಸದಸ್ಯ

ಶಾಸಕ ಹರೀಶ್‌ ಪೂಂಜ ರವರಿಂದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ Read More »

ಕರಾವಳಿ, ಕರ್ನಾಟಕ

ಅಕ್ರಮವಾಗಿ ಕೋಣ, ಎಮ್ಮೆಗಳ ಸಾಗಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 15. ಇತ್ತೀಚೆಗೆ ಕರಾವಳಿ ಭಾಗಗಳಲ್ಲಿ ಎಗ್ಗಿಲ್ಲದೆ ಅಕ್ರಮ ಗೋಸಾಗಾಟ ನಡೆಯುತ್ತಿದೆ. ದಿನದಿಂದ ದಿನಕ್ಕೆ ಅಕ್ರಮ ಜಾನುವಾರು ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಂತೆ ಇಂದು ಬೆಳಗ್ಗೆ ಕುಂದಾಪುರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಎರಡು ಲಾರಿಗಳಲ್ಲಿ 52 ಕೋಣ ಹಾಗೂ ಎಮ್ಮೆಗಳನ್ನ ಸಾಗಿಸುತ್ತಿದ್ದ 4 ಆರೋಪಿಗನ್ನ ಬಂಧಿಸಿದ್ದಾರೆ.     ಎರಡು ಲಾರಿಗಳಲ್ಲಿ 52 ಕೋಣ, ಎಮ್ಮೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರು ಮಂಗಳವಾರ ಬೆಳಗ್ಗೆ ಅಮಾಸೆಬೈಲು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಅಕ್ರಮವಾಗಿ ಕೋಣ, ಎಮ್ಮೆಗಳ ಸಾಗಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top