ಪಂಜ: ಮಕ್ಕಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ
(ನ್ಯೂಸ್ ಕಡಬ) newskadaba.com ಪಂಜ, ಸೆ.14: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಜೈ ಕರ್ನಾಟಕ ಯುವಕ ಮಂಡಲ, ಕೃಪಾ ಯುವತಿ ಮಂಡಲ ಚಿಂಗಾಣಿಗುಡ್ಡೆ ಹಾಗೂ ಶ್ರೀ ಶಾರದಾಂಬಾ ಭಜನಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ನಡೆದ 2 ದಿನದ ಮಕ್ಕಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಕಳೆದ ದಿನ ನಡೆಯಿತು.
ಪಂಜ: ಮಕ್ಕಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ Read More »
ಕರಾವಳಿ, ಕರ್ನಾಟಕ








