ಸುನ್ನತ್ ಕೆರೆ: ನಾಳೆ (ಸೆ. 13) ರಂದು ಎಸ್ಡಿಪಿಐ ವತಿಯಿಂದ ರಕ್ತದಾನ ಶಿಬಿರ
(ನ್ಯೂಸ್ ಕಡಬ) newskadaba.com ಸುನ್ನತ್ ಕೆರೆ, ಸೆ. 12. ಎಸ್ಡಿಪಿಐ ಸುನ್ನತ್ ಕೆರೆ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ ಮತ್ತು ಪಿ.ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ಹಾಗೂ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಯಾಕೂಬ್ ಕೊಯ್ಯುರುರವರಿಗೆ ಸನ್ಮಾನ ಕಾರ್ಯಕ್ರಮ ದಿನಾಂಕ ಸೆ. 13ರ ಆದಿತ್ಯವಾರದಂದು S.D.P.I ಬಸ್ಸು ತಂಗುದಾಣ ಸುನ್ನತ್ ಕೆರೆ ಬಳಿ ಬೆಳಿಗ್ಗೆ 10 ಗಂಟೆಯಿಂದ […]
ಸುನ್ನತ್ ಕೆರೆ: ನಾಳೆ (ಸೆ. 13) ರಂದು ಎಸ್ಡಿಪಿಐ ವತಿಯಿಂದ ರಕ್ತದಾನ ಶಿಬಿರ Read More »
ಕರಾವಳಿ, ಕರ್ನಾಟಕ








