ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಲು ತಹಶೀಲ್ದಾರ್ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ತಾಲೂಕು ವ್ಯಾಪ್ತಿಯಲ್ಲಿ ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಿ ಕೂಡಲೇ ಮಾಹಿತಿ ನೀಡಿದರೆ, ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು. ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಕಲಚೇತನರ ಮೇಲೆ ವಿಶೇಷ ಕಾಳಜಿ ಇದ್ದು, ಅವರು ಪಿಂಚಣಿ ವಂಚಿತರಾಗಬಾರದು ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಿ ಸೂಕ್ತ ದಾಖಲೆಗಳ ಪ್ರತಿಯನ್ನು […]
ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಲು ತಹಶೀಲ್ದಾರ್ ಸೂಚನೆ Read More »
ಕರಾವಳಿ, ಕರ್ನಾಟಕ








