ಕರಾವಳಿ

ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.11: ನಾಡ ಹಬ್ಬ ದಸರಾವನ್ನು ಈ ಬಾರಿ ಅತ್ಯಂತವಾಗಿ ಅರಮನೆಗೆ ಸೀಮಿತವಾಗಿ ಆಚರಿಸಲು ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತೀರ್ಮಾನಿಸಿದೆ. ಅಲ್ಲದೆ ದಸರಾದಲ್ಲಿ ಭಾಗವಹಿಸುವ ಆನೆಗಳ ಸಂಖ್ಯೆಯನ್ನೂ 5 ಕ್ಕೆ ಮಿತಿ ಗೊಳಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಐದು ಆನೆಗಳ ಪಟ್ಟಿಯನ್ನು ಸಿದ್ದಪಡಿಸಿದ್ದಾರೆ. ಅರ್ಜುನನಿಗೆ 60 ವರ್ಷ ಮೀರಿರುವ ಹಿನ್ನೆಲೆಯಲ್ಲಿ ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರುವುದು ಬಹುತೇಕ ಖಚಿತವಾಗಿದೆ.   […]

ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ Read More »

ಕರಾವಳಿ, ಕರ್ನಾಟಕ

ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು

(ನ್ಯೂಸ್ ಕಡಬ) newskadaba.com ಕಡಬ, ಸೆ.11: ಅನಾರೋಗ್ಯ ಪೀಡಿತರಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಡಬದ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕಡಬ ಪೊಲೀಸರು ಮತ್ತು ಪತ್ರಕರ್ತರೊಬ್ಬರು ತುರ್ತು ಸ್ಪಂದಿಸಿ ಮಾನವೀಯ ನೆರವು ನೀಡಿದ್ದಾರೆ.     ಕಡಬ ಸಮೀಪದ ಮಜ್ಜಗುಡ್ಡೆ ನಿವಾಸಿ ತೀರಾ ಬಡತನದಲ್ಲಿರುವ ಮಹಿಳೆಯೊಬ್ಬರು ಕಳೆದ ದಿನದಂದು ತೀರಾ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ವಿಚಾರವನ್ನು ಸ್ಥಳೀಯರು ಪತ್ರಕರ್ತ ನಾಗರಾಗ್‌ ಎನ್.ಕೆ ಅವರ ಗಮನಕ್ಕೆ ತಂದಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪತ್ರಕರ್ತರು ತಮ್ಮ ಆಪ್ತ ವಲಯದವರಿಗೆ ಮಾಹಿತಿ ನೀಡಿ, ಠಾಣೆಗೂ ಕರೆ

ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.11. ಬೆಳ್ತಂಗಡಿಯ ಕಳಂಜ ಗ್ರಾಮದ ಬಳ್ಕಾಜೆ ಎಂಬಲ್ಲಿ ತೋಟದ ಕೆಲಸಕ್ಕೆಮದು ಬರುತ್ತಿದ್ದ ದಲಿತ ಮಹಿಳೆಗೆ ಬಲವಂತವಾಗಿ ಆಸಿಡ್ ಕುಡಿಸಿ ಕೊಲೆ ಮಾಡಿ ನಂತರ ಮಹಿಳೆಯ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಚಾರ್ಮಾಡಿ ಮೂಲದ ಪರಿಶಿಷ್ಟ ಪಂಗಡಕ್ಕೆ ಜಾತಿಗೆ ಸೇರಿದ ಮಹಿಳೆ ಕಳೆಂಜ ಗ್ರಾಮದ ಬಳ್ಕಾಜೆ ನಿವಾಸಿ ರೆಜಿಮೊನು ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದು.   ಕೆಲವೊಮ್ಮೆ ಮಹಿಳೆಯ ಅಪ್ರಾಪ್ತ ಮಗಳು ಸಹ ತಾಯಿ ಜೊತೆ

ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು ,ಸೆ.11: 2020 ನೇ ಸಾಲಿನ ಮುಂಗಾರು ಋತುವಿನ ಆಗಸ್ಟ್‌ ಮಾಹೆಯಲ್ಲಿ ರಾಜ್ಯದ 23 ಜಿಲ್ಲೆಯಲ್ಲಿ 120 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಸೇರಿದಂತೆ 6 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯಪಾಲರ ಆದೇಶಾನುಸಾರ ವಿಪತ್ತು ನಿರ್ವಹಣೆ ವಿಭಾಗದ ಕಂದಾಯ ಇಲಾಖೆ ಸರಕಾರದ ಜಂಟಿಕಾರ್ಯದರ್ಶಿ ಅವರು ಘೋಷಣಾ ಆದೇಶವನ್ನು ಹೊರಡಿಸಿದ್ದಾರೆ.     2020 ರ ಮುಂಗಾರು

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ Read More »

ಕರಾವಳಿ, ಕರ್ನಾಟಕ

ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.11. ಬಂದರು ಟ್ರಾಫಿಕ್ ಪೊಲೀಸ್ ಠಾಣೆಯ ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹಾಜಿ ವಿ. ಮಹಮ್ಮದ್ ವಿಟ್ಲ (79) ಅವರು ಕಳೆದ ರಾತ್ರಿ 10.35ಕ್ಕೆ ಆಸ್ಪತ್ರೆಯಿಂದ ಮನೆಗೆ ಬರುವ ಹಾದಿಯಲ್ಲಿ ಆಂಬುಲೆನ್ಸ್ ನಲ್ಲಿ ನಿಧನರಾದರು. ಶುಕ್ರವಾರ ಜುಮಾ ಮೊದಲು ಬಜ್ಪೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೂಲತಃ ವಿಟ್ಲ ಸಮೀಪದ ಮಾರ್ನೆಮಿಗುಡ್ಡೆ ನಿವಾಸಿಯಾಗಿದ್ದ ವಿ. ಮಹಮ್ಮದ್ ಹಾಜಿ ಕಳೆದ 27 ವರ್ಷಗಳಿಂದ ಬಜ್ಪೆಯಲ್ಲಿ ನೆಲೆಸಿದ್ದರು. ವಿಟ್ಲದ ಜನತೆಗೆ ‘ಪೊಲೀಸ್

ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ Read More »

ಕರಾವಳಿ, ಕರ್ನಾಟಕ

ಅರಂತೋಡು: ನಾಳೆ‌ (ಸೆ. 12) ‘ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್’ ಸಮರ್ಪಣೆ

(ನ್ಯೂಸ್ ಕಡಬ) Newskadaba.com ಅರಂತೋಡು, ಸೆ. 11. ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಅರಂತೋಡು, ಇದರ ವತಿಯಿಂದ ಕೇರಳ ಮತ್ತು ಕರ್ನಾಟಕದಲ್ಲಿ ಕೃಷಿ ಮತ್ತು ಉದ್ಯಮಿಯಾಗಿ, ಕೊಡುಗೈ ದಾನಿಯಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನಾನುರಾಗಿದ್ದ ದಿI ತೆಕ್ಕಿಲ್ ಮೊಹಮ್ಮದ್ ಹಾಜಿಯವರ ಸ್ಮರಣಾರ್ಥ ಸಂಸ್ಥೆಯ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ “ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್”ನ್ನು ನೀಡುತ್ತಾ ಬಂದಿರುತ್ತೇವೆ. ಈ ಹಿಂದೆ ಕೇರಳ

ಅರಂತೋಡು: ನಾಳೆ‌ (ಸೆ. 12) ‘ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್’ ಸಮರ್ಪಣೆ Read More »

ಕರಾವಳಿ, ಕರ್ನಾಟಕ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ಮಧ್ಯರಾತ್ರಿ 12:16ಕ್ಕೆ ಕೃಷ್ಣನಿಗೆ ಅರ್ಘ್ಯ ಸಮರ್ಪಿಸಲಾಯಿತು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ರಾತ್ರಿ ತುಳಸಿ ಅರ್ಚನೆ ಹಾಗೂ ಮಹಾಪೂಜೆ ನೆರವೇರಿಸಿ ಗರ್ಭಗುಡಿಯಲ್ಲಿ ಕೃಷ್ಣದೇವರಿಗೆ ಅರ್ಘ್ಯ ಅರ್ಪಿಸಿದರು. ಬಳಿಕ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥರು, ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥರು, ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥರು ಕೃಷ್ಣನಿಗೆ ಹಾಗೂ ಚಂದ್ರೋದಯ ಸಮಯದಲ್ಲಿ ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಸಮರ್ಪಿಸಿದರು. ಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಧಾರ್ಮಿಕ ವಿಧಿವಿಧಾನಗಳಲ್ಲಿ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ Read More »

ಕರಾವಳಿ, ಕರ್ನಾಟಕ

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. MBA  ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ ಕಳೆದುಕೊಂಡಿದ್ದರು. ಸಾವಿಗೂ ಮುನ್ನ ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆಯಲಾಗಿತ್ತು. ಅನಿಶಾ ಮತ್ತು ಚೇತನ್ ಆರು ವರ್ಷದಿಂದ ಪ್ರೀತಿಸುತ್ತಿದ್ದರು.     ಇಬ್ಬರ ಮನೆಗಳಲ್ಲಿ ರಾದ್ಧಾಂತ ಆಗಿ ಮದುವೆ ಸಾಧ್ಯವಿಲ್ಲ

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಗಿರಿಧರ್ ಭಟ್ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನಕ್ಕೆ ಕರೆ ಮಾಡಿ. 9945410150 ಮಾಡಿರುವ ಪ್ರೀತಿಯು ಅನಿಶ್ಚಿತತೆಯಿಂದ ಕೂಡಿರುತ್ತದೆ ಅಥವಾ ನಿಮ್ಮ ಸಂಗಾತಿಯು ನಿಮ್ಮ ಬಗ್ಗೆ ತಾತ್ಸಾರ ಮನೋಭಾವನೆ ಹೊಂದಿರುತ್ತಾರೆ. ಇದು ಕೆಲವು ಸಂದರ್ಭಗಳಲ್ಲಿ ಮೂರನೇ ವ್ಯಕ್ತಿ ಪ್ರವೇಶವಾದಾಗ ಇಂತಹ ಘಟನೆಗಳು ಜರುಗುವ ಸಾಧ್ಯತೆಗಳು ಸಾಕಷ್ಟು ಕಾಣಬಹುದು ಇಂತಹ ಸಮಸ್ಯೆಗಳಿಂದ ತಾವು ತಮ್ಮ ಪ್ರೇಮದಲ್ಲಿ ಅಪನಂಬಿಕೆ ಮೂಡುತ್ತದೆ ಹಾಗೂ ನಿಮ್ಮ ಪ್ರೇಮವನ್ನು ಬಹಳಷ್ಟು ರೀತಿಯಾಗಿ ವ್ಯಕ್ತಪಡಿಸಲು ಪ್ರಯತ್ನಿಸುವಿರಿ ಆದರೆ ಯಾವುದೇ ರೀತಿಯ

ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ, ಪುತ್ತೂರು ಉಭಯ ತಾಲೂಕುಗಳಲ್ಲಿ ಇಂದು 35 ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಸೆ. 08. ಆರೋಗ್ಯ ಇಲಾಖಾ ವರದಿಯಂತೆ ಇಂದು ಕಡಬ ಮತ್ತು ಪುತ್ತೂರು ಉಭಯ ತಾಲೂಕುಗಳಲ್ಲಿ ಒಟ್ಟು 35 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ಕಾಣಿಯೂರಿನಲ್ಲಿ 24 ವರ್ಷದ ಯುವಕ, 10 ವರ್ಷದ ಬಾಲಕ, ಕೊಯಿಲದ 28 ವರ್ಷದ ಯುವಕನಲ್ಲಿ ಕೊರೋನಾ ದೃಢಪಟ್ಟಿದೆ.

ಕಡಬ, ಪುತ್ತೂರು ಉಭಯ ತಾಲೂಕುಗಳಲ್ಲಿ ಇಂದು 35 ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ
Scroll to Top