ಕರಾವಳಿ

ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಎಚ್.ವಿ. ಶಿವಾನಂದ ಶೇಟ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ  ಶ್ರೀ ವಾಸುದೇವ ಎಸ್ ಶೇಟ್ ಹೊನ್ನಾವರ ಹಾಗೂ ಶ್ರೀಮತಿ ಕಾಮಾಕ್ಷಿ ವಾಸುದೇವ ಶೇಟ್ ದಂಪತಿಗಳ ಪುತ್ರ ಎಚ್.ವಿ. ಶಿವಾನಂದ ಶೇಟ್ (60) ಇವರು ಅಲ್ಪಕಾಲದ ಅಸೌಖ್ಯದಿಂದ ಶಿವಮೊಗ್ಗದಲ್ಲಿ ದೈವಾದೀನರಾಗಿದ್ದಾರೆ.  ಶ್ರೀಯುತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. 1960 ರಲ್ಲಿ ಹೊನ್ನಾವರದಲ್ಲಿ ಜನಿಸಿದ ಇವರು, ತದನಂತರ ತಮ್ಮ ವಿದ್ಯಾಭ್ಯಾಸ ಪಿ.ಯು.ಸಿ ಮುಗಿಸಿದ ನಂತರ ಸತತ 30 ವರ್ಷಗಳಿಂದ […]

ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಎಚ್.ವಿ. ಶಿವಾನಂದ ಶೇಟ್ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಅಪಾಯವನ್ನು ಆಹ್ವಾನಿಸುತ್ತಿರುವ ವಿದ್ಯುತ್ ಕಂಬ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 06. ಇಲ್ಲಿನ ದರ್ಖಾಸ್ತು ಎಂಬಲ್ಲಿ ಕಲ್ಲೋಣಿಯ ಮದ್ರಸದ ಸಮೀಪ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬವೊಂದು ಅಪಾಯವನ್ನು ಆಹ್ವಾನಿಸುವ ರೀತಿಯಲ್ಲಿದೆ. ಈ ಕಂಬದಲ್ಲಿ ಮೈನ್ ಲೈನ್ ಸೇರಿದಂತೆ ಹಲವು ವಿದ್ಯುತ್ ಲೈನ್ ಗಳು ಹಾದುಹೋಗಿದೆ. ಅಲ್ಲದೇ ಕಂಬದ ಮಧ್ಯದಲ್ಲಿ ಬಿರುಕು ಬಿಟ್ಟಿದ್ದರಿಂದ ಒಳಗಿನಿಂದ ಕಬ್ಬಿಣದ ಸರಳುಗಳು ಎದ್ದು ಕಾಣುತ್ತಿವೆ. ಕಂಬದ ಮಧ್ಯದಲ್ಲಿ ತುಂಡಾದ ಹಾಗೆ ಕಾಣುತ್ತಿದ್ದು, ಕಂಬದ ಹತ್ತಿರವೇ ಒಂದು ಮಾವಿನ ಮರವೂ ಇದ್ದುದ್ದರಿಂದ ಭಾರೀ ಗಾಳಿಗೆ ಮುರಿದು ಬೀಳುವ ಸಾಧ್ಯತೆ

ಬೆಳ್ಳಾರೆ: ಅಪಾಯವನ್ನು ಆಹ್ವಾನಿಸುತ್ತಿರುವ ವಿದ್ಯುತ್ ಕಂಬ Read More »

ಕರಾವಳಿ, ಕರ್ನಾಟಕ

ಕಾರುಗಳ ನಡುವೆ ಢಿಕ್ಕಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 06. ಎರಡು ಕಾರುಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿನ ಉದಯನಗರ ತಿರುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಐಕಾನ್ ಕಾರಿನ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಐಕಾನ್ ಕಾರು ಚಾಲಕನಿಗೆ ಗಾಯಗಳಾಗಿದ್ದು, ಗಾಯಾಳುವನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾರುಗಳ ನಡುವೆ ಢಿಕ್ಕಿ ➤ ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈಜಲು ತೆರಳಿದ್ದ ಮೂವರಲ್ಲಿ ಓರ್ವ ಮೃತ್ಯು ➤ ಇಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಈಜಲು ಹೋದ ಮೂರು ಮಂದಿಯಲ್ಲಿ ಓರ್ವ ಮೃತಪಟ್ಟು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಕಿನ್ನಿಗೋಳಿಯ ಶಾಂಭವಿ ನದಿಯಲ್ಲಿ ನಡೆದಿದೆ. ಮೃತರನ್ನು ಅನಿಲ್ ಕುಮಾರ್ (೩೨) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಬಂದಿದ್ದ ಏಳು ಜನರಲ್ಲಿ ಮೂವರು ಸ್ನಾನಕ್ಕೆಂದು ಈಜಲು ಇಳಿದಿದ್ದು, ಈ ಸಂದರ್ಭ ಅವರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಈಜಲು ತೆರಳಿದ್ದ ಮೂವರಲ್ಲಿ ಓರ್ವ ಮೃತ್ಯು ➤ ಇಬ್ಬರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೆ. 08ರಂದು ಅರಂತೋಡಿನಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 06. ಅರಂತೋಡು ಬುಕ್ ಆ್ಯಂಡ್ ಬುಕಿಂಗ್ಸ್ ಆನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.8 ರಂದು ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಬರುವವರು ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್. ತಿಳಿಸಿದ್ದಾರೆ.

ಸೆ. 08ರಂದು ಅರಂತೋಡಿನಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ಪುತ್ತೂರು: ಎಡನೀರು ಶ್ರೀಮದ್ ಶಂಕರಾಚಾರ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಗಳು ಲಿಂಗೈಕ್ಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 06. ಶ್ರೀಮದ್ ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಎಡನೀರು ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮಿಗಳವರು (76) ಆದಿತ್ಯವಾರ ರಾತ್ರಿ ಅವರ ಇಷ್ಟದೇವರಾದ ಶ್ರೀ ದಕ್ಷಿಣಾಮೂರ್ತಿ ಗೋಪಾಲಕೃಷ್ಣ ದೇವರ ಪಾದಪದ್ಮಗಳಲ್ಲಿ ಐಕ್ಯರಾಗಿದ್ದು, ಶಾಶ್ವತವಾದ ಮೋಕ್ಷ ಸಾಮ್ರಾಜ್ಯವನ್ನು ಪಡೆದಿರುತ್ತಾರೆ. ಶ್ರೀಗಳು ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಚಾತುರ್ಮಾಸ್ಯ ವೃತ ಪೂರ್ಣಗೊಳಿಸಿದ್ದರು. ಶ್ರೀಗಳು ಅತ್ಯಂತ ಕಿರಿಯ ವಯಸ್ಸಿಗೇ ಸನ್ಯಾಸ ದೀಕ್ಷೆ ಸ್ವೀಕರಿಸಿ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಗಳ ಬಳಿಕ ಅತೀ ಹೆಚ್ಚು ಚಾತುರ್ಮಾಸ್ಯ ವೃತಾಚರಣೆ

ಪುತ್ತೂರು: ಎಡನೀರು ಶ್ರೀಮದ್ ಶಂಕರಾಚಾರ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಗಳು ಲಿಂಗೈಕ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಿನ್ನೆಲೆ ➤ ಕೆ.ಎಸ್.ಆರ್.ಟಿ.ಸಿಯಿಂದ ಉಚಿತ ಬಸ್ ಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಸೆ.7 ರಿಂದ 19ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆ ಕೆ.ಎಸ್‌.ಆರ್‌.‌ಟಿ.ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್‌ ಸೌಲಭ್ಯ ಒದಗಿಸಿದ್ದು, ಇದರ ಪ್ರಯೋಜನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.   ಸೆ.7ರಂದು ಬೆಳಿಗ್ಗೆ 10.15ರಿಂದ 1.30ರವರೆಗೆ ಉರ್ದು, ಸಂಸ್ಕೃತ, 2.15ರಿಂದ 5.30ರವರೆಗೆ ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೊಮೊಬೈಲ್‌, ಹೆಲ್ತ್ ಕೇರ್‌, ಬ್ಯೂಟಿ ಮತ್ತು ವೆಲ್‌ ನೆಸ್‌, ಗೃಹ ವಿಜ್ಞಾನ, ಸೆ. 08ರಂದು

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಿನ್ನೆಲೆ ➤ ಕೆ.ಎಸ್.ಆರ್.ಟಿ.ಸಿಯಿಂದ ಉಚಿತ ಬಸ್ ಸೌಲಭ್ಯ Read More »

ಕರಾವಳಿ, ಕರ್ನಾಟಕ

ಕೌಶಲ್ಯ ಕರ್ನಾಟಕ ಯೋಜನೆ – ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖಾ ಅಧೀನಕ್ಕೆ ಒಳಪಟ್ಟ ಕೆ.ಜಿ.ಟಿ.ಟಿ.ಐ (ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್) ಸಂಸ್ಥೆಯಲ್ಲಿ ಮುಖ್ಯ ಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ “ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್(ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಟೆಕ್ನಿಷಿಯನ್, ಟ್ಯಾಲಿ” ಕೋರ್ಸ್‍ಗಳಲ್ಲಿ ಉಚಿತ ಉದ್ಯೋಗಾಧಾರಿತ ಅಲ್ಪಾವಧಿ ಕೌಶಲ್ಯ ತರಬೇತಿ ಕಾರ್ಯಕ್ರಮ ಸೆಪ್ಟೆಂಬರ್

ಕೌಶಲ್ಯ ಕರ್ನಾಟಕ ಯೋಜನೆ – ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ, ಕರ್ನಾಟಕ

ಎಸ್.ಸಿ, ಎಸ್.ಟಿ.- ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. 2019-20ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ, ಅಂತಿಮ ಪದವಿ, ಅಂತಿಮ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ  ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅಂತರ್ಜಾಲ (ಆನ್‍ಲೈನ್) ದ ಮೂಲಕ ಅರ್ಜಿಯನ್ನು ಇಲಾಖಾ ವೆಬ್‍ಸೈಟ್ ವಿಳಾಸ  ಎಸ್.ಸಿ www.sw.kar.nic.in  ಮತ್ತು  ಎಸ್.ಟಿ www.tw.kar.nic.in ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ಇಂತಿವೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ

ಎಸ್.ಸಿ, ಎಸ್.ಟಿ.- ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟು ರೋಗದ ಚಿಕಿತ್ಸೆ ಮತ್ತು ನಿಯಂತ್ರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಲಂಪಿ ಚರ್ಮ ಗಂಟು ರೋಗವು  ದನಗಳಲ್ಲಿ ಮತ್ತು ಎಮ್ಮೆಗಳಲ್ಲಿ ಕಂಡುಬರುವ ಒಂದು ವೈರಸ್ ಖಾಯಿಲೆಯಾಗಿರುತ್ತದೆ. ಈ ಖಾಯಿಲೆಯು ಸೊಳ್ಳೆಗಳು, ನೊಣಗಳು ಮತ್ತು ಉಣ್ಣೆ (ಉನುಗು)ಗಳ ಮೂಲಕ ಜಾನುವಾರುಗಳಿಗೆ ಹರಡುತ್ತದೆ. ರಾಜ್ಯದ ಉತ್ತರ ಕರ್ನಾಟಕದ ಭಾಗಗಳಲ್ಲಿ ಈ ರೋಗವು ಕಂಡು ಬಂದಿದ್ದು, ಇತ್ತೀಚೆಗೆ ಉಡುಪಿ ಜಿಲ್ಲೆಯ ಕೆಲ ಭಾಗಗಳಲ್ಲಿ ಕಾಣಿಸಿಕೊಂಡಿದೆ.  ಆದರೆ ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಜಾನುವಾರುಗಳಲ್ಲಿ ರೋಗದ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಒಂದು ವೇಳೆ ಜಾನುವಾರುಗಳಲ್ಲಿ ಲಂಪಿ

ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟು ರೋಗದ ಚಿಕಿತ್ಸೆ ಮತ್ತು ನಿಯಂತ್ರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top