ಶಿಕ್ಷಕ ಯಾಕೂಬ್ ಅವರಿಗೆ ರಾಷ್ಟ್ರಪ್ರಶಸ್ತಿ ಪ್ರದಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಈ ವರ್ಷದ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರು ಅವರಿಗೆ ಶಿಕ್ಷಕರ ದಿನಾಚರಣೆಯಾದ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ವರ್ಚುವೆಲ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ್ರಪತಿ ಭವನದಲ್ಲಿ ರಾಷ್ಟ್ರ್ರಪತಿ ರಾಮನಾಥ ಕೋವಿಂದ್ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಅವರು ಉಪಸ್ಥಿತರಿದ್ದರು. ಯಾಕೂಬ್ ಅವರ ಸಾಧನೆಗಳ ಬಗ್ಗೆ […]
ಶಿಕ್ಷಕ ಯಾಕೂಬ್ ಅವರಿಗೆ ರಾಷ್ಟ್ರಪ್ರಶಸ್ತಿ ಪ್ರದಾನ Read More »
ಕರಾವಳಿ, ಕರ್ನಾಟಕ







