ಕರಾವಳಿ

ಕಾರ್ಕಳ : ವಿವಾಹ ನಿಶ್ಚಿತಗೊಂಡಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಾರ್ಕಳ. ಸೆ.03:  ಮಾಳದ 20 ಹರೆಯದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮಾಳ ಗ್ರಾಮದ ಯುವತಿ ಸ್ಥಳೀಯ ಸಿಹಿ ತಿಂಡಿ ಕಾರ್ಖಾನೆಯೊಂದರಲ್ಲಿ‌ ಕೆಲಸ ಮಾಡುತ್ತಿದಳು. ಇತ್ತೀಚೆಗೆ ಆಕೆಗೆ ಯುವಕನೋರ್ವನ ಜತೆ ಮದುವೆ ನಿಗದಿಯಾಗಿತ್ತು ಎನ್ನಲಾಗಿದೆ.     ಆದರೆ ಆಕೆ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು ಆತನ ಜೊತೆಯೇ ತೆರಳಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಯುವತಿಯ ಮನೆಯವರು ಕೂಡ ಅದೇ ಸಂಶಯ ವ್ಯಕ್ತಪಡಿಸಿದ್ದಾರೆ. ಗೊತ್ತು ಪಡಿಸಿದ ಯುವಕನ ಜೊತೆ ವಿವಾಹಕ್ಕೆ ಇಷ್ಟವಿಲ್ಲದೆ […]

ಕಾರ್ಕಳ : ವಿವಾಹ ನಿಶ್ಚಿತಗೊಂಡಿದ್ದ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ರುಡ್ ಸೆಟ್ ನಲ್ಲಿ ಉಚಿತ ತರಬೇತಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.  03. ಸ್ವ-ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಉಜಿರೆಯ ರುಡ್‍ ಸೆಟ್ ಸಂಸ್ಥೆಯಲ್ಲಿ ವಿವಿಧ ತರಬೇತಿಗಳನ್ನು ಆಯೋಜಿಸಲಾಗಿದೆ. ಗ್ರಾಮೀಣ ಉದ್ಯಮಶೀಲತಾ ಅಬಿವೃದ್ಧಿ ಕಾರ್ಯಕ್ರಮ ಸೆಪ್ಟೆಂಬರ್ 10 ರಿಂದ 22  ರವರೆಗೆ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 04 ರವರೆಗೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಮೊಬೈಲ್ ಫೋನ್ ರಿಪೇರಿ, ಮಹಿಳೆಯರ ಟೈಲರಿಂಗ್, ಫೊಟೋಗ್ರಫಿ ಮತ್ತು ವಿಡಿಯೋಗ್ರಪಿ, ಸಿಸಿ ಕೆಮರಾ ಅಳವಡಿಸುವಿಕೆ, ಕೃತಕ ಆಭರಣ

ರುಡ್ ಸೆಟ್ ನಲ್ಲಿ ಉಚಿತ ತರಬೇತಿಗಳು Read More »

ಕರಾವಳಿ, ಕರ್ನಾಟಕ

ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.03: ನಡ ಗ್ರಾಮದ ಸುರ್ಯ ಕಾನಂಗಮನೆ ನಿವಾಸಿ, ಎಂಡೋಸಲ್ಫಾನ್ ಪೀಡಿತರಾಗಿ .ಬುದ್ಧಿಮಾಂದ್ಯರಾಗಿದ್ದ ವ್ಯಕ್ತಿ ಮೃತಪಟ್ಟು ಅವರ ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ವೃದ್ಧ ತಾಯಿಯೂ ಮೃತಪಟ್ಟಿದ್ದಾರೆ.   ಮಂಗಳವಾರ ಸಂಜೆ 7.30 ರ ವೇಳೆಗೆ ಕೃಷ್ಣ ಭಟ್ (72) ಮೃತಪಟ್ಟಿದ್ದು, ಅವರ ತಾಯಿ ಲಕ್ಷ್ಮೀ ಅಮ್ಮ (92) ಬುಧವಾರ ಬೆಳಗ್ಗಿನ ಜಾವ 4 ಗಂಟೆಗೆ ನಿಧನರಾದರು. ಕೃಷ್ಣ ಭಟ್ ಎಂಡೋಸಲ್ಫಾನ್ ಪೀಡಿತರು ಮತ್ತು ಬುದ್ಧಿಮಾಂದ್ಯರಾಗಿದ್ದರು. ಅವಿವಾಹಿತರಾಗಿದ್ದ ಅವರನ್ನು ಸಹೋದರರೇ ಸಲಹುತ್ತಿದ್ದರು. ಮಂಗಳವಾರ ಅವರಿಗೆ ಅನಾರೋಗ್ಯ

ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು Read More »

ಕರಾವಳಿ, ಕರ್ನಾಟಕ

ಮಂಗಳೂರು ವೈಭವದ ದಸರಾ ಆಚರಣೆಗೆ ಅಡ್ಡಿಯಾಗುತ್ತಾ ಕೊರೋನಾ..?

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಸ್ಥಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಗಮನದಲಿಟ್ಟುಕೊಂಡು ಪ್ರತಿ ವರ್ಷದಂತೆ ದಸರಾವನ್ನು ಆಚರಿಸಲಿದ್ದು, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಹೇಳಿದ್ದಾರೆ.   ಈ ಬಗ್ಗೆ ದಾಯ್ಡಿವಲ್ಡ್ ಜೊತೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ವೈಭವದ ದಸರಾ ಆಚರಣೆಗೆ ಜನರ ಬೇಡಿಕೆ ಇದ್ದು, ಕೊರೊನಾ ಸೃಷ್ಟಿಸಿದ ಆರ್ಥಿಕ ಸಂಕಷ್ಟ, ಆತಂಕದಿಂದ ಹೊರಬರಲು ಚಿಂತನೆ ನಡೆಸುತ್ತಿದ್ದು, ಈ ಬಾರಿಯೂ ಪ್ರತಿವರ್ಷದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಆದರೆ,

ಮಂಗಳೂರು ವೈಭವದ ದಸರಾ ಆಚರಣೆಗೆ ಅಡ್ಡಿಯಾಗುತ್ತಾ ಕೊರೋನಾ..? Read More »

ಕರಾವಳಿ, ಕರ್ನಾಟಕ

ಕಡಬ, ಪುತ್ತೂರು ಉಭಯ ತಾಲೂಕುಗಳ 17 ಮಂದಿಗೆ ಕೊರೋನಾ ಪಾಸಿಟಿವ್ ➤ ಈ ಮೂಲಕ 800ರ ಗಡಿ ದಾಟಿದ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಗುರುವಾರ 17 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಕಡಬ ತಾಲೂಕಿನ ದೋಳ್ಪಾಡಿ ನಿವಾಸಿ 30 ವರ್ಷದ ಮಹಿಳೆ, ಶಿರಾಡಿ ಸಿರಿಬಾಗಿಲು ನಿವಾಸಿಗಳಾದ 60 ವರ್ಷದ ಮಹಿಳೆ ಹಾಗೂ 48 ವರ್ಷದ ಪುರುಷ, 70 ವರ್ಷದ ವೃದ್ದ, ಐತ್ತೂರು ಬೆತ್ತೋಡಿ ನಿವಾಸಿ 31 ವರ್ಷದ ವ್ಯಕ್ತಿ, ಕೊಯಿಲ ನಿವಾಸಿ 37 ವರ್ಷದ ಪುರುಷ, ಅಲಂಕಾರು ನಿವಾಸಿ 52 ವರ್ಷದ ಪುರುಷನಲ್ಲಿ ಕೊರೋನಾ

ಕಡಬ, ಪುತ್ತೂರು ಉಭಯ ತಾಲೂಕುಗಳ 17 ಮಂದಿಗೆ ಕೊರೋನಾ ಪಾಸಿಟಿವ್ ➤ ಈ ಮೂಲಕ 800ರ ಗಡಿ ದಾಟಿದ ಸೋಂಕಿತರ ಸಂಖ್ಯೆ Read More »

ಕರಾವಳಿ

ಸುಳ್ಯ: ಕ್ಯಾಂಪಸ್‌ ಫ್ರಂಟ್‌ ವತಿಯಿಂದ ಡ್ರಗ್ಸ್‌ ಕಡಿವಾಣಕ್ಕೆ ಒತ್ತಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಯುವಕರನ್ನು ಗುರಿಯಾಗಿಸಿಕೊಂಡು ಮಾದಕ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಕೊಲೆ,ಸುಲಿಗೆ,ಅತ್ಯಾಚಾರದಂತಹ ಅಪರಾಧ ಚಟುವಟಿಕೆಗಳ ಹಿಂದೆ ಡ್ರಗ್ಸ್‌ ಜಾಲವು ಕಂಡು ಬರುತ್ತಿದೆ. ‌     ಈ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಕ್ಯಾಂಪಸ್‌ ಫ್ರಂಟ್‌ ಸುಳ್ಯ ವೃತ್ತ ನಿರೀಕ್ಷಕರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್‌ ಫ್ರಂಟ್‌ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್‌ ಬೆಳ್ಳಾರೆ, ಸುಳ್ಯ

ಸುಳ್ಯ: ಕ್ಯಾಂಪಸ್‌ ಫ್ರಂಟ್‌ ವತಿಯಿಂದ ಡ್ರಗ್ಸ್‌ ಕಡಿವಾಣಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ

ಇಚ್ಲಂಪಾಡಿ: ಕಿರು ಸೇತುವೆ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಇಚ್ಲಂಪಾಡಿ, ಸೆ. 03: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ ಅವರು ಇಂದು ಇಚ್ಲಂಪಾಡಿ ಗ್ರಾಮಕ್ಕೆ ಭೇಟಿ ನೀಡಿದರು. ಕೌಕ್ರಾಡಿ ಗ್ರಾಮದ ಇಚ್ಲಂಪಾಡಿ ಹೊಸಮಠ ರಸ್ತೆಯಲ್ಲಿ ಬರುವ ಮುಡಿಪು ಕಿರು ಸೇತುವೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.     ಕೌಕ್ರಾಡಿ ತಾ.ಪಂ. ಸದಸ್ಯೆ ಕೆ.ಟಿ ವಲ್ಸಮ್ಮ ಮಾತನಾಡಿ ಇಚ್ಲಂಪಾಡಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಗುಂಡ್ಯ ಹೊಳೆಯಿಂದ ಸಂಪರ್ಕಕ್ಕೆ ಮಧ್ಯದಲ್ಲಿ ನದಿ ಹರಿಯುತ್ತಿರುವುದರಿಂದ ಸಮಸ್ಯೆಯಾಗುತ್ತಿದ್ದು ಕರಾವಳಿ ಪ್ರಾಧಿಕಾರದಿಂದ ಇಚ್ಲಂಪಾಡಿ- ಹೊಸಮಠ ರಸ್ತೆಯಲ್ಲಿ ಇಚ್ಲಂಪಾಡಿಯಲ್ಲಿ

ಇಚ್ಲಂಪಾಡಿ: ಕಿರು ಸೇತುವೆ ಕಾಮಗಾರಿ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಆರಂಭ ➤ ಕೊವೀಡ್ -19 ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ಸರಕಾರದ ನಿರ್ದೇಶನದಂತೆ ಬುಧವಾರದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕೆಲವನ್ನು ಹೊರತುಪಡಿಸಿ ಎಲ್ಲ ಸೇವೆಗಳು ಆರಂಭಗೊಂಡಿದೆ. ದುರ್ಗಾ ನಮಸ್ಕಾರ ಹೂವಿನ ಪೂಜೆ ಇತ್ಯಾದಿ ಎಲ್ಲ ಸೇವೆಗಳು ಕೊರೋನಾದ ವಿಚಾರವಾಗಿ ಸರಕಾರ ನಿದೇರ್ಶಿಸಿರುವ ನಿಯಮಗಳ ಪಾಲನೆಯೊಂದಿಗೆ ನಡೆಯಲಿದೆ.     ಭಕ್ತಾದಿಗಳಿಗೆ ಸಾಮಾಜಿಕ ಅಂತರ ಕಡ್ಡಾಯ . ವೃದ್ಧರಿಗೆ ಹಾಗೂ ಹತ್ತು ವರ್ಷದ ಕೆಳಗಿನ ಮಕ್ಕಳಿಗೆ ದೇವಳದ ಪ್ರವೇಶ ನಿಷೇಧದಂತಹಾ ನಿಯಮಗಳೂ ಮುಂದುವರಿಯಲಿದೆ. ಹಣ್ಣುಕಾಯಿ ಸೇವೆಯನ್ನು ಕೊರೋನಾ ಮುಗಿಯವ ಮರೆಗೆ ನಡೆಸದಂತೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಆರಂಭ ➤ ಕೊವೀಡ್ -19 ನಿಯಮ ಪಾಲನೆ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಆರೋಗ್ಯ ಇಲಾಖೆಯಲ್ಲಿ ವೈದ್ಯರ ನೇಮಕಾತಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 03. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಅಧೀನದಲ್ಲಿ ಬರುವ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಎಂ.ಬಿ.ಬಿ.ಎಸ್. ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಸೆಪ್ಟೆಂಬರ್ 5 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಮಂಗಳೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಹುದ್ದೆಯ ವಿವರ ಇಂತಿವೆ :- ಎಂ.ಬಿ.ಬಿ.ಎಸ್

ಆರೋಗ್ಯ ಇಲಾಖೆಯಲ್ಲಿ ವೈದ್ಯರ ನೇಮಕಾತಿ Read More »

ಕರಾವಳಿ, ಕರ್ನಾಟಕ

ವಕ್ಫ್ ಕಚೇರಿಯಲ್ಲಿ ಮದರಸ ನೋಂದಣಿಗೆ ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 03. ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮದರಸಗಳಲ್ಲಿ 100 ಕ್ಕಿಂತ ಅಧಿಕ ಮಕ್ಕಳು ಮದರಸ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರೆ, ಅಂತಹ ಮದರಸದ ಹೆಸರು ಮತ್ತು ವಿಳಾಸವನ್ನು ಕೂಡಲೇ ಜಿಲ್ಲಾ ವಕ್ಫ್ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಭವನದ 2ನೇ ಮಹಡಿ, ಓಲ್ಡ್‍ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಕ್ಫ್ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಭವನದ 2ನೇ ಮಹಡಿ, ಓಲ್ಡ್‍

ವಕ್ಫ್ ಕಚೇರಿಯಲ್ಲಿ ಮದರಸ ನೋಂದಣಿಗೆ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top