ಕರಾವಳಿ

ಸೆ.7ರಿಂದ ಪ್ರವಾಸಿಗರಿಗೆ ಮುಕ್ತವಾದ ನಂದಿಗಿರಿಧಾಮ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಸೆ. 03. ಸೆಪ್ಟೆಂಬರ್‌ 7ರಿಂದ ನಂದಿಗಿರಿಧಾಮವು ಪ್ರವಾಸಿಗರಿಗೆ ಪ್ರವೇಶಕ್ಕೆ ಮುಕ್ತವಾಗಲಿದೆ. ಸೆಪ್ಟೆಂಬರ್‌ 7ರಿಂದ ಪ್ರತಿದಿನ ಬೆಳಗ್ಗೆ 8ರಿಂದ 5 ರವರೆಗೆ ಮಾತ್ರ ಪ್ರವಾಸಿಗರಿಗೆ ನಂದಿಗಿರಿಧಾಮದ ಪ್ರವೇಶಕ್ಕೆ ಅನುಮತಿಯನ್ನು ನೀಡಲಾಗಿದೆ. ಕೊರೋನಾ ಹಿನ್ನೆಲೆಯಿಂದ ವಿಶ್ವವಿಖ್ಯಾತಿಯಾದ ನಂದಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಅನ್‌‌ಲಾಕ್‌ 4.0 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ನಂದಿಗಿರಿಧಾಮದ ಪ್ರವೇಶಕ್ಕೆ ಹೇರಲಾಗಿದ್ದ ನಿಷೇಧವನ್ನು ತೆರವುಮಾಡಲಾಗಿದೆ.

ಸೆ.7ರಿಂದ ಪ್ರವಾಸಿಗರಿಗೆ ಮುಕ್ತವಾದ ನಂದಿಗಿರಿಧಾಮ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಸದ್ಯದಲ್ಲೇ ಪ್ಲಾಸ್ಮಾ ಥೆರಪಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,  ಸೆ.03:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 270 ಹೊಸ ಕೋವಿಡ್ ಪ್ರಕರಣಗಳು ಸೋಮವಾರ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 12,713ಕ್ಕೇ ಏರಿಕೆಯಾಗಿದೆ.ಜಿಲ್ಲೆಯ ವೆಲ್ ಲಾಕ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಪ್ಲಾಸ್ಮಾ ಥೆರಪಿಯನ್ನು ಆರಂಭಿಸಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.     ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,556.ಪ್ಲಾಸ್ಮಾ ಥೆರಪಿ ಆರಂಭಿಸುವ ಕುರಿತು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ. ಮಾಹಿತಿ ನೀಡಿದ್ದಾರೆ. “ಪ್ಲಾಸ್ಮಾ ಥೆರಪಿ ಆರಂಭಿಸಲು ಈಗಾಗಲೇ ಕಟ್ಟಡವನ್ನು ಗುರುತಿಸಲಾಗಿದೆ. ಇದಕ್ಕಾಗಿ ಯಂತ್ರವನ್ನು ಖರೀದಿ

ದಕ್ಷಿಣ ಕನ್ನಡದಲ್ಲಿ ಸದ್ಯದಲ್ಲೇ ಪ್ಲಾಸ್ಮಾ ಥೆರಪಿ ಆರಂಭ Read More »

ಕರಾವಳಿ, ಕರ್ನಾಟಕ

ಸ್ಕೂಟರ್‌- ಲಾರಿ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 03 : ತಲ್ಲೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರಾದವರನ್ನು ತಲ್ಲೂರು ಗ್ರಾಮದ ನಿವಾಸಿ ಸೀತಾರಾಮ ಶೆಟ್ಟಿ (57) ಎಂದು ಗುರುತಿಸಲಾಗಿದೆ.   ಬೈಂದೂರು ಕಡೆಯಿಂದ ಬರುತ್ತಿದ್ದ ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಡಿವೈಡರ್ ಮೇಲಕ್ಕೆ ಹತ್ತಿದ್ದು, ಇದೇ ವೇಳೆ ತಲ್ಲೂರು ಕಡೆಗೆ ಹೋಗುತ್ತಿದ್ದ ಸೀತಾರಾಮ್ ತನ್ನ ಬೈಕ್ ನ

ಸ್ಕೂಟರ್‌- ಲಾರಿ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ

ಮಂಗಳೂರು ವಿ.ವಿ – ಅತಿಥಿ ಉಪನ್ಯಾಸಕರ ನೇಮಕಾತಿ

(ನ್ಯೂಸ್ ಕಡಬ) ಮಂಗಳೂರು, ಸೆ. 02. ಮಂಗಳೂರು ವಿಶ್ವವಿದ್ಯಾನಿಲಯ ಆವರಣ ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ ಚಿಕ್ಕಅಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾಕಾಲೇಜು ಮಂಗಳೂರು, ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸ್ನಾತಕೋತ್ತರ ಕೋರ್ಸುಗಳಿಗೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಮಡಿಕೇರಿ, ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು, ಮಂಗಳಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಇಲ್ಲಿಯ

ಮಂಗಳೂರು ವಿ.ವಿ – ಅತಿಥಿ ಉಪನ್ಯಾಸಕರ ನೇಮಕಾತಿ Read More »

ಕರಾವಳಿ

ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2020-21 ನೇ ಸಾಲಿಗೆ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು, ಸಾಮಾಜಿಕ ಪಿಡುಗುಗಳನ್ನು ನಿವಾರಣೆಗಾಗಿ ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ  ನಿಸ್ವಾರ್ಥ ಸೇವೆಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಶೌರ್ಯ ಪ್ರದರ್ಶಿಸಿದ ಅವಧಿ 2019 ಜುಲೈ 1 ರಿಂದ 2020 ಜೂನ್ 30 ರೊಳಗೆ ಆಗಿರಬೇಕು. ಈ ಬಗ್ಗೆ ಆರಕ್ಷಕ ಇಲಾಖೆಯಲ್ಲಿ

ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಯೋಗ ತರಬೇತುದಾರರಿಂದ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ವೆಲ್‍ ನೆಸ್ ಸೆಂಟರುಗಳಾದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ – ಬಳ್ಕುಂಜೆ, ಸಜಿಪಮೂಡ ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಯೋಗ ತರಬೇತುದಾರರು (ಪಾರ್ಟ್ ಟೈಂ)-II ಹುದ್ದೆಗೆ ಹಾಗೂ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಕಣಿಯೂರು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಯೋಗ ತರಬೇತುದಾರರು (ಪಾರ್ಟ್ ಟೈಂ)-I ಮತ್ತು II ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಯೋಗ

ಯೋಗ ತರಬೇತುದಾರರಿಂದ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ನಾರಾಯಣ ಗುರುಗಳ ಆದರ್ಶ ಇಂದಿಗೂ ಸ್ಪೂರ್ತಿ – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಸಮಾಜದಲ್ಲಿರುವ ನ್ಯೂನತೆ, ಅಸಮಾನತೆಯ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಪೂರ್ತಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಅಂದು ಸಮಾಜದಲ್ಲಿ ಬೇರೂರಿದ ಜಾತಿಬೇದ  ಎನ್ನುವ ಕೆಟ್ಟ ವ್ಯವಸ್ಥೆ, ಅಸಮತೋಲನ, ಜೊತೆಗೆ ಶೋಷಣೆಯ ವಿರುದ್ಧ ಧ್ವನಿ ಎತ್ತಿ ಸಾಮಾಜಿಕ ಸಮಾನತೆಯನ್ನು ಮೂಡಿಸಿದ ಬ್ರಹ್ಮಶ್ರೀ

ನಾರಾಯಣ ಗುರುಗಳ ಆದರ್ಶ ಇಂದಿಗೂ ಸ್ಪೂರ್ತಿ – ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ

ಕಡಬ : ಕೆಲಸಕ್ಕೆಂದು ತೆರಳಿದ ಕುಂತೂರಿನ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ. ಸೆ.02:  ಯುವತಿಯೋರ್ವಳು ನಾಪತ್ತೆಯಾದ ಘಟನೆ ತಾಲೂಕಿನ ಕುಂತೂರು  ಗ್ರಾಮದ ಅರ್ಬಿ ಎಂಬಲ್ಲಿ ನಡೆದಿದೆ. ನಾಪತ್ತೆಯಾದವಳನ್ನು ಮಮತ (24) ಎಂದು ಗುರುತಿಸಲಾಗಿದೆ. ಈಕೆ ಸುಮಾರು 5 ವರುಷಗಳಿಂದ ಬಲ್ಯ ಗ್ರಾಮದ ಪಟ್ಟೆ ಎಂಬಲ್ಲಿನ ಸರ್ಕಾರಿ ಶಾಲೆಯಲ್ಲಿ ಖಾಸಗಿ ತಾತ್ಕಾಲಿಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು.     ಈಕೆ ಆಗಸ್ಟ್ 31 ರಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿರುತ್ತಾರೆ. ಆದರೆ ಸಂಜೆಯಾದರೂ ಶಾಲೆಯಿಂದ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿರುತ್ತಾರೆ. ಇನ್ನು

ಕಡಬ : ಕೆಲಸಕ್ಕೆಂದು ತೆರಳಿದ ಕುಂತೂರಿನ ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಗರದ ಖ್ಯಾತ ಬೋಟ್ ಬಿಲ್ಡರ್, ಖ್ಯಾತ ಸಮಾಜ ಸೇವಕ, ಕೊಡುಗೈ ದಾನಿ, ದೇವಾಡಿಗ ಸಮುದಾಯದ ಅತ್ಯಂತ ಪ್ರಭಾವಿ ವ್ಯಕ್ತಿ ಶ್ರೀ ಎಂ.ಕೆ. ಹರಿಶ್ಚಂದ್ರ ಅವರು ವಿಧಿವಶ

 (ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ನಗರದ ಖ್ಯಾತ ಬೋಟ್ ಬಿಲ್ಡರ್ ಹಾಗೂ ಎಂಜಿನಿಯರ್,  ಸಮಾಜ ಸೇವಕ, ಕೊಡುಗೈ ದಾನಿ, ಅತ್ಯಂತ ಪ್ರಾಮಾಣಿಕ ಹಾಗೂ ಯಾವುದೇ ರಿತೀಯ ಕಠಿಣ ಸಂದರ್ಭದಲ್ಲೂ ದೃತಿಗೆಡದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವಾಡಿಗ ಸಮುದಾಯದ ಅತ್ಯಂತ ಪ್ರಭಾವಿ ವ್ಯಕ್ತಿ,  ಮಂಗಳೂರಿನ ಶಕ್ತಿನಗರ ನಿವಾಸಿ ಶ್ರೀ ಎಂ.ಕೆ. ಹರಿಶ್ಚಂದ್ರ ( 85) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.  ಶ್ರೀಯುತರು  ಪತ್ನಿ ವಿಮಲಾ, ದುಬೈಯಲ್ಲಿ ನೆಲೆಸಿರುವ ಮಗಳು ಶ್ರೀಮತಿ ಶರ್ಮಿಳಾ ಶೇರಿಗರ್, ಪುತ್ರರಾದ

ನಗರದ ಖ್ಯಾತ ಬೋಟ್ ಬಿಲ್ಡರ್, ಖ್ಯಾತ ಸಮಾಜ ಸೇವಕ, ಕೊಡುಗೈ ದಾನಿ, ದೇವಾಡಿಗ ಸಮುದಾಯದ ಅತ್ಯಂತ ಪ್ರಭಾವಿ ವ್ಯಕ್ತಿ ಶ್ರೀ ಎಂ.ಕೆ. ಹರಿಶ್ಚಂದ್ರ ಅವರು ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾರ್ಯನಿರತ ಪತ್ರಕರಿಗೆ ಗುರುತಿನ ಚೀಟಿ ಹಾಗೂ ಆರೋಗ್ಯ ಕಾರ್ಡ್ ವಿತರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 02. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಗುರುತಿನ ಚೀಟಿ, ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಬುಧವಾರದಂದು ನಡೆಯಿತು. ಈ ಸಂದರ್ಭ ಮಂಗಳೂರಿನಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದ ನೆನಪಿಗಾಗಿ ಸದಸ್ಯರಿಗೆ ಕಿಟ್ ಗಳನ್ನು ವಿತರಿಸಲಾಯಿತು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್  ಇಂದಾಜೆ ಹಾಗು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಗುರುತಿನ ಚೀಟಿ, ಆರೋಗ್ಯ

ಸುಳ್ಯ: ಕಾರ್ಯನಿರತ ಪತ್ರಕರಿಗೆ ಗುರುತಿನ ಚೀಟಿ ಹಾಗೂ ಆರೋಗ್ಯ ಕಾರ್ಡ್ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top