ಕಾರಾಗೃಹ ಸಂದರ್ಶಕ ಮಂಡಳಿ ಸದಸ್ಯತ್ವ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಪ್ರಕಾರ ಕಾರಾಗೃಹಗಳ ಸಂದರ್ಶಕರ ಮಂಡಳಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಪರವಾಗಿ ಪ್ರತಿನಿಧಿಯೊಬ್ಬರನ್ನು ಸೂಚಿಸಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಕೇಂದ್ರ / ಜಿಲ್ಲಾ ಕಾರಾಗೃಹಗಳ ಸಂದರ್ಶಕರ ಮಂಡಳಿಗಳಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಅಯೋಗದ ಪರವಾಗಿ ನಾಮನಿರ್ದೇಶನ ಮಾಡುವ ಸಲುವಾಗಿ ಮಾನವ ಹಕ್ಕುಗಳ ಸಂರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಸಂಘ ಸಂಸ್ಥೆಗಳ ಸದಸ್ಯರನ್ನು ಆಯ್ಕೆ ಮಾಡಿ ವರದಿಯನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ […]
ಕಾರಾಗೃಹ ಸಂದರ್ಶಕ ಮಂಡಳಿ ಸದಸ್ಯತ್ವ- ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ



