ಕರಾವಳಿ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರಣವ್ ಮುಖರ್ಜಿ ಅವರಿಗೆ ಶ್ರದ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ರಾಜಕೀಯ ಧುರೀಣ, ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಶಸ್ತಿ ಪುರಸ್ಕೃತರಾದ ದಿವಂಗತ ಪ್ರಣಬ್ ಮುಖರ್ಜಿ ಅವರಿಗೆ ದ. ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಯು.ಟಿ ಖಾದರ್ ದ. ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕೆ ಕುಮಾರ್ ಮಾಜಿ ಸಚಿವರಾದ […]

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರಣವ್ ಮುಖರ್ಜಿ ಅವರಿಗೆ ಶ್ರದ್ದಾಂಜಲಿ ಸಭೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಕೆವಿಜಿ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ತರಗತಿ ಆರಂಭ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 01. ಕೆವಿಜಿ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ತರಗತಿಗಳ ಪ್ರಾರಂಭದ ಜೊತೆಗೆ ಮಾಹಿ ಮತ್ತು ತರಬೇತಿ ಕಾರ್ಯಕ್ರಮವೂ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ರವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ನೂತನ 34 ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಕೊನೆಯಲ್ಲಿ ಡಾ. ಮಹಾಬಲೇಶ್ವರ

ಸುಳ್ಯ: ಕೆವಿಜಿ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ತರಗತಿ ಆರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಕೊರೊನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರ ಗುಣಮುಖರಾಗಲು ಬಿಜೆಪಿ ದ. ಕ ಜಿಲ್ಲಾ ಸಮಿತಿಯಿಂದ ಮಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರ ನೇತೃತ್ವದಲ್ಲಿ ನಗರದ ಶರವು ಶ್ರೀ ಮಹಾಗಂಪತಿ ದೇವಸ್ಥಾನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಶ್ರೀ ಮಂಗಳಾದೇವಿ ದೇವಾಲಯ, ಕುದ್ರೋಳಿ ಶ್ರೀ

ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ

ಇಂದಿನ ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 15 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ. 01. ದಿನದಿಂದ ದಿನಕ್ಕೆ ಕೊರೋನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಇಂದು ತಾಲೂಕಿನ 15 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ತಾಲೂಕಿನ ಆಲಂಕಾರಿನ 32 ವರ್ಷ ಪ್ರಾಯದ ಯುವಕ,20 ವರ್ಷ ಪ್ರಾಯದ ಯುವಕ, ಶಿರಾಡಿಯ 13 ವರ್ಷ ಪ್ರಾಯದ ಬಾಲಕ, 9 ವರ್ಷದ ಬಾಲಕಿ, ಕಡಬ ಪೊಲೀಸ್ ಠಾಣೆಯ 34 ಪ್ರಾಯದ ವ್ಯಕ್ತಿ, ಪೆರಾಬೆಯ 11 ವರ್ಷದ ಬಾಲಕ, 49 ವರ್ಷದ ವ್ಯಕ್ತಿ, 9 ವರ್ಷದ ಬಾಲಕ, 8 ವರ್ಷದ ಬಾಲಕಿ, ಬಿಳಿನೆಲೆಯ

ಇಂದಿನ ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 15 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಬಿ.ಸಿ.ರೋಡು ಸರ್ಕಲ್ ಬಳಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಕಳೆದ ದಿನ ರಾತ್ರಿ ಮೃತಪಟ್ಟಿದ್ದಾರೆ. ಪಲ್ಲಮಜಲು ನಿವಾಸಿ ಪ್ರಕಾಶ್ ಆರ್.ಚೌಟ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಪಾಣೆಮಂಗಳೂರು ಭಾಗದಿಂದ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದು, ಆ ವೇಳೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಬಳಿಕ ಪೊಲೀಸರು ಕಾರನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

“ಛಲವಿದ್ದರೆ ಗುರಿ ಮುಟ್ಟಲು ಸಾಧ್ಯ- ನಾನು ಕೂಡಾ ಲಾಸ್ಟ್ ಬೆಂಚ್ ವಿದ್ಯಾರ್ಥಿ” ➤ SSF ವತಿಯಿಂದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿಯ ಸಬ್ ಇನ್ಸ್ ಪೆಕ್ಟರ್ ಡಿ.ಎನ್. ಈರಯ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 01. ಎಸ್ಸೆಸ್ಸೆಫ್ಫ್ ಕ್ಯಾಂಪಸ್ ಉಪ್ಪಿನಂಗಡಿ ಡಿವಿಷನ್ ಇದರ ವತಿಯಿಂದ ಇಲ್ಲಿನ ರಾಯಲ್ ಮ್ಯಾಕ್ಸಿಕೋ ಹೊಟೆಲ್ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಎಜುಕೇಶನಲ್ ಕೆರಿಯರ್ ಗೈಡೆನ್ಸ್ ಶಿಬಿರ ನಡೆಯಿತು. ಮುಖ್ಯ ತರೇಬೇತುದಾರರಾಗಿ ಮಾತನಾಡಿದ ಶಿಕ್ಷಣ ತಜ್ಞ ರಫೀಕ್ ಮಾಸ್ಟರ್ ಆತೂರು, ವಿದ್ಯಾರ್ಥಿಗಳು ಕೋರ್ಸ್ ಗಳನ್ನು ಆಯ್ಕೆ ಮಾಡುವಲ್ಲಿ ಎಡವುತ್ತಾರೆ. ಆದ್ದರಿಂದ ಅವರಿಷ್ಟದ ಕೋರ್ಸ್ ಗಳನ್ನು ಆಯ್ಕೆ ಮಾಡಲು ಪೋಷಕರು ಸಹಕರಿಸಬೇಕು. ಸಾಧಿಸಲು ಕುಟುಂಬದ ಹಿನ್ನೆಲೆ ಕಾರಣವೇ ಅಲ್ಲ.

“ಛಲವಿದ್ದರೆ ಗುರಿ ಮುಟ್ಟಲು ಸಾಧ್ಯ- ನಾನು ಕೂಡಾ ಲಾಸ್ಟ್ ಬೆಂಚ್ ವಿದ್ಯಾರ್ಥಿ” ➤ SSF ವತಿಯಿಂದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿಯ ಸಬ್ ಇನ್ಸ್ ಪೆಕ್ಟರ್ ಡಿ.ಎನ್. ಈರಯ್ಯ Read More »

ಕರಾವಳಿ, ಕರ್ನಾಟಕ

ಇಂದಿನಿಂದ ದೇವಾಲಯಗಳಲ್ಲಿ ಸೇವೆ ಪ್ರಾರಂಭ, ಅನ್ನದಾನವಿಲ್ಲ – ಕೋಟ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು . ಸೆ.01:  ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಇಂದಿನಿಂದ ಸೇವೆ ಆರಂಭಿಸಬಹುದು. ಅನ್ನದಾನ ಮತ್ತು ಯಾವುದೇ ರೀತಿಯ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.   ಮಾಧ್ಯಮಗಳ ಮುಂದೆ ಮಾತಾಡಿದ ಅವರು, ಆರೋಗ್ಯ ಇಲಾಖೆಗೆ ಅನುಮತಿ ಕೋರಿದ್ದೇವೆ. ಇಂದಿನಿಂದ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಸೇವೆ ಪ್ರಾರಂಭಿಸಬೇಕು ಎಂದರು. ಕೊರೊನಾ ಮಾರ್ಗಸೂಚಿಯಂತೆ ನೂರಾರು ಜನರು ಸೇರುವ ಕಾರ್ಯಕ್ರಮಗಳಿಗೆ ಅವಕಾಶ

ಇಂದಿನಿಂದ ದೇವಾಲಯಗಳಲ್ಲಿ ಸೇವೆ ಪ್ರಾರಂಭ, ಅನ್ನದಾನವಿಲ್ಲ – ಕೋಟ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳುರು ಸೆ.01:   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರು ಬರೆದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ.   ತೀರ್ಥಹಳ್ಳಿ ಶಾಸಕ ಆರಗ ಜ್ನಾನೇದ್ರ ಅವರ ಕಾರು ಚಾಲಕನಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ Read More »

ಕರಾವಳಿ

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರಂದು ರಾತ್ರಿ ಸುಮಾರು ೨೫ ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು‌ ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ‌ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಯು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸರ್ ಎಂದು ಗುರುತಿಸಲಾಗಿದ್ದು, ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಂತರ್ ಜಿಲ್ಲಾ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 01. ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರ ರಾತ್ರಿಗೆ ಸುಮಾರು 25 ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು‌ ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ‌ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ

ಬಂಟ್ವಾಳ: ಅಂತರ್ ಜಿಲ್ಲಾ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top