ಕರಾವಳಿ

ದಾನಿಗಳ ಸಹಾಯದಿಂದ ಚೇತರಿಸಿಕೊಂಡ ಬಡ ಜೀವ ➤ ಕೃತಜ್ಞತೆ ಸಲ್ಲಿಸಿದ ಹೆತ್ತಕರುಳು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 31. ಮೆದುಳಿನ ಸಮಸ್ಯೆ ಬಾಧಿಸಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ತಾಲೂಕಿನ ಮುರುಳ್ಯ ಗ್ರಾಮದ ಪೊಳೆಂಜ ಪುಷ್ಪಾವತಿ ಎಂಬವರ ಮಗ ನವೀನ್ ಗೆ ಶೀಘ್ರವಾಗಿ ಚಿಕಿತ್ಸೆ ಒದಗಿಸುವ ಅಗತ್ಯವಿದ್ದುದ್ದರಿಂದ ಬಡತನದಲ್ಲಿದ್ದ ಇವರಿಗೆ ಚಿಕಿತ್ಸೆಗೆ ಹಣ ಹೊಂದಿಸುವುದು ಕಷ್ಟವಾಗಿತ್ತು. ಈ ಕಾರಣದಿಂದ ಜಾಲತಾಣಗಳಲ್ಲಿ ಚಿಕಿತ್ಸೆಗೆ “ಸಹಾಯ ಹಸ್ತ ” ದಾನಿಗಳು ನೆರವು ನೀಡುವಂತೆ ಮನವಿ ಮಾಡಲಾಗಿತ್ತು.‌ ಕೇವಲ ಹತ್ತು ದಿನಗಳ ಕಾಲಾವಧಿಯಲ್ಲಿ ಚಿಕಿತ್ಸೆಗೆ ಬೇಕಾದ ಹಣವು ತಾಯಿಯ ಖಾತೆಗೆ ಹರಿದು ಬಂದಿತ್ತು. ಸಹೃದಯಿ […]

ದಾನಿಗಳ ಸಹಾಯದಿಂದ ಚೇತರಿಸಿಕೊಂಡ ಬಡ ಜೀವ ➤ ಕೃತಜ್ಞತೆ ಸಲ್ಲಿಸಿದ ಹೆತ್ತಕರುಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮುಲ್ಕಿ. ಆ,31: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಕೊಲಕಾಡಿ ಎಂಬಲ್ಲಿ ನಡೆದಿದೆ. ಕೊಲಕಾಡಿ ನಿವಾಸಿ ರತ್ನಾಕರ್ ಆಚಾರ್ಯ ಎಂಬುವವರ ಪತ್ನಿ ಶಶಿ ಆರ್ ಆಚಾರ್ಯ (55) ಎಂಬುವವರು ಮೃತ ಮಹಿಳೆಯಾಗಿದ್ದಾರೆ.       ಭಾನುವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಆಪದ್ಬಾಂಧವ ಆಸಿಫ್ ನೇತೃತ್ವದ ಕಾರ್ನಾಡು ಮೈಮುನಾ ಫೌಂಡೇಶನ್ ಸಿಬ್ಬಂದಿ ಮುಸ್ತಕ್

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಎಸ್ಡಿಪಿಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 31. ಎಸ್ಡಿಪಿಐ ಉಪ್ಪಿನಂಗಡಿ ವಲಯದ ಪೆರಿಯಡ್ಕ ಬ್ರಾಂಚ್ ಮಟ್ಟದಲ್ಲಿ ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಪ್ಪಿನಂಗಡಿ ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ರಝಾಕ್ ಸೀಮಾ ಮಾತನಾಡಿ, ಎಸ್‌ಡಿಪಿಐ ಪಕ್ಷವು ಕಳೆದ ಹತ್ತು ವರ್ಷಗಳಿಂದ ಅನ್ಯಾಯದ ವಿರುದ್ಧದ ನ್ಯಾಯಯುತ ಹೋರಾಟ ಮತ್ತು ಸಮಾಜಮುಖಿ ಕೆಲಸಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿದ್ದು, ಇದೀಗ ರಾಜ್ಯಾದ್ಯಂತ ಸರಕಾರಿ ಸವಲತ್ತುಗಳನ್ನು

ಎಸ್ಡಿಪಿಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

‘ಲಕ್ಷ್ಮೀ’ ಆನೆ ಮರಿಯ ನಾಮಕರಣ ➤ ಮುದ್ದಾಗಿದೆ ಮರಿ ಆನೆಯ ಹೆಸರು…!?

(ನ್ಯೂಸ್ ಕಡಬ) newskadaba.com  ಧರ್ಮಸ್ಥಳ. ಆ,31:  ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಎಂಬ ಹೆಸರಿನ ಆನೆಯು ಜುಲಾಯಿ 1 ರಂದು ಮುದ್ದಾದ ಹೆಣ್ಣು ಮರಿಗೆ ಜನ್ಮ ನೀಡಿತ್ತು.   ಈ ಲಕ್ಷ್ಮೀ ಆನೆಯ ಮರಿಯ ನಾಮಕರಣ ಕಾರ್ಯಕ್ರಮ ಇಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ತುಲಾ ಲಗ್ನದ ಶುಭಮೂರ್ತದಲ್ಲಿ ನಡೆಯಿತು. ಆನೆ ಮರಿ ‘ಶಿವಾನಿ’ ಇಂದು ಅಲಂಕಾರಗೊಂಡು ಕಂಗೊಳಿಸುತ್ತಿದ್ದಳು.  ಮುದ್ದಾದ ಲಕ್ಷ್ಮೀ ಆನೆಯ, ಮರಿಗೆ “ಶಿವಾನಿ” ಎಂದು ನಾಮಕರಣ ಮಾಡಲಾಯಿತು. ಆನೆ ಮರಿ ‘ಶಿವಾನಿ’ ಇಂದು ಅಲಂಕಾರಗೊಂಡು ಕಂಗೊಳಿಸುತ್ತಿದ್ದಳು. 

‘ಲಕ್ಷ್ಮೀ’ ಆನೆ ಮರಿಯ ನಾಮಕರಣ ➤ ಮುದ್ದಾಗಿದೆ ಮರಿ ಆನೆಯ ಹೆಸರು…!? Read More »

ಕರಾವಳಿ, ಕರ್ನಾಟಕ

ಪುತ್ತೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 31. ನರಿಮೊಗರು ಶಾಲೆಯ ಬಳಿ ಆಗಸ್ಟ್ 30ರ ರಾತ್ರಿ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮಿಥುನ್(18)ಹಾಗೂ ಭವಿತ್ (19) ಎಂದು‌ ಗುರುತಿಸಲಾಗಿದೆ. ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಹೋದರರು ಹಿಂತಿರುಗುತ್ತಿದ್ದವೇಳೆ ಈ ಅವಘಢ ಸಂಭವಿಸಿದೆ. ಮೃತ ಮಿಥುನ್ ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇವರು

ಪುತ್ತೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿ ಅವರು “ನಾನು ಕೊರೋನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯು ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ” ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಸೆ. 2 ಮತ್ತು 3ರಂದು ಅಲೋಷಿಯಸ್ ಕಾಲೇಜಿನಲ್ಲಿ ವರ್ಚುವಲ್ಸ್ ಸಂಹವನ ಮಾಧ್ಯಮದ ಮೂಲಕ ಅಂತರಾಷ್ಟ್ರೀಯ ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 30. ಸಂತ ಅಲೋಷಿಯಸ್ ಕಾಲೇಜಿನಲ್ಲಿ  ‘ಘನ ವಸ್ತುಗಳ ಭೌತಶಾಸ್ತ್ರೀಯ ಗುಣಗಳು’ ಎಂಬ ವಿಷಯದಲ್ಲಿ ವರ್ಚುವಲ್ಸ್ ಸಂಹವನ ಮಾಧ್ಯಮದ ಮೂಲಕ ಅಂತರಾಷ್ಟ್ರೀಯ ವಿಚಾರಸಂಕಿರಣವು ಸೆಪ್ಟೆಂಬರ್ 2 ಮತ್ತು 3 ರಂದು ನಡೆಯಲಿದೆ. ವಿಚಾರಸಂಕಿರಣದಲ್ಲಿ ಆಸ್ಟ್ರೇಲಿಯಾ ನ್ಯಾಷನಲ್ ವಿಶ್ವವಿದ್ಯಾಲಯದ ಪ್ರೊಫೆಸರ್ ಚೆನ್ನಪತಿ ಜಗದೀಶ್ ರವರು ಪ್ರಮುಖ ಭಾಷಣಕಾರರಾಗಿರುತಾರೆ. ಅಮೇರಿಕಾದ ವಿವಿಧ ವಿಶ್ವವಿದ್ಯಾಲಯದ ವಿಜ್ಞಾನಿಗಳಾದ ಡಾ| ದೀಪರಘು, ಡಾ .ಕೆ. ಪಿ. ಮೋಹನಚಂದ್ರ , ಡಾ| ಸ್ಮಿತಿಕ ಸುಬ್ರಮಣಿ ಅವರು ವಿವಿಧ ವಿಷಯಗಳ ಕುರಿತಾಗಿ

ಸೆ. 2 ಮತ್ತು 3ರಂದು ಅಲೋಷಿಯಸ್ ಕಾಲೇಜಿನಲ್ಲಿ ವರ್ಚುವಲ್ಸ್ ಸಂಹವನ ಮಾಧ್ಯಮದ ಮೂಲಕ ಅಂತರಾಷ್ಟ್ರೀಯ ವಿಚಾರ ಸಂಕಿರಣ Read More »

ಕರಾವಳಿ, ಕರ್ನಾಟಕ

ಕೊಳೆತ ಸ್ಥಿತಿಯಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30: ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ಬನ್ನೂರು ಎಂಬಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಬನ್ನೂರು ಗ್ರಾಮದ ನಿರ್ಪಾಜೆ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯ ಹಿಂಬದಿಯ ಹಳೆ ಮನೆಯೊಂದರ ಪಕ್ಕದ ಕೊಟ್ಟಿಗೆಯಲ್ಲಿ ಚಯರ್‌ನಲ್ಲಿ ಕುಳಿತ ಸ್ಥಿತಿಯಲ್ಲಿ ಆಟೋ ಚಾಲಕ ಸುದರ್ಶನ್‌ (37) ಎಂಬವರ ಮೃತ ದೇಹ ಪತ್ತೆಯಾಗಿದೆ. ಇಂದು ಸ್ಥಳೀಯರಿಗೆ ಸುದರ್ಶನ ರೈ ಅವರ ಮನೆಯಿಂದ ದುರ್ನಾಥ ಬೀರುತ್ತಿರುವ ಕುರಿತು ಪರಿಶೀಲಿಸಿದಾಗ ಮನೆಯ ಕೊಟ್ಟಿಗೆಯಲ್ಲಿ ಸುದರ್ಶನ್‌

ಕೊಳೆತ ಸ್ಥಿತಿಯಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಶುಭಕರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನೂತನ ನಿರ್ದೇಶಕರಾಗಿ ರವೀಂದ್ರ ಕುಮಾರ್ ರುದ್ರಪಾದೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 30. ಇಲ್ಲಿನ ಶುಭಕರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ನೂತನ ನಿರ್ದೇಶಕರಾಗಿ ರವೀಂದ್ರ ಕುಮಾರ್ ರುದ್ರಪಾದೆ ಅವರನ್ನು ಆಯ್ಕೆ ಮಾಡಲಾಗಿದೆ. ರಾಜೀನಾಮೆಯಿಂದ ನಿರ್ದೇಶಕರ ಹುದ್ದೆಯು ತೆರವಾದ ಹಿನ್ನೆಲೆ ಈ ಸ್ಥಾನಕ್ಕೆ ಸೋಸೈಟಿಯ ಆಡಳಿತ ಮಂಡಳಿಯು ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ ಎಂದು ತಿಳಿದು ಬಂದಿದೆ.

ಸುಬ್ರಹ್ಮಣ್ಯ: ಶುಭಕರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನೂತನ ನಿರ್ದೇಶಕರಾಗಿ ರವೀಂದ್ರ ಕುಮಾರ್ ರುದ್ರಪಾದೆ Read More »

ಕರಾವಳಿ, ಕರ್ನಾಟಕ

ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 30: ಬೀಳುವ ಸ್ಥಿತಿಯಲ್ಲಿದ್ದ ಕಂದ್ರಪ್ಪಾಡಿಯ ಅಂಚೆ ಕಛೇರಿ ಇರುವ ಕಟ್ಟಡವನ್ನು ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿಯ ವತಿಯಿಂದ ಟರ್ಪಾಲು ಹಾಸಿ ತಾತ್ಕಾಲಿಕ ದುರಸ್ಥಿ ಪಡಿಸಿದ್ದಾರೆ. ಅಂಚೆ ಕಛೇರಿಯ ಕಟ್ಟಡ ಬೀಳುವ ಪರಿಸ್ಥಿತಿ ನಿರ್ಮಾಣವಾದುದ್ದರಿಂದ ಅಂಚೆ ಇಲಾಖೆ ಕಂದ್ರಪ್ಪಾಡಿ ಶಾಖೆಯನ್ನು ಮಾವಿನ ಕಟ್ಟೆ ರಾಜೀವ ಗಾಂಧಿ ಸೇವಾ ಕಟ್ಟಡಕ್ಕೆ ಸ್ಥಳಾಂತರಿಸಲು ತೀರ್ಮಾನಿಸಿತ್ತು. ಸ್ಥಳಾಂತರಗೊಂಡರೆ ಕಂದ್ರಪ್ಪಾಡಿ ಪರಿಸರ ಜನರಿಗೆ ಸಮಸ್ಯೆಯಾಗುವುದನ್ನು ಮನಗಂಡ ಯುವಕ ಮಂಡಲ ಇಂದು ಅಂಚೆ ಕಛೇರಿ ಶಾಖೆ ಇರುವ ಕಟ್ಟಡವನ್ನು

ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ Read More »

ಕರಾವಳಿ, ಕರ್ನಾಟಕ
Scroll to Top