ಕರಾವಳಿ

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ,30:  ಆಕ್ರಮವಾಗಿ ಟೆಂಪೋ ರಿಕ್ಷಾದಲ್ಲಿ ದನ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಗ್ರಾಮಾಂತರ ಪೋಲೀಸರು ಆರೋಪಿ ಸಹಿತ ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಚಿ ಹತ್ತಿರದ ಇರಾ ಗ್ರಾಮದ ಕುಂಡಾವು ಎಂಬಾಲ್ಲಿ ಒಂದು ಎತ್ತು ಹಾಗೂ ಒಂದು ಕರುವನ್ನ ಅಕ್ರಮವಾಗಿ ಮಾಂಸ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿದ್ದ ಪೋಲೀಸರಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ.   ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೋಲಿಸರು ಇರಾ ನಿವಾಸಿ ಚಾಲಕ ಇಬ್ರಾಹಿಂ ಎಂಬಾತನನ್ನು […]

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಕೃಷಿ ಪ್ರಶಸ್ತಿ ಬಹುಮಾನಗಳನ್ನು ನೀಡಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿರುತ್ತದೆ. ಈ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕಡಬ: ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನಂದಕುಮಾರ್ ಮಡಿಕೇರಿ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ. 29. ಬ್ಲಾಕ್ ಕಾಂಗ್ರೆಸ್ ಕಡಬ ಪಕ್ಷದ ಉಸ್ತುವಾರಿಯನ್ನಾಗಿ  ನಂದಕುಮಾರ್ ಮಡಿಕೇರಿಯವರನ್ನು ನೇಮಿಸಲಾಗಿದೆ. ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರಾಗಿರುವ ಇವರನ್ನು  ಕೆ.ಪಿ.ಸಿ.ಸಿ  ಅದ್ಯಕ್ಷ. ಡಿ ಕೆ ಶಿವಕುಮಾರ್ ರವರು ನೇಮಕಗೊಳಿಸಿದ್ದು,  ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ನಲ್ಲಿ  ಕಾಂಗ್ರೆಸ್ ಪಕ್ಷವನ್ನು  ಸಂಪೂರ್ಣ ಬಲಿಷ್ಟ ಗೊಳಿಸುವಲ್ಲಿ ಶ್ರಮಿಸಬೇಕೆಂದು ಸೂಚಿಸಿದ್ದಾರೆ ಎಂದು ಪಕ್ಷದ ಪ್ರಮುಖರು ತಿಳಿಸಿದ್ದಾರೆ. ಮಡಿಕೇರಿ ನಗರಸಭೆಯ ಮಾಜಿ ಅದ್ಯಕ್ಷರಾಗಿದ್ದ ಇವರು ಐದು ಬಾರಿ  ನಗರಸಬೆಯ ಸದಸ್ಯರಾಗಿರುತ್ತಾರೆ. ಇವರು  ಮಡಿಕೇರಿ ತಾಲೂಕು

ಕಡಬ: ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನಂದಕುಮಾರ್ ಮಡಿಕೇರಿ ನೇಮಕ Read More »

ಕರಾವಳಿ, ಕರ್ನಾಟಕ

ಮರ್ಧಾಳ: ಸಾಮಾಜಿಕ ಮುಂದಾಳು ಮೋನಪ್ಪ ಗೌಡ ಪಂಜೋಡಿಯವರಿಗೆ ಶ್ರದ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ. 29. ದಿ| ಮೋಹನ ಗೌಡ ಪಂಜೋಡಿಯವರಿಗೆ ಮರ್ದಾಳ ದ ಅಂಬೆಡ್ಕರ್ ಭವನದಲ್ಲಿ ಇಂದು ಮಾಜಿ ಜಿಲ್ಲಾ ಪರಿಷತ್ ಸದಸ್ಯ ಹಾಜಿ ಸಯ್ಯದ್ ಮೀರಾ ಸಾಹೇಬ್‌ ರವರ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಭೆಯಲ್ಲಿ ದಿವಂಗತರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿ ಮಾತನಾಡಿದ ಜಿ ಪಂ ಸದಸ್ಯ ಪಿ ಪಿ ವರ್ಗೀಸ್ ನುಡಿನಮನ ಸಲ್ಲಿಸಿ ಅವರ ಆದರ್ಶ, ಸರಳ ವ್ಯಕ್ತಿತ್ವದ ಬಗ್ಗೆ ಗುಣಗಾನ ಮಾಡಿ ಅವರ ಅಕಾಲಿಕ ಮರಣದ

ಮರ್ಧಾಳ: ಸಾಮಾಜಿಕ ಮುಂದಾಳು ಮೋನಪ್ಪ ಗೌಡ ಪಂಜೋಡಿಯವರಿಗೆ ಶ್ರದ್ದಾಂಜಲಿ ಸಭೆ Read More »

ಕರಾವಳಿ, ಕರ್ನಾಟಕ

ಕಡಬ: ಇಂದು ತಾಲೂಕಿನ 11 ಮಂದಿಯಲ್ಲಿ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ. 29. ಇಂದಿನ ಆರೋಗ್ಯ ಇಲಾಖಾ ವರದಿಯಂತೆ ತಾಲೂಕಿನ 11 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ತಾಲೂಕಿನ ಶಿರಾಡಿ ಗ್ರಾಮದ 39ರ ವ್ಯಕ್ತಿ, 32ರ ಮಹಿಳೆ, ನೂಜಿಬಾಳ್ತಿಲದ 32ರ ಮಹಿಳೆ, 29ರ ಮಹಿಳೆ, 17ರ ಯುವಕ, 55ರ ಮಹಿಳೆ, 55ರ ವ್ಯಕ್ತಿ, ನೆಲ್ಯಾಡಿಯ 24ರ ವ್ಯಕ್ತಿ, ಬಲ್ಯದ 49ರ ಮಹಿಳೆ, 48ರ ಮಹಿಳೆ, ಸವಣೂರಿನ 5 ವರ್ಷದ ಗಂಡು ಮಗುವಿನಲ್ಲಿ ಕೊರೋನಾ ದೃಢಪಟ್ಟಿದೆ.

ಕಡಬ: ಇಂದು ತಾಲೂಕಿನ 11 ಮಂದಿಯಲ್ಲಿ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇ-ಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ)  newskadaba.com ಮಂಗಳೂರು, ಆ. 29. ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಯೋಜನಕಾರಿಯಾದುದು. ಪ್ರಸ್ತುತ ದಿನಗಳಲ್ಲಿ ಜನರು ದೈಹಿಕ ಹಾಗೂ ಮಾನಸಿಕ ಅನಾರೋಗ್ಯ, ಒತ್ತಡಗಳಿಗೆ ಒಳಗಾಗಿದ್ದಾರೆ. ಅದಕ್ಕಾಗಿ ಕ್ರೀಡೆಯೊಂದು ಔಷದಿಯಂತೆ ಕೆಲಸ ಮಾಡುತ್ತದೆ.  ಕ್ರೀಡೆಗಳು ವ್ಯಾಯಾಮಗಳ ಮೂಲಕ ಮಾನಸಿಕ ಒತ್ತಡವನ್ನು ನಿವಾರಿಸಬಹುದು. ನಡೆಯುವುದು, ಓಡುವುದು ಮೊದಲಾದ ವ್ಯಾಯಾಮಗಳ ಮೂಲಕ ಹಾಗೂ ಒಳಾಂಗಣ ಕ್ರೀಡೆಗಳನ್ನು ಆಡುವುದರ ಮೂಲಕ ಈ ದಿನಗಳಲ್ಲಿ ಮನೆಯ ಒಳಗೆ ಇರುವಂತಹ ವಯಸ್ಕರು ಹಾಗೂ ಮಕ್ಕಳು ತಮ್ಮ ದೈಹಿಕ ಹಾಗೂ ಮಾನಸಿಕ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇ-ಕ್ರೀಡಾ ದಿನಾಚರಣೆ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ: ಶಾಲೆಗೆ ಕಡಬ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಭೇಟಿ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಆ. 29. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಸರಕಾರಿ ಉ.ಹಿ.ಪ್ರಾ. ಶಾಲೆಗೆ  ಕಡಬ ತಾ.ಪಂ. ನೂತನ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಹಾಗೂ ಉಪಾಧ್ಯಕ್ಷೆ ಜಯಂತಿ ಆರ್. ಗೌಡ ಅವರು ಶನಿವಾರ ಭೇಟಿ ನೀಡಿದರು. ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಮನೆ, ವಠಾರ ಪಾಠ ಶಾಲಾ ಚಟುವಟಿಕೆ, ಶಾಲೆಯಲ್ಲಿ ನಡೆಯುತ್ತಿರುವ  ಅಭಿವೃದ್ಧಿ ಕೆಲಸ ಹಾಗೂ ಮಳೆಹಾನಿ ಯೋಜನೆಯಡಿ ಮಂಜೂರಾದ ಅನುದಾನದ ಬಳಕೆ ಬಗ್ಗೆ ಮಾಹಿತಿ ಪಡೆದುಕೊಂಡರು. ನೂಜಿಬಾಳ್ತಿಲ ಕ್ಲಸ್ಟರ್ ಸಿ.ಆರ್.ಪಿ. ಗೋವಿಂದ ನಾಯಕ್, ಶಾಲಾ ದೈಹಿಕ

ನೂಜಿಬಾಳ್ತಿಲ: ಶಾಲೆಗೆ ಕಡಬ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಭೇಟಿ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ: ಉಚಿತ ಆಯುಷ್ಮಾನ್ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newsksadaba.com ಕಲ್ಲುಗುಡ್ಡೆ, ಆ. 29. ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾದ ವತಿಯಿಂದ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಸಿ.ಎ. ಬ್ಯಾಂಕ್‍ನಲ್ಲಿ ಶನಿವಾರ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು. ಕಡಬ ತಾ.ಪಂ. ನೂತನ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಳ ಅವರು  ಕಾರ್ಯಕ್ರಮ ಉದ್ಘಾಟಿಸಿ, ಆರೋಗ್ಯ ದೃಷ್ಟಿಯಿಂದ ಜಾರಿಗೆ ತಂದ ಆಯುಷ್ಮಾನ್ ಯೋಜನೆಯ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳಬೇಕು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಕೈಜೋಡಿಸೋಣ ಎಂದರು. ಕಡಬ ಪ್ರಾಥಮಿಕ ಕೃಷಿ ಪರಿಷತ್ತಿನ ಸಹಕಾರಿ ಸಂಘದ ಅದ್ಯಕ್ಷ

ನೂಜಿಬಾಳ್ತಿಲ: ಉಚಿತ ಆಯುಷ್ಮಾನ್ ನೋಂದಣಿ ಅಭಿಯಾನ Read More »

ಕರಾವಳಿ, ಕರ್ನಾಟಕ

ಸೆ. 1 ರಿಂದ ದೇವಾಲಯಗಳ ಕೆಲವು ಸೇವೆಗಳಿಗೆ ಅವಕಾಶ ➤ ಸಚಿವ ಕೋಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29: “ರಾಜ್ಯದ ಕೆಲವು ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ ಕೆಲ ಸೇವೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ” ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು,”ಸೆಪ್ಟೆಂಬರ್ 1 ರಿಂದ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡುವ ಬಗ್ಗೆ ಮುಜರಾಯಿ ಇಲಾಖೆಯು ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದು ಆರೋಗ್ಯ ಇಲಾಖೆ ಶಿಫಾರಸು ಮಾಡಿದರೆ ಮಾತ್ರ ದೇವಾಲಯಗಳಲ್ಲಿ ಕೆಲವು ಸೇವೆಗಳಿಗೆ ಅವಕಾಶ ನೀಡಲಾಗುತ್ತದೆ.

ಸೆ. 1 ರಿಂದ ದೇವಾಲಯಗಳ ಕೆಲವು ಸೇವೆಗಳಿಗೆ ಅವಕಾಶ ➤ ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮೊಬೈಲ್ ಅಂಗಡಿಯ ಗೋಡೆ ಕುಸಿದು ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮೊಬೈಲ್‌ ಅಂಗಡಿಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ಓರ್ವ ಗಾಯಗೊಂಡ ಘಟನೆ ನೆಲ್ಲಿಕಾಯಿ ರಸ್ತೆಯ ರಾವ್‌ ಸರ್ಕಲ್‌‌‌ ಬಳಿಯಲ್ಲಿ ಶನಿವಾರದಂದು ನಡೆದಿದೆ. ಗಾಯಗೊಂಡವರನ್ನು ಸಂಶುದ್ದೀನ್‌ (26) ಎಂದು ಗುರುತಿಸಲಾಗಿದೆ. ಇವರು ಮೊಬೈಲ್‌ ಅಂಗಡಿಯನ್ನು ವಿಶಾಲಗೊಳಿಸುವ ಸಲುವಾಗಿ ಕೆಲಸ ಮಾಡುತ್ತಿದ್ದ ವೇಳೆ ಶೀಟ್‌ ಸಮೇತ ಗೋಡೆ ಕೂಡಾ ಕುಸಿದು ಬಿದ್ದಿದೆ. ಪರಿಣಾಮ ಸಂಶುದ್ದೀನ್‌‌‌‌ ಅವರಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ

ಮಂಗಳೂರು: ಮೊಬೈಲ್ ಅಂಗಡಿಯ ಗೋಡೆ ಕುಸಿದು ಓರ್ವನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top