ಕರಾವಳಿ

ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28: ಪರ್ಸ್‌ ಮತ್ತು ಮೊಬೈಲ್‌ ಕಳೆದುಕೊಂಡು ಉಪ್ಪಿನಂಗಡಿ ಬಸ್‌ ನಿಲ್ದಾನದಲ್ಲಿ ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಉಪ್ಪಿನಂಗಡಿಯ ಸಹೃದಯಿಗಳು ಸಹಾಯಾಸ್ತ ಮಾಡಿ ಮಾನವೀಯತೆ ಮೆರೆದಿದ್ದಾರೆ.   ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಶಶಿಕುಮಾರ್‌ ಎಂಬವರು ಹಣ ಇದ್ದ ಪರ್ಸ್‌ ಮತ್ತು ಮೊಬೈಲ್‌ ಧರ್ಮಸ್ಥಳದಲ್ಲಿ ಕಳೆದು ಹೋಗಿದ್ದೆನ್ನಲಾಗಿದ್ದು, ಅಲ್ಲಿಂದ ಊರಿಗೆ ಹೋಗಲು ಬಸ್‌ಗೆ ಹಣ ಇಲ್ಲದ ಕಾರಣ ಅಲ್ಲಿದ್ದ ಲಾರಿ ಚಾಲಕರೋರ್ವರು ತನ್ನ ಲಾರಿಯಲ್ಲಿ ಉಪ್ಪಿನಂಗಡಿ ತನಕ ಕರೆ ತಂದಿದ್ದರೆನ್ನಲಾಗಿದೆ.ಉಪ್ಪಿನಂಗಡಿ ಬಸ್‌ […]

ಉಪ್ಪಿನಂಗಡಿ: ಮಾನವೀಯತೆ ಮೆರೆದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಏರ್ ಇಂಡಿಯಾ ಕಚೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ನಗರದ ಲಾಲ್‍ಭಾಗ್ ಹ್ಯಾಟ್‍ ಹಿಲ್ಸ್‍ನಲ್ಲಿ ಕಾರ್ಯಾಚರಿಸುತ್ತಿರುವ ಏರ್ ಇಂಡಿಯಾ ಸಂಸ್ಥೆಯ ಕಾಯ್ದಿರಿಸುವಿಕೆ ಟಿಕೆಟ್ ಮತ್ತು ಮಾರಾಟ  ಕಚೇರಿಯನ್ನು ಆಗಸ್ಟ್ 31 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸಲಾಗುವುದು. ಈ ಕಚೇರಿಯು ಪ್ರತೀ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9.45 ಗಂಟೆಯಿಂದ ಸಂಜೆ 5.20 ಗಂಟೆಯವರೆಗೆ ಕಾರ್ಯಾಚರಿಸಲಿದೆ. ಹೆಚ್ಚಿನ ಮಾಹಿತಿಗಾಗಿ ಏರ್ ಇಂಡಿಯಾ ಕಚೇರಿಯು ದೂರವಾಣಿ ಸಂಖ್ಯೆ 0824 2220450, 2220451, ಏರ್ ಇಂಡಿಯಾ ಕಾಲ್ ಸೆಂಟರ್ 18602331407 ಸಂಪರ್ಕಿಸುವಂತೆ

ಏರ್ ಇಂಡಿಯಾ ಕಚೇರಿ ಸ್ಥಳಾಂತರ Read More »

ಕರಾವಳಿ, ಕರ್ನಾಟಕ

ಡಾ|| ಮುರಲೀ ಮೋಹನ ಚೂಂತಾರು ಕೃತಿಗೆ ‘ಶ್ರೇಷ್ಠ ಪುಸ್ತಕ ಪ್ರಶಸ್ತಿ’ ಸನ್ಮಾನ

(ನ್ಯೂಸ್ ಕಡಬ) newskadaba.com ಆ. 28. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ 2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗಳನ್ನು ಬುಧವಾರ ವೆಬ್ ಮೀಟಿಂಗ್ ಮೂಲಕ ಪ್ರದಾನ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ದಂತ ವೈದ್ಯ, ಲೇಖಕ ಡಾ|| ಮುರಲೀ ಮೋಹನ ಚೂಂತಾರು ಬರೆದಿರುವ ಸಂಜೀವಿನಿ ಭಾಗ-2 ಆರೋಗ್ಯ ಮಾರ್ಗದರ್ಶಿ ಕೃತಿಗೆ ವೈದ್ಯಕೀಯ ವಿಭಾಗದ ಶ್ರೇಷ್ಠ ಕೃತಿ ಪ್ರಶಸ್ತಿ ದೊರೆತಿದ್ದು, 25 ಸಾವಿರ ರೂ. ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಯಿತು. ವೈದ್ಯ

ಡಾ|| ಮುರಲೀ ಮೋಹನ ಚೂಂತಾರು ಕೃತಿಗೆ ‘ಶ್ರೇಷ್ಠ ಪುಸ್ತಕ ಪ್ರಶಸ್ತಿ’ ಸನ್ಮಾನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,28: ಖಾಸಗಿ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ 9 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದು ಬಳಿಕ, ಏಕಾಏಕಿಯಾಗಿ ನಾಪತ್ತೆಯಾದ ಯುವಕನ ಶವ ಇಂದು ತನ್ನ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ಯುವಕನ್ನು ನಾವೂರು ನಾಗಜೆ ನಿವಾಸಿ ದಿ. ಶೀನಪ್ಪ ಗೌಡ ಎಂಬುವರ ಪುತ್ರ 28 ವರ್ಷದ ರಕ್ಷಿತ್ ಎಂದು ಗುರುತಿಸಲಾಗಿದೆ. ಕಳೆದ ಒಂಭತ್ತು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಕೃಷಿಯಂತ್ರಧಾರೆಯಲ್ಲಿ ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ ಉದ್ಯೋಗಕ್ಕೆ

ಬೆಳ್ತಂಗಡಿ :ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ Read More »

ಕರಾವಳಿ, ಕರ್ನಾಟಕ

SDPI ಪುಂಜಾಲಕಟ್ಟೆ ವತಿಯಿಂದ ಆಯುಷ್ಮಾನ್ ನೊಂದಣಿ ಮತ್ತು ಮತದಾರರ ಪಟ್ಟಿ ಸೇರ್ಪಡೆ, ತಿದ್ದುಪಡಿ ಹಾಗೂ ವರ್ಗಾವಣೆ ಅಭಿಯಾನ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ಆ. 27. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ಇದರ ವತಿಯಿಂದ ಕೇಂದ್ರ ಸರಕಾರದ ಆರೋಗ್ಯ ಯೋಜನೆಯ “ಆಯುಷ್ಮಾನ್ ಭಾರತ್” ನೊಂದಾವಣಿ ಮತ್ತು ಮತದಾರರ ಪಟ್ಟಿ ಸೇರ್ಪಡೆ, ತಿದ್ಧುಪಡಿ ಹಾಗೂ ವರ್ಗಾವಣೆ ಅಭಿಯಾನ ಕಾರ್ಯಕ್ರಮವು ಪುಂಜಾಲಕಟ್ಟೆ ಕೇಂದ್ರ ಜುಮಾ ಮಸೀದಿಯ ಎದುರುಗಡೆ ನಡೆಯಿತು. ಕಾರ್ಯಕ್ರಮವನ್ನು ಬದ್ರಿಯಾ ಜುಮಾ ಮಸೀದಿ ಉಸ್ತಾದ್ ಬಹು| ಅಬ್ದುಲ್ ರಹ್ಮಾನ್ ಅರ್ಶದಿ ದುವಾದೊಂದಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್

SDPI ಪುಂಜಾಲಕಟ್ಟೆ ವತಿಯಿಂದ ಆಯುಷ್ಮಾನ್ ನೊಂದಣಿ ಮತ್ತು ಮತದಾರರ ಪಟ್ಟಿ ಸೇರ್ಪಡೆ, ತಿದ್ದುಪಡಿ ಹಾಗೂ ವರ್ಗಾವಣೆ ಅಭಿಯಾನ Read More »

ಕರಾವಳಿ, ಕರ್ನಾಟಕ

ಕಡಬ: ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿಯಾಗಿ ತಿರ್ಥಿಶ್ ನೇಮಕ ➤ ಜಿಲ್ಲಾ ಕಮಾಡೆಂಟ್ ಡಾ||ಚೂಂತಾರು ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಕಡಬ ಗೃಹರಕ್ಷಕದಳ ಘಟಕದ ಘಟಕಾಧಿಕಾರಿಯಾಗಿದ್ದ ಗೊಪಾಲರವರು ಅಗೋಸ್ಟ್ 26ರಂದು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಕಡಬ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ಈ ಹಿಂದೆ ಕಡಬ ಘಟಕದ ಸಾರ್ಜೇಂಟ್ ಆಗಿದ್ದ ತಿರ್ಥಿಶ್ ರವರನ್ನು ನೇಮಿಸಿ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರುರವರು ಆದೇಶ ಹೊರಡಿಸಿದ್ದಾರೆ.

ಕಡಬ: ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿಯಾಗಿ ತಿರ್ಥಿಶ್ ನೇಮಕ ➤ ಜಿಲ್ಲಾ ಕಮಾಡೆಂಟ್ ಡಾ||ಚೂಂತಾರು ಆದೇಶ Read More »

ಕರಾವಳಿ, ಕರ್ನಾಟಕ

ಎಸ್ಕೆಎಸ್ಸೆಎಸ್ಸೆಫ್ ಗೂನಡ್ಕ ಶಾಖೆ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಕನಕಮಜಲು ಉಸ್ತಾದ್ ರವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ.28. ಎಸ್ಕೆಎಸ್ಸೆಸ್ಸೆಫ್ ಗೂನಡ್ಕ ಶಾಖಾ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಹಿರಿಯ ವಿದ್ವಾಂಸ ಕನಕಮಜಲು ಉಸ್ತಾದ್ ಎಂದೇ ಖ್ಯಾತಿ ಪಡೆದ ಮರ್ಹೂಂ ಶೈಖುನಾ ಅಬೂಬಕ್ಕರ್ ಉಸ್ತಾದ್ ಮತ್ತು ಪೇರಡ್ಕ ಮಸೀದಿಯಲ್ಲಿ ಸೇವೆಗೈದು ಮರಣ ಹೊಂದಿದ ಬಹು| ಅಶ್ರಫ್ ಫೈಝಿ ಕಂಬಿಬಾಣೆ ಉಸ್ತಾದರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ ಕಾರ್ಯಕ್ರಮ ಪೇರಡ್ಕ ಮಸೀದಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಮ್.ಜೆ.ಎಮ್ ಖತೀಬರಾದ ಸುಹೇಲ್ ದಾರಿಮಿಯವರು ನೇತೃತ್ವ ವಹಿಸಿದ್ದರು. ಟಿ.ಎಮ್.ಶಹೀದ್, ಸದರ್ ಉಸ್ತಾದ್ ಝಖರಿಯಾ ದಾರಿಮಿ ಆರ್ಕಾನ,

ಎಸ್ಕೆಎಸ್ಸೆಎಸ್ಸೆಫ್ ಗೂನಡ್ಕ ಶಾಖೆ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಕನಕಮಜಲು ಉಸ್ತಾದ್ ರವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ Read More »

ಕರಾವಳಿ, ಕರ್ನಾಟಕ

ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ. ಆ,28:  ಸಾಮಾಜಿಕ ಜಾಲತಾಣದಲ್ಲಿ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿಯವರ ಬಗ್ಗೆ ಮಾನಹಾನಿ ಪೋಸ್ಟ್ ಹಾಕಿರುವ ಆರೋಪದಡಿ ಸುಬ್ರಹ್ಮಣ್ಯ ವ್ಯಕ್ತಿಯೊಬ್ಬರ ಮೇಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಎಂಬುವವರು ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿಯವರಾದ ಸುದರ್ಶನ ಜೋಯಿಸರ ಬಗ್ಗೆ ಕೆಟ್ಟದಾಗಿ ಬರೆದು ಸಾಮಾಜಿಕ ಜಾಲಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ‘ಹ್ಯುಮಾನಿಟಿ ಫೌಂಡೇಶನ್’ ಸಂಘಟನೆ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 27.  ಸಮಾಜ ಸೇವೆ ಮಾಡುವ ಉದ್ದೇಶದಿಂದ ಸಮಾನ ಮನಸ್ಕರ ಹ್ಯುಮಾನಿಟಿ ಫೌಂಡೇಶನ್ ಎಂಬ ನೂತನ ಸಂಘಟನೆಯನ್ನು ರಚಿಸಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ಇದರ ಅಧ್ಯಕ್ಷರಾಗಿ ನಾಸಿರ್ ಸಾಮನಿಗೆ, ಉಪಾಧ್ಯಕ್ಷರಾಗಿ ಆರ್.ಕೆ.ಜಾಫರ್ ಉಳ್ಳಾಲ, ಯೂಸುಫ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಪಜೀರ್, ಕಾರ್ಯದರ್ಶಿಯಾಗಿ ಸೈಫುಲ್ಲಾ ಸೋಮೇಶ್ವರ, ಜೊತೆ ಕಾರ್ಯದರ್ಶಿಗಳಾಗಿ ರಿಯಾಝ್ ದೇರಳಕಟ್ಟೆ, ಅಝೀಝ್ ಮದ್ಪಾಡಿ, ಕೋಶಾಧಿಕಾರಿಯಾಗಿ ಇಲ್ಯಾಸ್ ಚಾರ್ಮಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಝಮೀರ್ ಅಹ್ಮದ್ ತೊಕ್ಕೊಟ್ಟು, ಯಾಸೀನ್ ಹರೇಕಳ, ಸಂಶೀರ್ ಎ.

ಮಂಗಳೂರು: ‘ಹ್ಯುಮಾನಿಟಿ ಫೌಂಡೇಶನ್’ ಸಂಘಟನೆ ಅಸ್ತಿತ್ವಕ್ಕೆ Read More »

ಕರಾವಳಿ, ಕರ್ನಾಟಕ

ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ಆ.27: ಭಾರತೀಯ ಜನತಾ ಪಾರ್ಟಿ, ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಕಡಬದಲ್ಲಿ ನಡೆಯುತ್ತಿರುವ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ್‌ ಕಂಜಿಪಿಲಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಯುವ ಮೋರ್ಚಾದ ಮಂಡಲ ಅಧ್ಯಕ್ಷ ಶ್ರೀ ಕೃಷ್ಣ ಭಟ್‌ ಹೊಸಮಠ ವಹಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ದಕ್ಷಿಣ ಕನ್ನಡದ ಜಿಲ್ಲಾಧ್ಯಕ್ಷ ಗುರುದತ್‌ ನಾಯಕ್‌ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೃಷ್ಣ ಶೆಟ್ಟಿ ಕಡಬ ಜಿಲ್ಲಾ

ಕಡಬ: ಯುವಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ಅಭಿಯಾನ Read More »

ಕರಾವಳಿ, ಕರ್ನಾಟಕ
Scroll to Top