ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..!
(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,27: ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿನ ಪ್ರತಿಭಾವಂತೆ ಯುವತಿ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ […]









