ಬಂಟ್ವಾಳ ತಾ: ವಿಕಲಚೇತನ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು ಆ. 26. ಬಂಟ್ವಾಳ ತಾಲೂಕಿನ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ವಿಕಲಚೇತನ (ಅಂಗಲವಿಕಲ)ರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದ್ದು, ಅವರಿಗೆ ಮಾಸಿಕ ರೂ 6,000 ಗೌರವಧನವನ್ನು ನೀಡಲಾಗುತ್ತದೆ. ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್‍ಗಳ ವಿವರ ಇಂತಿವೆ: ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಾಳ್ತಿಲ, ನಾವೂರು, ಸಜಿಪಮೂಡ, ಉಳಿ, ಬಾಳೆಪುಣಿ, ಪುದು, ತುಂಬೆ, ಕುರ್ನಾಡು, […]
ಬಂಟ್ವಾಳ ತಾ: ವಿಕಲಚೇತನ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ







