ನೆಲ್ಯಾಡಿ: ಪಿಎಫ್ಐ ವತಿಯಿಂದ ರಕ್ತದಾನ ಶಿಬಿರ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 25. ಪಾಪ್ಯುಲರ್ ಫ್ರಂಟ್ ಬ್ಲಡ್ ಫೋರಮ್ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ರಕ್ತದಾನ ಶಿಬಿರವು ಇಂದು ನೆಲ್ಯಾಡಿ ಡಿ.ಸಿ.ಸಿ ಬ್ಯಾಂಕ್ ಬಳಿಯ ಸಂತ ಮೇರಿ ಹಾಲ್‌ನಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಕಬಕ ವಲಯ ಅಧ್ಯಕ್ಷ ಉಸ್ಮಾನ್ ಎ.ಕೆ.ರವರು ಪ್ರಸ್ತುತ ಸಂದರ್ಭದಲ್ಲಿ ರಕ್ತದಾನದ ಮಹತ್ವ ಹಾಗೂ ಇಸ್ಲಾಮಿನಲ್ಲಿ ದಾನದ ಪ್ರತಿಫಲದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿದ್ದ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಆನಂದ ಅಜಿಲರವರು ಮಾತನಾಡಿ, ಪಾಪ್ಯುಲರ್ […]
ನೆಲ್ಯಾಡಿ: ಪಿಎಫ್ಐ ವತಿಯಿಂದ ರಕ್ತದಾನ ಶಿಬಿರ Read More »
ಕರಾವಳಿ, ಕರ್ನಾಟಕ








