ಐ.ಟಿ.ಐ ಪ್ರವೇಶ – ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2020 ನೇ ಶೈಕ್ಷಣಿಕ ಸಾಲಿನ ಪ್ರವೇಶ ಬಯಸುವ ಆಸಕ್ತ ಅರ್ಹ ಅಭ್ಯಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಕೋರ್ಸು / ವೃತ್ತಿಗಳಿಗೆ ಇಲಾಖೆಯ ವೆಬ್‍ಸೈಟ್ www.emptrg.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂಸ್ಥೆಯಲ್ಲಿ ಉಚಿತ ವ್ಯವಸ್ಥೆ […]
ಐ.ಟಿ.ಐ ಪ್ರವೇಶ – ಅರ್ಜಿ ಆಹ್ವಾನ Read More »
ಕರಾವಳಿ



