ಕರಾವಳಿ

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ.

(ನ್ಯೂಸ್ ಕಡಬ) newskadaba.com ಸುಳ್ಯ. ಆ,23: ಡಿಸ್ಟಿಂಕ್ಷನ್ ಮಾರ್ಕ್‍ನೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ಅಜ್ಜಾವರ ಪ್ರೌಢ ಶಾಲಾ ವಿದ್ಯಾರ್ಥಿ,ಅಜ್ಜಾವರ ಬಯಂಬು ಕಾಲನಿಯ ರಮೇಶ್- ಜಾನಕಿ ದಂಪತಿಗಳ ಪುತ್ರ ರಕ್ಷಿತ್ ಬಿ.ಆರ್. ರವರ ಮುಂದಿನ ವಿದ್ಯಾಭ್ಯಾಸಕ್ಕೆ ತನಗೆ ಬಂದ್ದಿದ್ದ ಸ್ಕಾಲರ್ ಶಿಪ್ ಹಣ ನೀಡಿ ವಿದ್ಯಾರ್ಥಿಯೊಬ್ಬಳು ಮಾದರಿ ಎನಿಸಿಕೊಂಡಿದ್ದಾಳೆ. ರಕ್ಷಿತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 563 ಅಂಕ ಪಡೆದು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗಿದ್ದಾರೆ. ಬಡ ಕುಟುಂಬದ ಹುಡುಗನಾದ ರಕ್ಷಿತ್‍ನ ಸಾಧನೆಯನ್ನು ನೋಡಿದ ನೇಲ್ಯಡ್ಕದ ಅಬ್ದುಲ್ ಕುಂಇಯವರ ಪುತ್ರಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ […]

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ. Read More »

ಕರಾವಳಿ, ಕರ್ನಾಟಕ

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

(ನ್ಯೂಸ್ ಕಡಬ) newskadaba ಕಾಣಿಯೂರು.com . ಆ,23: ಕಾಣಿಯೂರು ಶ್ರೀ ಲಕ್ಷ್ಮಿನರಸಿಂಹ ಭಜನಾ ಮಂದಿರದ ವತಿಯಿಂದ 33 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಶನಿವಾರದಂದು ನಡೆಯಿತು.

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಯಾಕೂಬ್ ಸರ್ ಅವರಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 22, ತಾಲೂಕಿನ ನಡ ಪ್ರೌಢಶಾಲೆಯ ಗಣಿತ ಪ್ರಯೋಗಾಲಯದ ರೂವಾರಿಯಾದ ಯಾಕೂಬ್ ಸರ್, 2018 ರಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇದೀಗ ಬೆಳ್ತಂಗಡಿ ತಾಲೂಕನ್ನು ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟಕ್ಕೆ ಪರಿಚಯಿಸಿ ‘ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅವರಿಗೆ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಅಧ್ಯಕ್ಷರು ಸಫ್ವಾನ್ ಸುನ್ನತ್ ಕೆರೆ, ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಯಾಕೂಬ್ ಸರ್ ಅವರಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು. ಆ,22:  ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ ಪ್ರಸ್ತುತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿ ಗೌರೀಶ್ ಕಜಂಪಾಡಿ ಅವರು ಇಂಜಿನಿಯರಿಂಗ್‍ನಲ್ಲಿ ರಾಜ್ಯದಲ್ಲಿ 9ನೇ ರ್ಯಾಂಕ್ ಹಾಗು ಫಾರ್ಮಾದಲ್ಲಿ 10ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಗೌರೀಶ್ ಕಜಂಪಾಡಿ ಅವರು ಪೆರ್ಲ ಕಜಂಪಾಡಿಯ ಬಾಲರಾಜ್ ಮತ್ತು ರಾಜನಂದಿನಿ ದಂಪತಿಯ ಪುತ್ರ. 99.864 ಅಂಕಗಳೊಂದಿಗೆ ಜಿಇಇ 2020 ದಕ್ಷಿಣ ಕನ್ನಡದ ಟಾಪರ್ ಹಾಗೂ ಕೆವಿಪಿವೈ 2019 ಪರೀಕ್ಷೆಯಲ್ಲಿ ಅಖಿಲ

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್ Read More »

ಕರಾವಳಿ, ಕರ್ನಾಟಕ

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮನವಿಗೆ ಸ್ಪಂದಿಸಿದ ಸರ್ಕಾರ ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳಿಂದ 28 ದಿನಗಳ ನಂತರ ಪ್ಲಾಸ್ಮಾವನ್ನು ತೆಗೆದು, ಕೋವಿಡ್ ನಿಂದ ಬಳಲುತ್ತಿರುವವರಿಗೆ ನೀಡಿದರೆ ಚೇತರಿಸಿಕೊಳ್ಳುವ ಸಾಧ್ಯತೆಗಳು ಅತೀ ಹೆಚ್ಚು. ಇದರಿಂದ ಹಲವಾರು ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಪ್ಲಾಸ್ಮಾ ದಾನಕ್ಕೆ ಬೆಂಗಳೂರಿನಲ್ಲಿ ಮಾತ್ರ ಅವಕಾಶವಿದ್ದು, ಮಂಗಳೂರಿನಲ್ಲಿ ಸರ್ಕಾರ ಅವಕಾಶ ನೀಡಿರಲಿಲ್ಲ. ಇದರ ಬಗ್ಗೆ 3 ದಿನಗಳ ಹಿಂದೆ ಪ್ರತಿಷ್ಠಿತ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಪತ್ರಿಕಾಗೋಷ್ಠಿ ಕರೆದು ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರ ಅವಕಾಶ ನೀಡಬೇಕು

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮನವಿಗೆ ಸ್ಪಂದಿಸಿದ ಸರ್ಕಾರ ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರದಿಂದ ಅನುಮತಿ Read More »

ಕರಾವಳಿ, ಕರ್ನಾಟಕ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ

(ನ್ಯೂಸ್ ಕಡಬ) newskadaba.com ಪಾಲೆಪ್ಪಾಡಿ. ಆ,22:  ಇಂದು ಎಲ್ಲೆಡೆ ಸರಳವಾಗಿ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪಾಲೆಪ್ಪಾಡಿಯ ಮಂಜು ಶ್ರೀ ಗೆಳೆಯರ ಬಳಗದಿಂದ , ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿಯಲ್ಲಿ 28 ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಬೆಳಿಗ್ಗೆ ಗಣೇಶನ ಪ್ರತಿಷ್ಟಾಪನೆಯ ಮೂಲಕ ಆರಂಭಿಸಲಾಗಿದೆ.     ಬಳಿಕ ಗಣಹೋಮ ನಡೆಸಲಾಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದ ಬಳಿಕ ವಿಸರ್ಜನೆ ನಡೆಯಲಿದೆ. ಭಕ್ತದಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಶ್ರೀ ದೇವರ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ Read More »

ಕರಾವಳಿ

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ

(ನ್ಯೂಸ್ ಕಡಬ) newskadaba.com ಉಜಿರೆ. ಆ,22:  ರಾಜ್ಯದ ಇಬ್ಬರು ಶಿಕ್ಷಕರು ಸೇರಿ ದೇಶದ 47 ಶಿಕ್ಷಕರನ್ನು ‘ರಾಷ್ಟ್ರೀಯ ಶಿಕ್ಷಕ’ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಸಚಿವಾಲಯದ ವೆಬ್ ಸೈಟ್ ನಲ್ಲಿ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಬೆಳ್ತಂಗಡಿ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್. ಮತ್ತು ಕಲಬುರ್ಗಿಯ ಅಫ್ಝಲ್ ಪುರದ ಬಂದರ್ ವಾಡ್ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್, ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್ ಷಣ್ಮುಗಂ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ Read More »

ಕರಾವಳಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ ➤ ಸಂಪ್ರದಾಯದಂತೆ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ

(ನ್ಯೂಸ್‌ಕಡಬ)newskadaba.com.ಪುತ್ತೂರು. ಆ,22: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.22ರಂದು ನಡೆಯುವ ಕದಿರು ವಿನಿಯೋಗ ಕಾರ್ಯಕ್ರಮ ದೇವಸ್ಥಾನದ ಸಂಪ್ರದಾಯಕ್ಕೆ ಸೀಮೀತಗೊಂಡು ಸಾಂಕೇತಿಕವಾಗಿ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ ನಡೆಯಲಿದೆ. ಪ್ರತಿ ವರ್ಷ ಸಂಪ್ರದಾಯದಂತೆ ಭಾದ್ರಪದ ಶುಕ್ಲ ಪಕ್ಷದ ಹಸ್ತಾ ನಕ್ಷತ್ರದ ಗೌರಿ ತದಿಗೆಯಂದು ಕದಿರು ವಿನಿಯೋಗ ನಡೆಯುತ್ತಿದ್ದು, ಈ ವರ್ಷ ಅಧಿಕ ಮಾಸದ ಕಾರಣ ಹಸ್ತಾ ನಕ್ಷತ್ರವು ಶ್ರೀ ಗಣೇಶ ಚತುರ್ಥಿಯಂದು ಬಂದ ಹಿನ್ನೆಲೆಯಲ್ಲಿ ಆ.22 ರಂದು ಶ್ರೀ ದೇವರಿಗೆ ಹೊಸ ಅಕ್ಕಿ ನೈವೇದ್ಯ ಸಮರ್ಪಣೆ,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ ➤ ಸಂಪ್ರದಾಯದಂತೆ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ

(ನ್ಯೂಸ್‌ಕಡಬ)newskadaba.com ಬೆಂಗಳೂರು. ಆ,22 : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ಮುನ್ಸೂಚನೆ ನೀಡಿದೆ. ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ತಿಳಿಸಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ನಗರ ಅಭಿವೃದ್ಧಿ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ಕಡಬ)newskadaba.com.ಮಂಗಳೂರು ಆಗಸ್ಟ್ 21: ರಸ್ತೆ, ಫುಟ್‍ಪಾತ್ ಸೇರಿದಂತೆ ಮಂಗಳೂರು ನಗರದಲ್ಲಿ ಕೈಗೊಳ್ಳಲಾಗಿರುವ ಮೂಲಸೌಕರ್ಯಗಳಿಗೆ ಸಂಬಂಧಪಟ್ಟ ಕಾಮಗಾರಿಗಳನ್ನು ವಿಳಂಭವಿಲ್ಲದೆ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್‍ಸಿಟಿ 9ನೇ ಅಂತರ್ ಇಲಾಖಾ ಟಾಸ್ಕ್‍ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆ ಅಗಲೀಕರಣ, ಫುಟ್‍ಪಾತ್, ಒಳಚರಂಡಿ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಾದ ನಗರದ ಕೆಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿದೆ. ಪುರಭವನದ ಮುಂಭಾಗದಲ್ಲಿ ಪಾದಾಚಾರಿ ಸುರಂಗ

ನಗರ ಅಭಿವೃದ್ಧಿ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ
Scroll to Top