ಮಂಗಳೂರು ಮತ್ತೆ ಸೆಂಟ್ರಲ್ ಮಾರ್ಕೆಟ್ ಬಂದ್
(ನ್ಯೂಸ್ ಕಡಬ) newskadaba.com.ಮಂಗಳೂರು, ಆ.21: ಕೋವಿಡ್-19 ಹೆಚ್ಚಾಗುತ್ತಿರುವುದರಿಂದ ವಿಪತ್ತು ನಿರ್ವಹಣೆ ದೃಷ್ಟಿಯಿಂದ ನಗರದ ಸೆಂಟ್ರಲ್ ಮಾರುಕಟ್ಟೆಯನ್ನು ಮತ್ತೆ ಮಂಗಳೂರು ಮಹಾನಗರ ಪಾಲಿಕೆ ಬಂದ್ ಮಾಡಿದೆ. ಗುರುವಾರ ಸಂಜೆ ವೇಳೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ಬಂದು, ಶುಕ್ರವಾರದಿಂದ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸುವಂತೆ ಸೂಚಿಸಿ ವ್ಯಾಪಾರಿಗಳನ್ನು ಕಳುಹಿಸಿದರು. ಸೆಂಟ್ರಲ್ ಮಾರುಕಟ್ಟೆಗೆ ಬಂದ್ ಮಾಡಿರುವ ಆದೇಶವನ್ನು ಪಾಲಿಕೆಯು ಹಿಂಪಡೆದಿದ್ದರಿಂದ ಕಳೆದ ಗುರುವಾರದಿಂದ ವರ್ತಕರು ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯವಹಾರವನ್ನು ಆರಂಭಿಸಿದ್ದರು, ಆದರೆ ಮಂಗಳವಾರ ಜಿಲ್ಲಾಧಿಕಾರಿ ಹೊಸ ಆದೇಶ ಹೊರಡಿಸಿ ಸಾರ್ವಜನಿಕ ಹಿತದೃಷ್ಟಿಯಿಂದ […]
ಮಂಗಳೂರು ಮತ್ತೆ ಸೆಂಟ್ರಲ್ ಮಾರ್ಕೆಟ್ ಬಂದ್ Read More »
ಕರಾವಳಿ









