ಕರಾವಳಿ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು

(ನ್ಯೂಸ್ ಕಡಬ) newskadaba.com ಕಡಬ. ಆ,21:  2019-20 ಸಾಲಿನ ಎಸ್.ಎಸ್.ಎಲ್ .ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತ ಕೊಳಪಟ್ಟ , ಬಿಳಿನೆಲೆ ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಗುರುವಾರದಂದು  ಶ್ರೀ ಮಠದಲ್ಲಿ ಸನ್ಮಾನಿಸಿದರು. ಊರ್ವಿ ಜಿ. ರವರು 625ಕ್ಕೆ 618 ಅಂಕ ಗಳಿಸಿ ಶ್ರೀ ಗೋಪಾಲ ಕೃಷ್ಣ ಪ್ರೌಢ ಶಾಲೆಗೆ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಧನ್ಯ ಎನ್. ಎಚ್ ರವರು 625ಕ್ಕೆ […]

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು Read More »

ಕರಾವಳಿ, ಕರ್ನಾಟಕ

ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಪುಂಜಾಲಕಟ್ಟೆ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ SDPI ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ” ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವವರು, ಉತ್ತಮ ಸಾಧನೆಗೈದು ಸಮಾಜಕ್ಕೆ ಉಪಕಾರವಾಗುವಂತಹ ಉತ್ತಮವಾದ ಕೊಡುಗೆಯನ್ನು ನೀಡಬೇಕು” ಎಂಬ ಸಂದೇಶವನ್ನು ನೀಡಿದರು. ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾದ ಅಡ್ವೊಕೇಟ್ ಅಥಾವುಲ್ಲಾ ಪುಂಜಾಲಕಟ್ಟೆ “ಇಂದು ವಿದ್ಯಾರ್ಥಿಗಳು ತನ್ನ ಪ್ರತಿಭೆಗಳನ್ನು ಕೊಲ್ಲುತ್ತಿದ್ದಾರೆ.

ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿಮ್ಮ ಬಿಡುವಿಲ್ಲದ

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಿಶೇಷ ಚೇತನ ಮಗುವಿನ ಚಿಕಿತ್ಸೆಗೆ ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ ➤ ಮರು ಜೀವ ನೀಡಿದ ವೆನ್ಲಾಕ್ ವೈದ್ಯರ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಬದುಕಿ ಉಳಿಯುವುದೇ ಇಲ್ಲ ಎಂದು ಕೈಚೆಲ್ಲಿ ಬಿಟ್ಟ ವಿಕಲಚೇತನ ಮಗುವನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಯ ವೈದ್ಯರು ವಿಶೇಷ ಚಿಕಿತ್ಸೆಗೊಳಪಡಿಸಿ ಕೊರೊನಾ ಸೋಂಕಿನಿಂದ ಗುಣಮುಖಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಕೃಷ್ಣಾಪುರದ ವಿಶೇಷ ಚೇತನ ಮಗುವಿಗೆ ಕೊರೊನಾ ಸೋಂಕು ಜೊತೆಗೆ ನ್ಯುಮೋನಿಯಾವೂ ತಗುಲಿ ಆರೋಗ್ಯ ತುಂಬಾ ಹದಗೆಟ್ಟಿತ್ತು. ಮಗುವನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರೂ ಮಗು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದರು. ಇದರಿಂದ ಕಂಗಾಲಾದ ಕುಟುಂಬಸ್ಥರು

ವಿಶೇಷ ಚೇತನ ಮಗುವಿನ ಚಿಕಿತ್ಸೆಗೆ ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ ➤ ಮರು ಜೀವ ನೀಡಿದ ವೆನ್ಲಾಕ್ ವೈದ್ಯರ ತಂಡ Read More »

ಕರಾವಳಿ

ಕಡಬ: ಸೌಹಾರ್ದ ವೇದಿಕೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ದಿಲೀಪ್ ವೇದಿಕ್ ಆಯ್ಕೆ

(ನ್ಯೂಸ್‌ ಕಡಬ) newskadaba.com ಕಲ್ಲುಗುಡ್ಡೆ, ಆ. 20. ಮಾನವರು ಸಹೋದರರು, ಸೌಹಾರ್ದ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯುವ ಸಾಹಿತಿ ನೂಜಿಬಾಳ್ತಿಲ ಗ್ರಾಮದ ದಿಲೀಪ್ ವೇದಿಕ್ ಕಡಬ ಅವರು ಆಯ್ಕೆಗೊಂಡಿರುತ್ತಾರೆ. ಇವರು ಯುವ ಸಾಹಿತಿಯಾಗಿದ್ದು, ಅನೇಕ ಸಾಹಿತ್ಯ, ಕೃತಿ, ಕವನಗಳನ್ನು ರಚಿಸಿ, ಬಿಡುಗಡೆಗೊಳಿಸಿರುತ್ತಾರೆ.

ಕಡಬ: ಸೌಹಾರ್ದ ವೇದಿಕೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ದಿಲೀಪ್ ವೇದಿಕ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ: ಅಕ್ರಮ ಶೆಡ್ ವಿವಾದಕ್ಕೆ ತೆರೆ

(ನ್ಯೂಸ್‌ ಕಡಬ) newskadaba.com ಕಡಬ, ಆ.20. ಬಿಳಿನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಅಕ್ರಮ ಶೆಡ್ ನಿರ್ಮಾಣದ ವಿವಾದಕ್ಕೆ ಕೊನೆಗೂ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಅನಧಿಕೃತ ಅಂಗಡಿಗಳಿಗೆ ಇಂದು ಬೀಗ ಜಡಿದಿದ್ದಾರೆ. ಈ ಮೂಲಕ ಕಾಂಗ್ರೇಸ್ – ಬಿಜೆಪಿ ಪಕ್ಷಗಳ ಗುದ್ದಾಟಕ್ಕೆ ತೆರೆ ಬಿದ್ದಂತಾಗಿದೆ. ಅಕ್ರಮ ಶೆಡ್ ತೆರವಿಗಾಗಿ ಹಲವು ದಿನಗಳಿಂದ ಬಿಳಿನೆಲೆ ಪಂಚಾಯತ್ ಮುಂಭಾಗದಲ್ಲಿ ಅಂಗಡಿ ಮಾಲಕಿ ಅನ್ನಪೂರ್ಣ ಕುಟುಂಬ ಪ್ರತಿಭಟನೆ ಮುಂದುವರಿಸುತ್ತಲೇ ಬಂದಿದ್ದರು. ಇದು ಪ್ರತಿಭಟನೆ ಸೇರಿದಂತೆ

ಬಿಳಿನೆಲೆ: ಅಕ್ರಮ ಶೆಡ್ ವಿವಾದಕ್ಕೆ ತೆರೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಮಹಡಿಯಿಂದ ಜಿಗಿದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com ಸುಳ್ಯ, ಆ. ೨೦. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಲ್ಲಮೊಗ್ರದ ಸತ್ತಾರ್ (೩೫ ವರ್ಷ) ಎಂದು ತಿಳಿದು ಬಂದಿದೆ. ಮಾನಸಿಕ ಅಸ್ವಸ್ಥರಾಗಿದ್ದ ಇವರು, ಎರಡು ದಿನಗಳ ಹಿಂದೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ೪.೩೦ರ ವೇಳೆಗೆ ಇವರು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡ

ಸುಳ್ಯ: ಮಹಡಿಯಿಂದ ಜಿಗಿದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com ಪುತ್ತೂರು, ಆ. 20. ಮಹಿಳೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡ್ನೂರು ಗ್ರಾಮದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಅಮ್ಚಿನಡ್ಕ ದಿ.ಮುತ್ತಪ್ಪ ಗೌಡ ಅವರ ಪತ್ನಿ ಸಾವಿತ್ರಿ(೭೪ವ) ಎಂದು ಗುರುತಿಸಲಾಗಿದೆ. ಅವರು ಅವರು ಹುಲ್ಲು ತರಲೆಂದು ತೋಟಕ್ಕೆ ಹೋದವರು ತೋಟದಲ್ಲಿರುವ ಕೆರೆಗೆ ಬಿದ್ದ ವಿಚಾರ ತಿಳಿದು ಸಂಬಂಧಿಕರು ಸ್ಥಳೀಯರು ಸೇರಿ ಇವರನ್ನು ಕೆರೆಯಿಂದ ಮೇಲಕ್ಕೆತ್ತಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ರರು. ಅಲ್ಲಿ ವೈದ್ಯರ ಪರೀಕ್ಷೆ ನಂತರ ಆಕೆ ಮೃತಪಟ್ಟಿರುವ ಕುರಿತು ತಿಳಿಸಿದ್ದರು. ಸಾವಿತ್ರಿಯವರು

ಪುತ್ತೂರು: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊರೊನಾ ಎಫೆಕ್ಟ್: ಸಂಕಷ್ಟದಲ್ಲಿ ಬಿಸಿಯೂಟ ನೌಕರರು! ಉದ್ಯೋಗ ಇಲ್ಲದೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಮಹಿಳೆಯರು

(ನ್ಯೂಸ್‌ ಕಡಬ) newskadaba.com ಸುಬ್ರಹ್ಮಣ್ಯ, ಆ.20. ಜಗತ್ತಿನಾದ್ಯಂತ ಕೊರೋನಾ ಅಬ್ಬರದಿಂದಾಗಿ ಆರ್ಥಿಕವಾಗಿ ಎಲ್ಲರೂ ಕುಗ್ಗಿ ಹೋಗಿದ್ದಾರೆ. ಸರಕಾರ ಕೆಲವರಿಗೆ ಪರಿಹಾರ ನೀಡಿದರೆ, ಕೆಲವರಿಗೆ ಇನ್ನೂ ಸಿಕ್ಕಿಲ್ಲ. ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಮದ್ಯಾಹ್ನ ಅನ್ನ ಹಾಕುವ ಕೈಗಳು ಪರಿಹಾರದ ನಿರೀಕ್ಷೆಯಲ್ಲಿದ್ದು, ಇದೀಗ ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕೋವಿಡ್ 19 ಕೊರೊನಾ ಸೋಂಕಿನಿಂದಾಗಿ ಇಡೀ ದೇಶವನ್ನೇ ಸುಮಾರು ಎರಡೂವರೆ ತಿಂಗಳ ಕಾಲ ಲಾಕ್‍ಡೌನ್ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ವರ್ಗದ ಜನತೆ ತೀರಾ ಸಂಕಷ್ಟವನ್ನು ಅನುಭವಿಸಿದ್ದರು. ಸರಕಾರ ಕೆಲ

ಕೊರೊನಾ ಎಫೆಕ್ಟ್: ಸಂಕಷ್ಟದಲ್ಲಿ ಬಿಸಿಯೂಟ ನೌಕರರು! ಉದ್ಯೋಗ ಇಲ್ಲದೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಮಹಿಳೆಯರು Read More »

ಕರಾವಳಿ

ನೆಲ್ಯಾಡಿ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಎಸ್.ಡಿ.ಪಿ.ಐ

(ನ್ಯೂಸ್ ಕಡಬ) newskadaba.com ಇಚಿಲಂಪಾಡಿ, ಆ. 20, ಕೊರೋನಾ ಸೋಂಕಿನಿಂದ ಮೃತಪಟ್ಟ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಇಚಿಲಂಪಾಡಿಯ ವ್ಯಕ್ತಿಯೋರ್ವರ ಮೃತದೇಹದ ಅಂತ್ಯ ಸಂಸ್ಕಾರವನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಸರಕಾರದ ನಿಯಮಾವಳಿ ಮತ್ತು ಮುಂಜಾಗೃತಾ ಕ್ರಮವನ್ನನುಸರಿಸಿ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ಸಿದ್ದೀಕ್ ನೆಲ್ಯಾಡಿ ನೇತೃತ್ವದ ಎಸ್ ಡಿ ಪಿ ಐ ತಂಡದ ಸಹಕಾರದಿಂದ ಕ್ರೈಸ್ತ ಸಮುದಾಯದ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ನೆಲ್ಯಾಡಿ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಎಸ್.ಡಿ.ಪಿ.ಐ Read More »

ಕರಾವಳಿ
Scroll to Top