ಸುಳ್ಯ ವಿದ್ಯುತ್ ಲೈನ್‍ಗಳ ಪರಿಶೀಲನೆಗೆ ಸಭೆಯಲ್ಲಿ ಸೂಚನೆ
(ನ್ಯೂಸ್‌ಕಡಬ) newskadaba.com ಸುಳ್ಯ ,ಆ18: ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಮಾಸಿಕ ಪ್ರಗತಿ ಪರಶೀಲನಾ ಸಭೆಯಲ್ಲಿ ತಾಲೂಕು ಪಂಚಾಯತ್ ನ ಅಧ್ಯಕ್ಷರಾದ ಚನಿಯ ಕಲ್ತಡ್ಕ ರವರು ಅಧ್ಯಕ್ಷತೆ ಸ್ಥಾನವನ್ನು ವಹಿಸಿ ಮಾತನಾಡುತ್ತಾ ನಿಂತಿಕಲ್ಲಿನಲ್ಲಿ ವಿದ್ಯುತ್ ತಂತಿ ರಸ್ತೆಗೆ ಬಾಗಿದ ಪರಿಣಾಮ, ಓರ್ವ ಬೈಕ್ ಸವಾರ ಸ್ಥಳದಲ್ಲೆ ಸಜೀವ ದಹನನಾಗಿದ್ದಾರೆ. ಈ ಘಟನೆ ನಡೆದ ಸಂದರ್ಭದಲ್ಲೇ ಸುಮಾರು ವಾಹನಗಳು ಅದೇ ರಸ್ತೆಯಲ್ಲೆ ಚಲಿಸುತ್ತಿತ್ತು. ನಿಂತಿಕಲ್ಲಿನಲ್ಲಿ ನಡೆದ ಘಟನೆಗಳು ತಾಲೂಕಿನ ಯಾವ ಕಡೆಯು ನಡೆಯಬಾರದು.ಈ ಕಾರಣದಿಂದ ಎಲ್ಲಾ […]
ಸುಳ್ಯ ವಿದ್ಯುತ್ ಲೈನ್‍ಗಳ ಪರಿಶೀಲನೆಗೆ ಸಭೆಯಲ್ಲಿ ಸೂಚನೆ Read More »
ಕರಾವಳಿ, ಕರ್ನಾಟಕ





