ಬೆಳ್ಳಂಬೆಳಗ್ಗೆ ಬಾವಿ ತಡೆಗೋಡೆಗೆ ಲಾರಿ ಡಿಕ್ಕಿ ➤ ಪ್ರಾಣಾಪಾಯದಿಂದ ಪಾರಾದ ಚಾಲಕ ಮತ್ತು ನಿರ್ವಾಹಕ
(ನ್ಯೂಸ್‌ಕಡಬ) newskadaba.com ಪುತ್ತೂರು , ಆ 18: ಮಾಣಿ-ಮೈಸೂರು ರಾಷ್ರೀಯ ಹೆದ್ದಾರಿಯ ಶೇಕಮಲೆ ಅಟಲ್ ನಗರ ಎಂಬ ಸೇತುವೆ ಬಳಿ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಇರುವ ಬಾವಿ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಬಾವಿ ಕಟ್ಟೆ ಸಂಪೂರ್ಣವಾಗಿ ಒಡೆದು ಹೋಗಿದೆ. ಹಾಗೆಯೇ ಕಾಂಕ್ರೀಟ್ ಸ್ಲಾಬ್ ಗಳು ಚೂರಾಗಿದೆ. ಬಾವಿ […]
ಬೆಳ್ಳಂಬೆಳಗ್ಗೆ ಬಾವಿ ತಡೆಗೋಡೆಗೆ ಲಾರಿ ಡಿಕ್ಕಿ ➤ ಪ್ರಾಣಾಪಾಯದಿಂದ ಪಾರಾದ ಚಾಲಕ ಮತ್ತು ನಿರ್ವಾಹಕ Read More »
ಕರಾವಳಿ, ಕರ್ನಾಟಕ






